ಬೆಡ್ ರೂಮ್ ಚಿತ್ರೀಕರಣದ ತುಣುಕುಗಳು ಲೀಕ್: ನಿರ್ದೇಶಕನ ಬಗ್ಗೆ ಕಾಜಲ್ ಅಗರ್ವಾಲ್ ಕೆಂಡಾಮಂಡಲ! 
ಸಿನಿಮಾ ಸುದ್ದಿ

ಬೆಡ್ ರೂಮ್ ಚಿತ್ರೀಕರಣದ ತುಣುಕುಗಳು ಲೀಕ್: ನಿರ್ದೇಶಕನ ಬಗ್ಗೆ ಕಾಜಲ್ ಅಗರ್ವಾಲ್ ಕೆಂಡಾಮಂಡಲ! 

ದಕ್ಷಿಣ ಭಾರತದ ನಟಿ ಕಾಜಲ್ ಅಗರ್ವಾಲ್ ನಟ-ನಿರ್ದೇಶಕ ದೀಪಕ್ ತಿಜೋರಿ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. 

ದಕ್ಷಿಣ ಭಾರತದ ನಟಿ ಕಾಜಲ್ ಅಗರ್ವಾಲ್ ನಟ-ನಿರ್ದೇಶಕ ದೀಪಕ್ ತಿಜೋರಿ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. 

2016 ದೋ ಲಾಫ್ಜನ್ ಕಿ ಕಹಾನಿ ಚಿತ್ರದ ಬೆಡ್ ರೂಮ್ ಚಿತ್ರೀಕರಣದ ತುಣುಕುಗಳು ’ಕಾಜಲ್ ಅವರ ಬೆಡ್​ರೂಂ ಸೀನ್​’ ದೃಶ್ಯಗಳು ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗತೊಡಗಿದೆ.

ಟಿವಿಯೊಂದರ ಟಾಕ್ ಶೋ ನಲ್ಲಿ ಮಾತನಾಡಿರುವ ಕಾಜಲ್ ಅಗರ್ವಾಲ್, ತಾವು ಎದುರಿಸಿದ್ದ ಮಾನಸಿಕ ಯಾತನೆಯನ್ನು ಬಹಿರಂಗಪಡಿಸಿದ್ದು, ಈ ಬೆಡ್ ರೂಮ್ ಸೀನ್ ಚಿತ್ರೀಕರಣಕ್ಕೆ ಆ ಚಿತ್ರದ ನಿರ್ದೇಶಕರೇ ಕಾರಣ ಎಂದು ಆರೋಪಿಸಿದ್ದಾರೆ. 

ಬೆಡ್ ರೂಮ್ ದೃಶ್ಯಗಳ ಚಿತ್ರೀಕರಣಕ್ಕೆ ತಮಗೆ ಆಸಕ್ತಿ ಇರಲಿಲ್ಲ. ಅದು ನಿರ್ದೇಶಕರ ನಿರ್ಧಾರವಾಗಿತ್ತು. ಇನ್ನೆಂದೂ ಚಿತ್ರದ ನಿರ್ದೇಶಕ ದೀಪಕ್ ತಿಜೋರಿ ಅವರೊಂದಿಗೆ ಸಿನಿಮಾ ಮಾಡುವುದಿಲ್ಲ ಎಂದು ಕಾಜಲ್ ಅಗರ್ವಾಲ್ ಹೇಳಿದ್ದಾರೆ. 
 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Asian Games 2026: ಇತಿಹಾಸ ಬರೆದ ಮೈಸೂರಿನ ಪ್ರಣವಿ ಅರಸ್; ಚಿನ್ನ ಗೆದ್ದ ಮೊದಲ ಭಾರತೀಯ ಮಹಿಳಾ ಗಾಲ್ಫರ್

'ಅಭಿವೃದ್ಧಿಶೀಲ ರಾಷ್ಟ್ರಗಳ ಕೈಕಟ್ಟಬೇಡಿ, ಡಂಪಿಂಗ್ ವಿರುದ್ಧ ಸಾಕ್ಷ್ಯಾಧಾರಿತ ಕ್ರಮ ಕೈಗೊಳ್ಳಿ': G20 ಸಭೆಯಲ್ಲಿ ಭಾರತ ಕೆಂಡ

ಚಲಿಸುತ್ತಿದ್ದ ರೈಲು ಹತ್ತಲು ಯತ್ನಿಸಿ ಅಪಾಯಕ್ಕೆ ಸಿಲುಕಿದ ಪ್ರಯಾಣಿಕ, ಕ್ಷಣಮಾತ್ರದಲ್ಲಿ ಎಚ್ಚೆತ್ತ RPF ಕಾನ್‌ಸ್ಟೆಬಲ್, ರಕ್ಷಣೆ-Video

ಏಷ್ಯನ್ ಗೇಮ್ಸ್ 2026 ಫೈನಲ್: ಅಭಿಷೇಕ್ ಶರ್ಮಾ, ತಿಲಕ್ ವರ್ಮಾ ಭರ್ಜರಿ ಅರ್ಧ ಶತಕ, ಪಾಕ್ ಗೆಲ್ಲಲು 212 ರನ್ ಗಳ ಗುರಿ ನೀಡಿದ ಭಾರತ!

'ಅವನು ಆಡಿದ್ರೂ, ಆಡದಿದ್ದರೂ ಏನೂ ವ್ಯತ್ಯಾಸವಾಗಲ್ಲ’: ಭಾರತದ ಯುವ ಆಟಗಾರನ ಕುರಿತು ಕಡ್ಡಿ ಮುರಿದಂತೆ ಹೇಳಿದ Ajinkya Rahane!