ಯೋಗರಾಜ್ ಭಟ್ ಹಾಗೂ ತಂಡ 
ಸಿನಿಮಾ ಸುದ್ದಿ

ಯೋಗರಾಜ್ ಭಟ್ಟರ ಹೊಸ ಸಿನೆಮಾ 'ಪದವಿಪೂರ್ವ’

ಖ್ಯಾತ ನಿರ್ದೇಶಕ ಯೋಗರಾಜ್ ಭಟ್ ಅವರು ಹೊಸ ಚಿತ್ರ ನಿರ್ಮಾಣಕ್ಕೆ ಕೈಹಾಕಿದ್ದು,  ಯೋಗರಾಜ್ ಸಿನಿಮಾಸ್ ಅಡಿಯಲ್ಲಿ ಮುಂದಿನ ವರ್ಷ ಜನವರಿ ೨೦೨೦ಕ್ಕೆ ಚಿತ್ರ ಆರಂಭವಾಗಲಿದೆ.

ಬೆಂಗಳೂರು: ಖ್ಯಾತ ನಿರ್ದೇಶಕ ಯೋಗರಾಜ್ ಭಟ್ ಅವರು ಹೊಸ ಚಿತ್ರ ನಿರ್ಮಾಣಕ್ಕೆ ಕೈಹಾಕಿದ್ದು,  ಯೋಗರಾಜ್ ಸಿನಿಮಾಸ್ ಅಡಿಯಲ್ಲಿ ಮುಂದಿನ ವರ್ಷ ಜನವರಿ ೨೦೨೦ಕ್ಕೆ ಚಿತ್ರ ಆರಂಭವಾಗಲಿದೆ.

ಈ ಚಿತ್ರಕ್ಕೆ ಯೋಗರಾಜ್ ಭಟ್ ಹಾಗೂ ರವಿ ಶಾಮನೂರ್ ಅವರು ಬಂಡವಾಳ ಹೂಡಲಿದ್ದು, ಹರಿಪ್ರಸಾದ್ ಜಯಣ್ಣ ನಿರ್ದೇಶನದ ಜವಾಬ್ದಾರಿ ವಹಿಸಿಕೊಳ್ಳಲಿದ್ದಾರೆ.

ರವಿ ಶಾಮನೂರ್ ಅವರ ಪುತ್ರ ಪೃಥ್ವಿ ರಾಜ್ ಶಾಮನೂರು ಅವರು 'ಪದವಿಪೂರ್ವ’ ಚಿತ್ರದ ನಾಯಕವನಾಗಿದ್ದಾರೆ. ಈ ಮೂಲಕ ಮಾಡಲಿಂಗ್ ನಲ್ಲಿ ತೊಡಗಿಸಿಕೊಂಡಿದ್ದ ಪೃಥ್ವಿ ಈಗ ಮೊದಲ ಬಾರಿಗೆ ಹೀರೋ ಆಗುತ್ತಿದ್ದಾರೆ.

ಚಿತ್ರಕ್ಕೆ ಅರ್ಜುನ್ ಜನ್ಯ ಸಂಗೀತ ಮತ್ತು ಸಂತೋಷ್ ರಾಜ್ ಪತಾಜೆ ಛಾಯಾಗ್ರಹಣವಿರಲಿದೆ ಎಂದು ಯೋಗರಾಜ್ ಸಿನೆಮಾಸ್ ತಿಳಿಸಿದೆ.

ಯುವಕ ಯುವತಿಯರ ತಲ್ಲಣವನ್ನು ಇಟ್ಟುಕೊಂಡು ಸಿನಿಮಾದ ಕಥೆ ಮಾಡಲಾಗಿದೆ. ಅದಕ್ಕೆ ತಕ್ಕ ಹಾಗೆ 'ಪದವಿ ಪೂರ್ಣ' ಎಂಬ ಟೈಟಲ್ ನಿಗದಿ ಮಾಡಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಎಸ್ ಜಾನಕಿ ಇನ್ನಿಲ್ಲ: ದಕ್ಷಿಣ ಭಾರತದ ಗಾನ ಕೋಗಿಲೆ ಮೈಸೂರಿನಲ್ಲಿ ನಿಧನ!

17 ಭಾಷೆಗಳಲ್ಲಿ 48 ಸಾವಿರ ಹಾಡುಗಳಿಗೆ ಧ್ವನಿ: 2013ರಲ್ಲಿ ಪದ್ಮಭೂಷಣ ತಿರಸ್ಕರಿಸಿದ್ದ ದಿಟ್ಟ ಗಾಯಕಿ ಎಸ್ ಜಾನಕಿ!

ಖಿನ್ನತೆಗೆ ಜಾರಿದ್ದೆ, ಗುಣಪಡಿಸಲು ಮಗು ಮಾಡಿಕೊಳ್ಳಿ ಎಂದು ವೈದ್ಯರು ಹೇಳಿದ್ರು; ಹುಡುಗನ ಎಲ್ಲಿ ಹುಡುಕಲಿ?: Endometriosis ಭಯಾನಕತೆ ಬಿಚ್ಚಿಟ್ಟ ಶಮಿತಾ ಶೆಟ್ಟಿ

ಪುಣೆಯಲ್ಲಿ ತ್ಯಾಜ್ಯದ ಗುಡ್ಡ ಬಿದ್ದು ಕಟ್ಟಡ ಕುಸಿತ: 8 ಮಂದಿ ಸಾವು; 14 ಜನರ ರಕ್ಷಣೆ, ಒಬ್ಬರು ಇನ್ನೂ ನಾಪತ್ತೆ!

ಜುಲೈ ಕಂಟಕ: ಕಳೆದ ವರ್ಷ ಹಠಾತ್ ಬಿರುಗಾಳಿಯಿಂದ ದೋಣಿ ಮಗುಚಿ 39 ಮಂದಿ ಸಾವು; ಈ ವರ್ಷ 15 ಮಂದಿ ದುರ್ಮರಣ!