ನನ್ನ ಪ್ರಕಾರ ಚಿತ್ರದ ಸ್ಟಿಲ್ 
ಸಿನಿಮಾ ಸುದ್ದಿ

ಬಾಲಿವುಡ್ ನತ್ತ ಪಯಣ ಬೆಳೆಸಲಿರುವ 'ನನ್ನ ಪ್ರಕಾರ'

ಚೊಚ್ಚಲ ನಿರ್ದೇಶನದ 'ನನ್ನ ಪ್ರಕಾರ' ಚಿತ್ರ ನಿರ್ದೇಶಕ ವಿನಯ್ ಬಾಲಾಜಿ ಖುಷಿಯಲ್ಲಿದ್ದಾರೆ. ಕನ್ನಡ ಪ್ರೇಕ್ಷಕರಿಂದ ಮೆಚ್ಚುಗೆ ಗಳಿಸಿದ ಚಿತ್ರ ಇದೀಗ ಬಾಲಿವುಡ್ ನತ್ತ ಮುಖ ಮಾಡಿದೆ.

ಚೊಚ್ಚಲ ನಿರ್ದೇಶನದ 'ನನ್ನ ಪ್ರಕಾರ' ಚಿತ್ರ ನಿರ್ದೇಶಕ ವಿನಯ್ ಬಾಲಾಜಿ ಖುಷಿಯಲ್ಲಿದ್ದಾರೆ. ಕನ್ನಡ ಪ್ರೇಕ್ಷಕರಿಂದ ಮೆಚ್ಚುಗೆ ಗಳಿಸಿದ ಚಿತ್ರ ಇದೀಗ ಬಾಲಿವುಡ್ ನತ್ತ ಮುಖ ಮಾಡಿದೆ. ಚಿತ್ರದ ಕಥೆ ಇಷ್ಟವಾಗಿ ಮತ್ತು ಅದನ್ನು ತೆರೆಯ ಮೇಲೆ ತೋರಿಸಿದ ರೀತಿ ಇಷ್ಟವಾಗಿ ಅದನ್ನು ಹಿಂದಿಯಲ್ಲಿ ರಿಮೇಕ್ ಮಾಡಲು ಬಾಲಿವುಡ್ ನಿರ್ಮಾಪಕರು ಮುಂದೆ ಬಂದಿದ್ದಾರೆ. ಈ ಕುರಿತು ವಿನಯ್ ಬಾಲಾಜಿ ಜೊತೆ ಮಾತುಕತೆ ನಡೆಸಿದ್ದಾರೆ.


ಇಲ್ಲಿ ಪೊಲೀಸ್ ಪಾತ್ರ ಮಾಡಿದ ಕಿಶೋರ್ ಅವರ ಪಾತ್ರವನ್ನು ಬಾಲಿವುಡ್ ನಲ್ಲಿ ಅಜಯ್ ದೇವಗನ್ ಅವರಿಂದ ಮಾಡಿಸುವ ಇಚ್ಛೆ ನಿರ್ಮಾಪಕರದ್ದು. ಈ ಬಗ್ಗೆ ಅಧಿಕೃತ ಸುದ್ದಿ ಹೊರಬಿದ್ದಿಲ್ಲ, ಎಲ್ಲವೂ ಮಾತುಕತೆ ಹಂತದಲ್ಲಿದೆ. ಇನ್ನು ತೆಲುಗಿನಲ್ಲಿ ಕೂಡ ರಿಮೇಕ್ ಮಾಡುವ ಮಾತುಕತೆ ನಡೆಯುತ್ತಿದೆ.


ನನ್ನ ಪ್ರಕಾರ ಚಿತ್ರದಲ್ಲಿ ಪ್ರಿಯಾಮಣಿ ಮತ್ತು ಮಯೂರಿ ಕ್ಯಾತ್ರಿ ನಟಿಸಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

ಹಗರಣ ರಹಿತ ಹುದ್ದೆ ಭರ್ತಿಗೆ ಕ್ರಮ: ಯುವಕರು ಧೈರ್ಯವಾಗಿರಿ, ನಿಮ್ಮ ಸಮಸ್ಯೆ ಬಗೆಹರಿಸುತ್ತೇವೆ, ಸದ್ಯದಲ್ಲೇ ಸಂದೇಶ ನೀಡುತ್ತೇವೆ; ಡಿ ಕೆ ಶಿವಕುಮಾರ್

ದಲಿತಾಸ್ತ್ರದ ಮೂಲಕ ಕಟ್ಟಿಹಾಕಲು ಸಿದ್ದು ಬಣ ಕಸರತ್ತು: ತೆರಮರೆಯಲ್ಲಿ ಡಿಕೆಶಿ ಬೆಂಬಲಿಗರ ಮಸಲತ್ತು; ಅಂತರ್ಯುದ್ಧದಲ್ಲಿ ಯಾರಿಗಿದೆ ಗೆಲ್ಲುವ ತಾಕತ್ತು?

Gold Rate Today: ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟಿದೆ? ಇಲ್ಲಿದೆ ವಿವರ...

ಆರೋಗ್ಯ ಇಲಾಖೆಯಿಂದ ಉರ್ದು ಭಾಷೆ ಆಹ್ವಾನ ಪತ್ರಿಕೆ: ಜನರನ್ನು ದಾರಿ ತಪ್ಪಿಸಲೇಬೇಕು ಎಂಬ ಹಠಕ್ಕೆ ಬಿದ್ದಿದ್ದೀರಾ?

SCROLL FOR NEXT