ಮನೋರಂಜನ್ 
ಸಿನಿಮಾ ಸುದ್ದಿ

ಭರತ್ ನಿರ್ದೇಶನದ ಮುಂದಿನ ಚಿತ್ರದಲ್ಲಿ ಮನೋರಂಜನ್ 

ಪ್ರಾರಂಭ ಚಿತ್ರದಲ್ಲಿನ ಹಾಡಿನ ಚಿತ್ರೀಕರಣ ಮುಗಿಸಿರುವ ಮನೋರಂಜನ್, ಇನ್ನೂ ಕೆಲವೇ ದಿನಗಳಲ್ಲಿ ಆ ಚಿತ್ರವನ್ನು ಪೂರ್ಣಗೊಳಿಸಲಿದ್ದಾರೆ . ಈ ಮಧ್ಯೆ ಮತ್ತೊಂದು ಚಿತ್ರಕ್ಕೆ ಅವರೇ ನಾಯಕರಾಗುತ್ತಿರುವುದು ದೃಢಪಟ್ಟಿದೆ. 

ಬೆಂಗಳೂರು: ಪ್ರಾರಂಭ ಚಿತ್ರದಲ್ಲಿನ ಹಾಡಿನ ಚಿತ್ರೀಕರಣ ಮುಗಿಸಿರುವ ಮನೋರಂಜನ್, ಇನ್ನೂ ಕೆಲವೇ ದಿನಗಳಲ್ಲಿ ಆ ಚಿತ್ರವನ್ನು ಪೂರ್ಣಗೊಳಿಸಲಿದ್ದಾರೆ . ಈ ಮಧ್ಯೆ ಮತ್ತೊಂದು ಚಿತ್ರಕ್ಕೆ ಅವರೇ ನಾಯಕರಾಗುತ್ತಿರುವುದು ದೃಢಪಟ್ಟಿದೆ. 

ಅಡಚಣೆಗಾಗಿ ಕ್ಷಮಿಸಿ ಚಿತ್ರದ ನಿರ್ದೇಶಕ ಭರತ್ ಅವರೊಂದಿಗೆ ಮೊದಲ ಬಾರಿಗೆ ಕೆಲಸ ಮಾಡುತ್ತಿರುವುದಾಗಿ ಜ್ಯೂನಿಯರ್ ಕ್ರೇಜಿಸ್ಟಾರ್ ತಿಳಿಸಿದ್ದಾರೆ.  

ನಿರ್ದೇಶಕರು ಹಾಗೂ ಪ್ರೀ - ಪ್ರೊಢಕ್ಷನ್ ಹಂತದಲ್ಲಿ ಬ್ಯುಸಿಯಾಗಿದ್ದು, ನವೆಂಬರ್ ಮಧ್ಯಭಾಗದಲ್ಲಿ ಮುಹೂರ್ತ ನಡೆಯಲಿದೆ. ಶೀರ್ಷಿಕೆ, ತಾರಾಗಣ ಹಾಗೂ ತಂತ್ರಜ್ಞರ ತಂಡವನ್ನು ಅಂದೇ  ತಿಳಿಸಲಾಗುತ್ತದೆ. ಡಿಸೆಂಬರ್ ಮೊದಲ ವಾರದಿಂದ ಚಿತ್ರೀಕರಣ ಆರಂಭವಾಗಲಿದೆ. ಅದಕ್ಕೂ ಮುಂಚಿತವಾಗಿ ಪ್ರಾರಂಭ ಚಿತ್ರದ ಬಿಡುಗಡೆ ಬಗ್ಗೆ ಯೋಚಿಸಲಾಗಿದೆ ಎಂದು ಮನೋರಂಜನ್ ಹೇಳಿದ್ದಾರೆ.

ಪ್ರಾರಂಭ ಚಿತ್ರದಲ್ಲಿ ಎರಡು ಶೆಡ್ ಗಳಲ್ಲಿ ಕಾಣಿಸಿಕೊಂಡಿರುವ ಮನೋರಂಜನ್, ಹಾಡುಗಳು ಸೂಗಸಾಗಿವೆ. ಯುವಕರ ಪ್ರೀತಿಗೆ ಸಂಬಂಧಿಸಿದ ಕಥೆಯಾಧಾರಿತ ಚಿತ್ರವಾಗಿರುವುದಾಗಿ ಅವರು ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?