ಸುದೀಪ್ 
ಸಿನಿಮಾ ಸುದ್ದಿ

ಹುಟ್ಟು ಹಬ್ಬದಂದು ಮೂರು ಕೋತಿಗಳ ಕಥೆ ಹೇಳಿದ ಕಿಚ್ಚ ಸುದೀಪ್

ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಇಂದು 46 ನೇ ವರ್ಷಕ್ಕೆ ಕಾಲಿಟ್ಟಿದ್ದಾರೆ. ತಮ್ಮ ನೆಚ್ಚಿನ ನಟನ ಹುಟ್ಟು ಹಬ್ಬವನ್ನು ಅವರ ಅಭಿಮಾನಿಗಳು ಜೆಪಿ ನಗರದ ಅವರ ನಿವಾಸದ ಮುಂದೆ ಭರ್ಜರಿಯಾಗಿ ಆಚರಣೆ ಮಾಡಿದರು.

ಬೆಂಗಳೂರು: ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಇಂದು 46 ನೇ ವರ್ಷಕ್ಕೆ ಕಾಲಿಟ್ಟಿದ್ದಾರೆ. ತಮ್ಮ ನೆಚ್ಚಿನ ನಟನ ಹುಟ್ಟು ಹಬ್ಬವನ್ನು ಅವರ ಅಭಿಮಾನಿಗಳು ಜೆಪಿ ನಗರದ ಅವರ ನಿವಾಸದ ಮುಂದೆ ಭರ್ಜರಿಯಾಗಿ ಆಚರಣೆ ಮಾಡಿದರು.

ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಕಿಚ್ಚ, ನಾನು 29 ದಾಟೋದೆ ಇಲ್ಲ. ನನಗೆ ಯಾವಗಲೂ 29 ವರ್ಷ. ವಯಸ್ಸು ಮುಖ್ಯ ಅಲ್ಲ. ಎನರ್ಜಿ ಮೇಲೆ ಕೌಂಟ್ ಆಗತ್ತೆ. ಸ್ಟಾರ್ ಡಮ್ ಮೇಲೆ ನಾನು ಸಿನಿಮಾ ಮಾಡೋಕೆ ಆಗಲ್ಲ. ಎಲ್ಲದಕ್ಕೂ ಶ್ರಮ ಇರಬೇಕು ಎಂದು ಹೇಳಿದರು.

ಹಿರಿಯರು ಕೆಟ್ಟದನ್ನು ಕೇಳಬಾರದು, ಕೆಟ್ಟದ್ದನ್ನು ಮಾತನಾಡಬಾರದು, ಕೆಟ್ಟದ್ದನ್ನು ನೋಡಬಾರದು ಎಂದು ಹೇಳಿದ್ದಾರೆ. ನಾವು ಹಾಗೆಯೇ ಇರೋಣ. ಒಳ್ಳೆಯ ಬೆಳವಣಿಗೆಗಳ ಬಗ್ಗೆ ಮಾತನಾಡೋಣ. ನಮ್ಮ ಕೆಲಸದ ಮೂಲಕ ಉತ್ತರ ಕೊಡೋಣ. ಯಾರೂ ಏನಾದರು ಹೇಳಿದರೆ ಅದು ನಮಗೆ ಹೇಳಿದರು ಎಂದು ಏಕೆ ತಿಳಿದುಕೊಳ್ಳಬೇಕು. ನಾಲ್ಕು ಜನರಿಗೆ ಮಾದರಿಯಾಗೋ ಕೆಲಸ ಮಾಡೋಣ ಎಂದು ಹೇಳಿದ ಸುದೀಪ್ ಮೂರು ಕೋತಿಗಳ ಕಥೆಯನ್ನು ಹೇಳುವ ಮೂಲಕ ಸಂದೇಶ ನೀಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

5 ರಾಜ್ಯಗಳಿಗೆ ರಾಜ್ಯಪಾಲರ ನೇಮಕ; ಇವರೇ ಕರ್ನಾಟಕದ ನೂತನ ರಾಜ್ಯಪಾಲರು...

CM ಡಿಕೆಶಿ​​ ಕುರ್ತಾ ಹಿಡಿದು ಹಿಂದೆ ತಳ್ಳಿದ ರಾಹುಲ್ ಗಾಂಧಿ: ವಿಡಿಯೋ ವೈರಲ್; ಬಂಡೆಗೆ ಸಿಕ್ಕ ಮರ್ಯಾದೆ! ಫುಲ್‌ ಅನ್‌ ರೆಸ್ಪೆಕ್ಟು!

ಸಮರ್ಥರಲ್ಲದಿದ್ದರೆ ಮೊದಲು ನೀವು ರಾಜಿನಾಮೆ ಕೊಡಿ: CJI ಸೂರ್ಯಕಾಂತ್ ರಾಜೀನಾಮೆಗೆ Congress ಒತ್ತಾಯ!

SIR ಅಕ್ರಮಗಳ ವಿರುದ್ಧ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ರಾಹುಲ್ ಗಾಂಧಿ; TMC, RJD, ಮಿತ್ರಪಕ್ಷಗಳಿಂದಲೂ ಅರ್ಜಿ

ಸ್ಮಿತ್ ಮಚ್ಚರ್ ಬಗ್ಗೆ ಮೌನವೇಕೆ: ನನ್ನ ಆದರ್ಶ ಧ್ರುವ ರಾಠಿ ಅಲ್ಲ: ಶಿವಸೇನೆ UBT ತೊರೆದ ರಾಷ್ಟ್ರೀಯ ವಕ್ತಾರ ಆನಂದ್ ದುಬೆ!