ಪಾರುಲ್ ಯಾದವ್ 
ಸಿನಿಮಾ ಸುದ್ದಿ

ಬಿಗ್ ಬಾಸ್ ಕನ್ನಡ ಆವೃತ್ತಿ 7: ಯಾರು ನಿಮಗೆ ಹೇಳಿದ್ದು? ನಟಿ ಪಾರುಲ್ ಯಾದವ್ ಗರಂ

ಬಿಗ್ ಬಾಸ್ ಕನ್ನಡ ಆವೃತ್ತಿ 7 ಆರಂಭಗೊಳ್ಳುವ ಹಂತದಲ್ಲಿದೆ. ಈ ಮಧ್ಯೆ ಬಿಗ್ ಬಾಸ್ ಮನೆಯಲ್ಲಿ ಯಾರ್ಯಾರು ಕಾಣಿಸಿಕೊಳ್ಳಲಿದ್ದಾರೆ ಎಂಬ ವರದಿಗಳು ಬಿತ್ತರಗೊಳ್ಳುತ್ತಿವೆ. ಈ ಮಧ್ಯೆ ನಟಿ ಪಾರುಲ್ ಯಾದವ್ ಗರಂ ಆಗಿದ್ದಾರೆ.

ಬಿಗ್ ಬಾಸ್ ಕನ್ನಡ ಆವೃತ್ತಿ 7 ಆರಂಭಗೊಳ್ಳುವ ಹಂತದಲ್ಲಿದೆ. ಈ ಮಧ್ಯೆ ಬಿಗ್ ಬಾಸ್ ಮನೆಯಲ್ಲಿ ಯಾರ್ಯಾರು ಕಾಣಿಸಿಕೊಳ್ಳಲಿದ್ದಾರೆ ಎಂಬ ವರದಿಗಳು ಬಿತ್ತರಗೊಳ್ಳುತ್ತಿವೆ. ಈ ಮಧ್ಯೆ ನಟಿ ಪಾರುಲ್ ಯಾದವ್ ಗರಂ ಆಗಿದ್ದಾರೆ.

ನಟಿ ಪಾರುಲ್ ಯಾದವ್ ಬಿಗ್ ಬಾಸ್ ಕನ್ನಡ 7 ಆವೃತ್ತಿಗೆ ಹೋಗುತ್ತಾರೆ ಎಂಬ ಸುದ್ದಿಗಳು ಹಲವು ದಿನಗಳಿಂದ ಕೆಲ ಮಾಧ್ಯಮಗಳಲ್ಲಿ ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು ಇದಕ್ಕೆ ನಟಿ ಟ್ವೀಟರ್ ನಲ್ಲಿ ಸ್ಪಷ್ಟನೆ ನೀಡಿದ್ದಾರೆ.

ಪಾರುಲ್ ಯಾದವ್, ಟ್ವೀಟರ್ ನಲ್ಲಿ ನಾನು ಬಿಗ್ ಬಾಸ್ ಹೋಗುತ್ತಿದ್ದೇನೆ ಎಂದು ಸುಳ್ಳು ಸುದ್ದಿ ಹಬ್ಬಿಸುವುದು ಜೋಕ್ ಅಲ್ಲ. ನನಗೆ ಬಿಗ್ ಬಾಸ್ ಶೋ ಬಗ್ಗೆ ಬಹಳ ಗೌರವವಿದೆ. ಸದ್ಯ ನನಗೆ ಬಿಗ್ ಬಾಸ್ ಶೋನಲ್ಲಿ ಕಾಣಿಸಿಕೊಳ್ಳುವ ಇಂಗಿತವಿಲ್ಲ. ಮಾಧ್ಯಮಗಳು ಸುದ್ದಿ ಮಾಡುವ ಮುಂಚೆ ಒಮ್ಮೆ ಗಮನಹರಿಸಿ ಎಂದು ಟ್ವೀಟಿಸಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

2nd Test: ‘ಶ್ರೀಲಂಕಾ ಆಟಗಾರರ ವರ್ತನೆ ವೃತ್ತಿಪರವಾಗಿರಲಿಲ್ಲ’: ಬ್ಯಾಡ್ ಲೈಟ್ ವಿವಾದಕ್ಕೆ Sanjay Manjrekar ಕಿಡಿ

‘ಪ್ರಸಿದ್ಧ್ ಕೃಷ್ಣ ವಿಶ್ವದರ್ಜೆಯ ಬೌಲರ್ ಆಗಿ ಮಾರ್ಪಟ್ಟಿದ್ದಾರೆ’: ಕನ್ನಡಿಗನ ಶ್ಲಾಘಿಸಿದ ದಕ್ಷಿಣ ಆಫ್ರಿಕಾ ಮಾಜಿ ವೇಗಿ Morne Morkel

ಮಂಡ್ಯ ಜೈಲಿನ ಕರ್ಮಕಾಂಡ ಬಯಲು: ಆಸ್ಪತ್ರೆ​​ ವಾರ್ಡ್​​​ನಲ್ಲಿ ಮಹಿಳೆ​​ ಜೊತೆ ಸಿಕ್ಕಿಬಿದ್ದ ವಿಚಾರಣಾಧೀನ ಸರ್ಕಾರಿ ಅಧಿಕಾರಿ!