ರಾಧಿಕಾ ಕುಮಾರಸ್ವಾಮಿ 
ಸಿನಿಮಾ ಸುದ್ದಿ

ರಾಧಿಕಾ ಕುಮಾರಸ್ವಾಮಿ ನಟನೆಯ ದಮಯಂತಿ ಸಿನಿಮಾದ ಸೆಕೆಂಡ್ ಲುಕ್ ಔಟ್ 

ನಟಿ ರಾಧಿಕಾ ಕುಮಾರಸ್ವಾಮಿ ಅವರ ಬಹು ನಿರೀಕ್ಷಿತ ಸಿನಿಮಾ ದಮಯಂತಿಯ 2ನೇ ಲುಕ್ ಶನಿವಾರ ಹೊರ ಬಿದ್ದಿದೆ, ಸಾಮಾಜಿಕ ಮಾಧ್ಯಮಗಳಲ್ಲಿ ಈ ಫೋಟೋಗೆ ಅಪಾರ ಪ್ರಮಾಣದಲ್ಲಿ ಲೈಕ್ಸ್ ಬಂದಿದೆ.

ನಟಿ ರಾಧಿಕಾ ಕುಮಾರಸ್ವಾಮಿ ಅವರ ಬಹು ನಿರೀಕ್ಷಿತ ಸಿನಿಮಾ ದಮಯಂತಿಯ 2ನೇ ಲುಕ್ ಶನಿವಾರ ಹೊರ ಬಿದ್ದಿದೆ, ಸಾಮಾಜಿಕ ಮಾಧ್ಯಮಗಳಲ್ಲಿ ಈ ಫೋಟೋಗೆ ಅಪಾರ ಪ್ರಮಾಣದಲ್ಲಿ ಲೈಕ್ಸ್ ಬಂದಿದೆ.

ಲಹರಿ ಆಡಿಯೋ ಲೇಬಲ್ ಅಡಿ ಮೊದಲು ಕನ್ನಡದಲ್ಲಿ ನಂತರ, ತೆಲುಗು, ತಮಿಳು ಮತ್ತು ಮಲಯಾಳಂಗಳಲ್ಲಿ ರಿಲೀಸ್ ಆಗಿದೆ, ಸಾಮಾಜಿಕ ಮಾಧ್ಯಮಗಳಲ್ಲಿ ಟ್ರೆಂಡಿಂಗ್ ಆಗಿದೆ.

80 ರ ದಶಕದ ಹಾರರ್-ಕಾಮಿಡಿ ಕಥೆಯುಳ್ಳ ಸಿನಿಮಾ ಇದಾಗಿದ್ದು,ದಸರಾ ಹಿನ್ನೆಲೆಯಲ್ಲಿ ಸೆಕೆಡ್ ಲುಕ್ ರಿಲೀಸ್ ಮಾಡಲಾಗಿದೆ, ಮಹಿಳಾ ಪ್ರಧಾನ ಸಿನಿಮಾ ಇದಾಗಿದ್ದು,  ತನ್ನ ತಂದೆಯ ನಂತರ ಮಗಳು ಹೇಗೆ ರಾಜ್ಯಭಾರ ಮಾಡುತ್ತಾಳೆ ಎಂಬ ಕಥೆ ಇದಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ