ಜಯಶ್ರೀ ರಾಮಯ್ಯ 
ಸಿನಿಮಾ ಸುದ್ದಿ

ಬಿಗ್ಬಾಸ್ ಮಾಜಿ ಸ್ಪರ್ಧಿ, ನಟಿ ಜಯಶ್ರೀಯನ್ನು ಆಸ್ತಿಗಾಗಿ ನಡುರಾತ್ರಿ ಬೀದಿಗೆ ತಳ್ಳಿದ್ರಾ ಸೋದರ ಮಾವ!

ಕನ್ನಡದ ಬಿಗ್ಬಾಸ್ ಮಾಜಿ ಸ್ಪರ್ಧಿ, ನಟಿ ಜಯಶ್ರೀ ರಾಮಯ್ಯ ಮತ್ತು ಅವರ ತಾಯಿಯನ್ನು ಸ್ವಂತ ಸೋದರ ಮಾವನೇ ನಡುರಾತ್ರಿ ಮನೆಯಿಂದ ಹೊರಹಾಕಿರುವ ಅಮಾನವೀಯ ಘಟನೆ ನಡೆದಿದೆ.

ಬೆಂಗಳೂರು: ಕನ್ನಡದ ಬಿಗ್ಬಾಸ್ ಮಾಜಿ ಸ್ಪರ್ಧಿ, ನಟಿ ಜಯಶ್ರೀ ರಾಮಯ್ಯ ಮತ್ತು ಅವರ ತಾಯಿಯನ್ನು ಸ್ವಂತ ಸೋದರ ಮಾವನೇ ನಡುರಾತ್ರಿ ಮನೆಯಿಂದ ಹೊರಹಾಕಿರುವ ಅಮಾನವೀಯ ಘಟನೆ ನಡೆದಿದೆ.

ಈವೆಂಟ್ ಆರ್ಗನೈಸರ್ ಆಗಿರುವ ಜಯಶ್ರೀ ತಮ್ಮ ಸೋದರ ಮಾವನ ವಿರುದ್ಧ ಚನ್ನಮ್ಮನಕೆರೆ ಅಚ್ಚುಕಟ್ಟು ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ದೂರಿನಲ್ಲಿ ಸೋದರ ಮಾನ ಗಿರೀಶ್ ತಮಗೆ ದೈಹಿಕ ಮತ್ತು ಮಾನಸಿಕ ಕಿರುಕುಳ ನೀಡಿದ್ದಾರೆ. ಅಲ್ಲದೆ ನಡುರಾತ್ರಿ ನಮ್ಮನ್ನು ಮನೆಯಿಂದ ಹೊರ ಹಾಕಿದ್ದಾರೆ ಎಂದು ಆರೋಪಿಸಿದ್ದಾರೆ.

ಆಸ್ತಿ ವಿವಾದ ಮತ್ತು ಖಾಸಗಿ ಕಾರಣಗಳಿಂದಾಗಿ ಜಯಶ್ರೀ ಮತ್ತು ಗಿರೀಶ್ ನಡುವೆ ಜಗಳವಾಗಿದ್ದು ಕಳೆದ ರಾತ್ರಿ ಜಯಶ್ರೀ ಮತ್ತವರ ತಾಯಿಯನ್ನು ಹೊರಹಾಕಿದ್ದಾರೆ ಎನ್ನಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೊಸದಾಗಿ ನೇಮಕಗೊಂಡಿದ್ದ Hamas ಮಿಲಿಟರಿ ನಾಯಕನನ್ನೂ ಹೊಡೆದುರುಳಿಸಿದ Israel!

ಸಿದ್ದರಾಮಯ್ಯ 2 ಬಾರಿ ಸಿಎಂ ಆಗಿದ್ದಾರೆ; ಡಿಕೆಶಿ ಹಲವು ಮುಖ್ಯಮಂತ್ರಿಗಳ ಜತೆ ಸಚಿವರಾಗಿ ಕೆಲಸ ಮಾಡಿದ್ದಾರೆ: ಸುರ್ಜೇವಾಲ ಮಾತಿನ ಅರ್ಥವೇನು?

ಇಲ್ಲಿಂದ ತೊಲಗಿ; ಭಾರತೀಯ ದಂಪತಿಗೆ ಅಮೆರಿಕಾದಲ್ಲಿ ಜನಾಂಗೀಯ ನಿಂದನೆ

IPL 2026: SRH ವಿರುದ್ಧ RR ಗೆ 47 ರನ್ ಗಳ ಭರ್ಜರಿ ಗೆಲುವು

IPL 2026 Eliminator: ವೈಭವ್ ಸೂರ್ಯವಂಶಿ ಸ್ಫೋಟಕ ಬ್ಯಾಟಿಂಗ್, SRHಗೆ 244 ರನ್ ಬೃಹತ್ ಗುರಿ ನೀಡಿದ RR

SCROLL FOR NEXT