ತಮ್ಮ ಮೊದಲ ಹೆಣ್ಣು ಮಗುವಿನೊಂದಿಗೆ ರಾಧಿಕಾ ಪಂಡಿತ್ ಮತ್ತು ಯಶ್ 
ಸಿನಿಮಾ ಸುದ್ದಿ

ಯಶ್-ರಾಧಿಕಾ ಬಾಳಲ್ಲಿ ಬೆಳಗಿದ ಹಣತೆ: ಗಂಡು ಮಗುವಿಗೆ ಜನ್ಮ ನೀಡಿದ ಸ್ಯಾಂಡಲ್ ವುಡ್ 'ಸಿಂಡ್ರೆಲ್ಲಾ'

ದೀಪಾವಳಿ ಹಬ್ಬದ ಸಂಭ್ರಮ-ಸಡಗರದ ಮಧ್ಯೆಯೇ ಸ್ಟಾರ್ ದಂಪತಿ ಯಶ್ ಮತ್ತು ರಾಧಿಕಾ ಪಂಡಿತ್ ಬಾಳಲ್ಲಿ ಮತ್ತೊಂದು ಖುಷಿಯ ಸಮಯ ಬಂದಿದೆ. 

ಬೆಂಗಳೂರು:ದೀಪಾವಳಿ ಹಬ್ಬದ ಸಂಭ್ರಮ-ಸಡಗರದ ಮಧ್ಯೆಯೇ ಸ್ಟಾರ್ ದಂಪತಿ ಯಶ್ ಮತ್ತು ರಾಧಿಕಾ ಪಂಡಿತ್ ಬಾಳಲ್ಲಿ ಮತ್ತೊಂದು ಖುಷಿಯ ಸಮಯ ಬಂದಿದೆ. 

ನಟಿ ರಾಧಿಕಾ ಪಂಡಿತ್ ಗಂಡು ಮಗುವಿಗೆ ತಾಯಿಯಾಗಿದ್ದಾರೆ. ಈಗಾಗಲೇ ಈ ದಂಪತಿಗೆ ಆಯ್ರಾ ಎಂಬ 10 ತಿಂಗಳ ಹೆಣ್ಣು ಮಗುವಿದೆ.  ಇದೀಗ ಎರಡನೇ ಮಗುವಿನ ಆಗಮನ ಕುಟುಂಬದಲ್ಲಿ ಸಂಭ್ರಮವನ್ನು ದುಪ್ಪಟ್ಟು ಮಾಡಿದೆ. 


ಇಂದು ಬೆಳಗ್ಗೆ ರಾಧಿಕಾ ಪಂಡಿತ್​ ನಗರದ ಫೋರ್ಟೀಸ್ ಆಸ್ಪತ್ರೆಗೆ ದಾಖಲಾಗಿದ್ದರು. ಕೆಲವೇ ಹೊತ್ತಿನಲ್ಲಿ ಗಂಡು ಮಗು ಜನನದ ಸುದ್ದಿ ಸಿಕ್ಕಿದ್ದು ದಂಪತಿಯ ಅಭಿಮಾನಿಗಳ ಸಂತಸವನ್ನು ಇಮ್ಮಡಿಗೊಳಿಸಿದೆ. ಜೂನಿಯರ್ ರಾಕಿಂಗ್ ಸ್ಟಾರ್ ಎಂದೇ ಅಭಿಮಾನಿಗಳು ಮಗುವನ್ನು ಸ್ವಾಗತಿಸುತ್ತಿದ್ದಾರೆ.

ತೆರೆ ಮೇಲೆ ಜೋಡಿಯಾಗಿ ಚಿತ್ರಪ್ರೇಮಿಗಳಿಂದು ರಾಕಿಂಗ್ ಸ್ಟಾರ್ ಮತ್ತು ಸ್ಯಾಂಡಲ್ ವುಡ್ ಸಿಂಡ್ರೆಲ್ಲಾ ಎಂದು ಕರೆಸಿಕೊಳ್ಳುವ ಯಶ್ ಮತ್ತು ರಾಧಿಕಾ ಪಂಡಿತ್ ನಿಜ ಜೀವನದಲ್ಲಿಯೂ ಸಾಮರಸ್ಯದಿಂದ ಬಾಳ್ವೆ ನಡೆಸುತ್ತಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

5 ರಾಜ್ಯಗಳಿಗೆ ರಾಜ್ಯಪಾಲರ ನೇಮಕ; ಇವರೇ ಕರ್ನಾಟಕದ ನೂತನ ರಾಜ್ಯಪಾಲರು...

CM ಡಿಕೆಶಿ​​ ಕುರ್ತಾ ಹಿಡಿದು ಹಿಂದೆ ತಳ್ಳಿದ ರಾಹುಲ್ ಗಾಂಧಿ: ವಿಡಿಯೋ ವೈರಲ್; ಬಂಡೆಗೆ ಸಿಕ್ಕ ಮರ್ಯಾದೆ! ಫುಲ್‌ ಅನ್‌ ರೆಸ್ಪೆಕ್ಟು!

ಕರ್ನಾಟಕ ಸೇರಿ 5 ರಾಜ್ಯಗಳಿಗೆ 2 ದಿನಗಳಲ್ಲಿ ಭಾರೀ ಮಳೆ: IMD ಎಚ್ಚರಿಕೆ

ಸಮರ್ಥರಲ್ಲದಿದ್ದರೆ ಮೊದಲು ನೀವು ರಾಜಿನಾಮೆ ಕೊಡಿ: CJI ಸೂರ್ಯಕಾಂತ್ ರಾಜೀನಾಮೆಗೆ Congress ಒತ್ತಾಯ!

SIR ಅಕ್ರಮಗಳ ವಿರುದ್ಧ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ರಾಹುಲ್ ಗಾಂಧಿ; TMC, RJD, ಮಿತ್ರಪಕ್ಷಗಳಿಂದಲೂ ಅರ್ಜಿ