ವಿಜಯ್-ತಮನ್ನಾ ಭಾಟಿಯಾ 
ಸಿನಿಮಾ ಸುದ್ದಿ

ವಿಜಯ್ ಯಾರು ಅಂತಾ ನನಗೆ ಗೊತ್ತೆ ಇಲ್ಲ: ಬಿರುಗಾಳಿ ಎಬ್ಬಿಸಿದ ತಮನ್ನಾ ಹೇಳಿಕೆ!

ತಮಿಳಿನ ಇಳೈ ದಳಪತಿ ವಿಜಯ್ ಯಾರು ಅಂತಾ ನನಗೆ ಗೊತ್ತಿಲ್ಲ ಎಂದು ನಟಿ ತಮನ್ನಾ ಭಾಟಿಯಾ ನೀಡಿರುವ ಹೇಳಿಕೆ ಇದೀಗ ಬಿರುಗಾಳಿ ಎಬ್ಬಿಸಿದ್ದು ವಿಜಯ್ ಅಭಿಮಾನಿಗಳು ತಮನ್ನಾ ವಿರುದ್ಧ ತಿರುಗಿ ಬಿದ್ದಿದ್ದಾರೆ.

ತಮಿಳಿನ ಇಳೈ ದಳಪತಿ ವಿಜಯ್ ಯಾರು ಅಂತಾ ನನಗೆ ಗೊತ್ತಿಲ್ಲ ಎಂದು ನಟಿ ತಮನ್ನಾ ಭಾಟಿಯಾ ನೀಡಿರುವ ಹೇಳಿಕೆ ಇದೀಗ ಬಿರುಗಾಳಿ ಎಬ್ಬಿಸಿದ್ದು ವಿಜಯ್ ಅಭಿಮಾನಿಗಳು ತಮನ್ನಾ ವಿರುದ್ಧ ತಿರುಗಿ ಬಿದ್ದಿದ್ದಾರೆ.

ತಮನ್ನಾ ಅಭಿನಯದ ಪೆಟ್ರೋಮ್ಯಾಕ್ಸ್ ಚಿತ್ರದ ಪ್ರಚಾರದ ವೇಳೆ ವಿಜಯ್ ಕುರಿತು ತಮನ್ನಾ ಭಾಟಿಯಾ ಹೇಳಿಕೆ ನೀಡಿದ್ದು ದಳಪತಿ ಅಭಿಮಾನಿಗಳ ಕೆಂಗಣ್ಣಿಗೆ ಗುರಿಯಾಗಿದ್ದಾರೆ. 

ಪ್ರಚಾರ ಕಾರ್ಯಕ್ರಮದ ವೇಳೆ ವಿಜಯ್ ಕುರಿತು ಹೇಳಿ ಎಂದಾಗ ನಾನು ವಿಜಯ್ ಜೊತೆ ನಟಿಸುವಾಗ ಬಹಳ ಚಿಕ್ಕವಳು. ಆ ಚಿತ್ರದಲ್ಲಿ ನನ್ನದು ಸಣ್ಣ ಪಾತ್ರ. ನಾನೊಬ್ಬ ಅಭಿಮಾನಿಯಂತೆ ನಟಿಸಿದ್ದೆ. ಹೆಚ್ಚಾಗಿ ಮಾತನಾಡುತ್ತಿರಲಿಲ್ಲ. ನಿಜ ಹೇಳಬೇಕು ಅಂದರೆ ಅವರ ಬಗ್ಗೆ ನನಗೆ ಹೆಚ್ಚಾಗಿ ಗೊತ್ತಿಲ್ಲ. ಹೀಗಾಗಿ ನಾನು ಅವರ ಬಗ್ಗೆ ಹೆಚ್ಚಾಗಿ ಹೇಳಲು ಸಾಧ್ಯವಿಲ್ಲ ಎಂದಿದ್ದರು.

ಇದಕ್ಕೆ ವಿಜಯ್ ಅಭಿಮಾನಿಗಳು ಗರಂ ಆಗಿದ್ದು ಒಂದು ಕಾಲದಲ್ಲಿ ಎಂಜಿ ರಾಮಚಂದ್ರನ್, ಶಿವಾಜಿ, ಆ ಬಳಿಕ ಸೂಪರ್ ಸ್ಟಾರ್ ರಜನಿಕಾಂತ್, ಕಮಲ್ ಹಾಸನ್... ಈಗ ವಿಜಯ್ ಆ ಕ್ರೇಜ್ ಹೊಂದಿದ್ದಾರೆ. ಅಂತ ವಿಜಯ್ ಜೊತೆ ಸಿನಿಮಾವೊಂದರಲ್ಲಿ ನಟಿಸಿದ್ದು ಅವರು ನನಗೆ ಗೊತ್ತಿಲ್ಲ ಎಂದು ಹೇಳುವುದು ಸರಿಯಿಲ್ಲ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

India vs Afghanistan: ಅಭಿಷೇಕ್ ಅಬ್ಬರಕ್ಕೆ ಅಫ್ಘಾನ್ ಧೂಳೀಪಟ; 127 ರನ್‌ಗಳ ಭರ್ಜರಿ ಜಯ, T20 ಸರಣಿ ಕ್ಲೀನ್ ಸ್ವೀಪ್

'ಮೇಡಂ, ನಿಮ್ಮಂತ ಸುಂದರಿ ಯಾರೂ ಇಲ್ಲ'; ನಮ್ಮ ಪಕ್ಷ ಅಧಿಕಾರಕ್ಕೆ ಬಂದರೆ, CM ಕೋಟಾದಡಿ IAS ಹುದ್ದೆ ಕೊಡಿಸ್ತೇನೆ!

Tata sons ಅಧ್ಯಕ್ಷರಾಗಿ ಚಂದ್ರಶೇಖರನ್ ಮರು ಆಯ್ಕೆ, IPO ಗೆ ಮತದಾನ ಕಾನೂನುಬಾಹಿರ- ಟಾಟಾ ಟ್ರಸ್ಟ್ಸ್ ತಗಾದೆ

ರಾಮ ಮಂದಿರ ತೀರ್ಪು ಬಂದಾಗ ಶಾರುಖ್, ಸಲ್ಮಾನ್, ಆಮಿರ್ ಖಾನ್ ಬಳಿ ಕ್ಷಮೆ ಕೇಳಿದ್ದೆ; ಹಿಂದೂವಾಗಿ ನನಗೆ ಅಸಹ್ಯವಾಗಿತ್ತು: ನಟಿ ಸ್ವರಾ ಭಾಸ್ಕರ್

India vs Afghanistan: ರೋಹಿತ್ ಶರ್ಮಾ ದಾಖಲೆ ಮುರಿದ ಅಭಿಷೇಕ್ ಶರ್ಮಾ; T20 ಕ್ರಿಕೆಟ್‌ನಲ್ಲಿ ಹೊಸ ಇತಿಹಾಸ!