ಯಶ್-ಐರಾ 
ಸಿನಿಮಾ ಸುದ್ದಿ

ಮೊಮ್ಮಗ ಯಶ್ ಪಡಿಯಚ್ಚು: ಅಜ್ಜಿ ಪುಷ್ಪಾ ಸಂಭ್ರಮ

ರಾಕಿಂಗ್ ಸ್ಟಾರ್ ಯಶ್ ಮತ್ತೆ ಅಪ್ಪನಾಗಿದ್ದು, ಕುಟುಂಬ ಸದಸ್ಯರಲ್ಲಿ ಸಂತಸ ಮನೆಮಾಡಿದೆ.  ಮೊಮ್ಮಗನನ್ನು ನೋಡಿದ ಬಳಿಕ ಯಶ್ ಅವರ ತಾಯಿ ಪುಷ್ಪ, ಮೊಮ್ಮಗ ಯಶ್ ಎಂದು ಖುಷಿಪಟ್ಟಿದ್ದಾರೆ.

ಬೆಂಗಳೂರು: ರಾಕಿಂಗ್ ಸ್ಟಾರ್ ಯಶ್ ಮತ್ತೆ ಅಪ್ಪನಾಗಿದ್ದು, ಕುಟುಂಬ ಸದಸ್ಯರಲ್ಲಿ ಸಂತಸ ಮನೆಮಾಡಿದೆ.  ಮೊಮ್ಮಗನನ್ನು ನೋಡಿದ ಬಳಿಕ ಯಶ್ ಅವರ ತಾಯಿ ಪುಷ್ಪ, ಮೊಮ್ಮಗ ಯಶ್ ಎಂದು ಖುಷಿಪಟ್ಟಿದ್ದಾರೆ.

ಇಂದು ಬೆಳಗ್ಗೆ ರಾಧಿಕಾಳನ್ನು ಆಸ್ಪತ್ರೆಗೆ ದಾಖಲಿಸಿದ್ದೆವು. 9 ಗಂಟೆಗೆ ರಾಧಿಕಾ ಗಂಡು ಮಗುವಿಗೆ ಜನ್ಮ ನೀಡಿದ್ದು, ತಾಯಿ-ಮಗು ಆರೋಗ್ಯವಾಗಿದ್ದಾರೆ. 

ಕರ್ನಾಟಕದ ಜನತೆಯ ಆಶೀರ್ವಾದ ಇವರಿಬ್ಬರ ಮೇಲೆ ಹೇಗಿತ್ತೋ, ಹಾಗೆಯೇ ನಮ್ಮ ಮೊಮ್ಮಕ್ಕಳ ಮೇಲೆಯೂ ಇರಲಿ. ಮೊಮ್ಮಗನನ್ನು ನೋಡಿದೆ. ಆತ ಯಶ್‌ನಂತೆಯೇ ಇದ್ದಾನೆ. ಅಮ್ಮ-ಮಗು ಇಬ್ಬರೂ ಚೆನ್ನಾಗಿದ್ದಾರೆ ಎಂದಿದ್ದಾರೆ.
 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಪೊಲೀಸ್ ಕಮಿಷನರ್ ಕಚೇರಿ ಮುಂದೆ HDK ಧರಣಿ: ಸ್ಟಿಂಗ್‌ ರೂವಾರಿಯ ಬಂಧನಕ್ಕೆ ಆಗ್ರಹ; 2 ದಿನಗಳ ಡೆಡ್‌ಲೈನ್‌!

ಸಂಶಯ ಬಂದ್ರೆ ಕುಮಾರಸ್ವಾಮಿಯನ್ನೂ ವಶಕ್ಕೆ ಪಡೆಯುತ್ತೇವೆ: ಗೃಹ ಸಚಿವ ಪ್ರಿಯಾಂಕ್ ಖರ್ಗೆ

ಹೊಸ ಪಕ್ಷದ ಹೆಸರು ಘೋಷಿಸಿದ ಮಾಜಿ IAS ಅಧಿಕಾರಿ ದಿವ್ಯಾ ಮಿತ್ತಲ್; 2027ರ ಯುಪಿ ಚುನಾವಣೆಗೆ ಸ್ಪರ್ಧೆ

SIR ವಿವಾದ: ಚುನಾವಣಾ ಆಯೋಗ, ಜ್ಞಾನೇಶ್ ಕುಮಾರ್​ಗೆ ಸುಪ್ರೀಂ ಕೋರ್ಟ್ ನೋಟಿಸ್; ರಾಹುಲ್ ಗಾಂಧಿಗೂ ತರಾಟೆ

ಸ್ಟಿಂಗ್‌ ಆಪರೇಷನ್‌ ರೂವಾರಿ, ರೌಡಿಶೀಟರ್‌ ಫೋಟೋ ರಿಲೀಸ್‌ ಮಾಡಿದ ಕುಮಾರಸ್ವಾಮಿ!