'ಆಸ್ಕರ್' ಪ್ರಶಸ್ತಿ ದಯಾಳ್ ಬಿಗ್ ಬಯಕೆ! 
ಸಿನಿಮಾ ಸುದ್ದಿ

'ಆಸ್ಕರ್' ಪ್ರಶಸ್ತಿ ದಯಾಳ್ ಬಿಗ್ ಬಯಕೆ!

ಗೋವಾದ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದ ಪನೋರಮಾ ವಿಭಾಗಕ್ಕೆ ಆಯ್ಕೆಯಾಗಿರುವ ’ರಂಗನಾಯಕಿ’ ಚಿತ್ರದ ನಿರ್ದೇಶಕ ದಯಾಳ್ ಪದ್ಮನಾಭನ್ ಕನಸೇನು ಗೊತ್ತೇ? ಆಸ್ಕರ್ ಪ್ರಶಸ್ತಿ ಪಡೆಯಬಲ್ಲ ಚಿತ್ರ ನಿರ್ಮಿಸುವುದು!

ಬೆಂಗಳೂರು: ಅವಕಾಶ ಆಕಾಶದಾಚೆಗೂ ವ್ಯಾಪಿಸಬಹುದು, ಕನಸಿನ ಹಕ್ಕಿಗೆ ರೆಕ್ಕೆ ಮೂಡಿದರೆ ಇಚ್ಛೆಯಿದ್ದೆಡಿಗೆ ಹಾರಬಹುದು ಅಲ್ಲವೇ?  ವಿಭಿನ್ನ ರೀತಿಯ ಚಿತ್ರಗಳನ್ನು ನಿರ್ಮಿಸಿ, ಪ್ರಸ್ತುತ ಗೋವಾದ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದ ಪನೋರಮಾ ವಿಭಾಗಕ್ಕೆ ಆಯ್ಕೆಯಾಗಿರುವ ’ರಂಗನಾಯಕಿ’ ಚಿತ್ರದ ನಿರ್ದೇಶಕ ದಯಾಳ್ ಪದ್ಮನಾಭನ್ ಕನಸೇನು ಗೊತ್ತೇ? ಆಸ್ಕರ್ ಪ್ರಶಸ್ತಿ ಪಡೆಯಬಲ್ಲ ಚಿತ್ರ ನಿರ್ಮಿಸುವುದು!

ಮಹಿಳಾ ಪ್ರಧಾನ ಚಿತ್ರ ’ರಂಗನಾಯಕಿ’ ಯ ಅಧಿಕೃತ ಧ್ವನಿಸುರುಳಿ ಬಿಡುಗಡೆ ಕಾರ್ಯಕ್ರಮದಲ್ಲಿ ತಮ್ಮ ಚಿತ್ರ ನವೆಂಬರ್ ೨೪ರಂದು ಪನೋರಮಾದಲ್ಲಿ ಪ್ರದರ್ಶನಗೊಳ್ಳಲಿದೆ ಎಂದು ಮಾಹಿತಿ ನೀಡುವುದರ ಜತೆಗೆ, ತಮ್ಮ ಕನಸನ್ನೂ ಹಂಚಿಕೊಂಡಿದ್ದಾರೆ. ಈ ಹಿಂದೆ ಹಗ್ಗದ ಕೊನೆ, ಆಕ್ಟರ್, ಆ ಕರಾಳ ರಾತ್ರಿ ಚಿತ್ರಗಳನ್ನು ಪನೋರಮಾಗೆ ಕಳುಹಿಸಲು ಯತ್ನಿಸಿ ವಿಫಲವಾದೆ  ಆದರೆ ಈಗ ’ರಂಗನಾಯಕಿ’ ಯ ಮೂಲಕ ಸಫಲವಾಯಿತು  ಆದರೆ ಆಸ್ಕರ್ ಪ್ರಶಸ್ತಿ ಪಡೆಯುಬೇಕು ಎಂಬುದು ನನ್ನ ಬಹುದೊಡ್ಡ ಕನಸು ಎಂದು ಹೇಳಿಕೊಂಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

ಹಗರಣ ರಹಿತ ಹುದ್ದೆ ಭರ್ತಿಗೆ ಕ್ರಮ: ಯುವಕರು ಧೈರ್ಯವಾಗಿರಿ, ನಿಮ್ಮ ಸಮಸ್ಯೆ ಬಗೆಹರಿಸುತ್ತೇವೆ, ಸದ್ಯದಲ್ಲೇ ಸಂದೇಶ ನೀಡುತ್ತೇವೆ; ಡಿ ಕೆ ಶಿವಕುಮಾರ್

ದಲಿತಾಸ್ತ್ರದ ಮೂಲಕ ಕಟ್ಟಿಹಾಕಲು ಸಿದ್ದು ಬಣ ಕಸರತ್ತು: ತೆರಮರೆಯಲ್ಲಿ ಡಿಕೆಶಿ ಬೆಂಬಲಿಗರ ಮಸಲತ್ತು; ಅಂತರ್ಯುದ್ಧದಲ್ಲಿ ಯಾರಿಗಿದೆ ಗೆಲ್ಲುವ ತಾಕತ್ತು?

Gold Rate Today: ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟಿದೆ? ಇಲ್ಲಿದೆ ವಿವರ...

ಆರೋಗ್ಯ ಇಲಾಖೆಯಿಂದ ಉರ್ದು ಭಾಷೆ ಆಹ್ವಾನ ಪತ್ರಿಕೆ: ಜನರನ್ನು ದಾರಿ ತಪ್ಪಿಸಲೇಬೇಕು ಎಂಬ ಹಠಕ್ಕೆ ಬಿದ್ದಿದ್ದೀರಾ?

SCROLL FOR NEXT