'ಶೋಕಿವಾಲ'ನಾಗಿ ನಟ ಅಜಯ್ ರಾವ್!
ಚಮಕ್’ ಹಾಗು “ಅಯೋಗ್ಯ’ ಚಿತ್ರ ನಿರ್ಮಿಸಿದ್ದ ಟಿ.ಆರ್.ಚಂದ್ರಶೇಖರ್, ತಮ್ಮ ಕ್ರಿಸ್ಟಲ್ ಪಾರ್ಕ್ ಸಿನಿಮಾಸ್ ಬ್ಯಾನರ್‌ನಲ್ಲಿ ಅಜೇಯ್‌ರಾವ್ ಅವರ ಚಿತ್ರ ನಿರ್ಮಾಣ ಮಾಡುತ್ತಿರುವ ಹಾಗೂ ಆ ಚಿತ್ರದಲ್ಲಿ ಹೊಸ ಹುಡುಗಿ ಸಂಜನಾ ಆನಂದ್ ನಾಯಕಿಯಾಗಿ ನಟಿಸುತ್ತಿದ್ದಾರೆ.

ತಿಮ್ಮೇಗೌಡ ಅವರು ನಿರ್ದೇಶಿಸುತ್ತಿರುವ ಸಿನಿಮಾಗೆ ಶೋಕಿವಾಲ ಎಂದು ಹೆಸರಿಡಲಾಗಿದೆ. ಕ್ರಿಸ್ಟಲ್ ಪಾರ್ಕ್ ಸಿನಿಮಾಸ್ ಬ್ಯಾನರ್‌ನಲ್ಲಿ ಇದು ಏಳನೇ ಸಿನಿಮಾವಾದರೆ, ಅಜೇಯ್‌ರಾವ್ ಅವರಿಗೆ ಇದು 27 ನೇ ಚಿತ್ರ. ನಿರ್ದೇಶಕ ತಿಮ್ಮೇಗೌಡ ಅವರಿಗೆ ಮೊದಲ ಸಿನಿಮಾ.
ಮಂಡ್ಯ, ಚನ್ನಪಟ್ಟಣ್ಣ, ಮದ್ದೂರು ಸುತ್ತಮುತ್ತ ಚಿತ್ರೀಕರಣ ನಡೆದಿದೆ. ಚಿತ್ರಕ್ಕೆ ಶ್ರೀಧರ್ ವಿ.ಸಂಭ್ರಮ್ ಸಂಗೀತ, ಶಿವು ಸೀನ ಛಾಯಾಗ್ರಹಣವಿದೆ. ಪ್ರಶಾಂತ್ ರಾಜಪ್ಪ ಸಂಭಾಷಣೆ ಬರೆದರೆ ಕೆ.ಎಂ.ಪ್ರಕಾಶ್ ಅವರು ಸಂಕಲನ ಮಾಡಲಿದ್ದಾರೆ.
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.