'ರಾಜಪಥ' ಆಡಿಯೊ ಬಿಡುಗಡೆ 
ಸಿನಿಮಾ ಸುದ್ದಿ

'ರಾಜಪಥ' ಆಡಿಯೊ ಬಿಡುಗಡೆ 

ಯಾವುದೇ ವ್ಯಕ್ತಿಯ ಕನಸು ನನಸಾಗಲು ನಂಬಿಕೆ, ತಾಳ್ಮೆ ಬೇಕು  ಇದೇ ಅಂಶವನ್ನು ಆಧಾರವಾಗಿಟ್ಟುಕೊಂಡು ನಿರ್ಮಾಣವಾಗಿರುವ ’ರಾಜಪಥ’ ಚಿತ್ರದ ಆಡಿಯೊ ಬಿಡುಗಡೆಯಾಗಿದೆ. 

ಬೆಂಗಳೂರು: ಯಾವುದೇ ವ್ಯಕ್ತಿಯ ಕನಸು ನನಸಾಗಲು ನಂಬಿಕೆ, ತಾಳ್ಮೆ ಬೇಕು  ಇದೇ ಅಂಶವನ್ನು ಆಧಾರವಾಗಿಟ್ಟುಕೊಂಡು ನಿರ್ಮಾಣವಾಗಿರುವ ’ರಾಜಪಥ’ ಚಿತ್ರದ ಆಡಿಯೊ ಬಿಡುಗಡೆಯಾಗಿದೆ. 

ಸಂತೋಷ್ ರಾಜ್ ಫಿಲಂಸ್ ಲಾಂಛನದಲ್ಲಿ ಸಂತೋಷ್ ಎಚ್ ರಾಯ್ಕರ್ ಬಂಡವಾಳ ಹೂಡಿದ್ದು, ನಾಯಕ ನಟರಾಗಿ ಕಾಣಿಸಿಕೊಂಡಿದ್ದಾರೆ  ಮೂಗೂರ್ ಸಿದ್ದು ನಿರ್ದೇಶನವಿದೆ ಚಂದ್ರು ಓಬಯ್ಯ ಸಂಗೀತ ನಿರ್ದೇಶನವಿದೆ ಕಳೆದ 15 ವರ್ಷದಿಂದ ಸಹಾಯಕ ನಿರ್ದೇಶಕನಾಗಿ, ಸಹ ನಿರ್ದೇಶಕನಾಗಿ ಅನುಭವವಿದೆ  ಅದೇ ಆಧಾರದಲಿ ರಾಜಪಥದ ಸಾರಥ್ಯ ವಹಿಸಿಕೊಂಡಿದ್ದಾಗಿ ನಿರ್ದೇಶಕ ಮೂಗೂರು ಸಿದ್ದು ಹೇಳಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಮಳೆ, 15,500 ಅಡಿ ಎತ್ತರದಲ್ಲಿ ಸೇನಾ ಕಾರ್ಯಾಚರಣೆ; ಪಾಕ್‌ ಉಗ್ರನ ಬೇಟೆ, 3 ಪ್ರಮುಖ ದಾಳಿಗಳಲ್ಲಿ ಶಾಮೀಲಾಗಿದ್ದ Yasir ಹತ

'ಜನರ ಬಳಿಗೇ ಸರ್ಕಾರ, ದೊರೆ ಎನ್ನಬೇಡಿ, ಸೇವಕ ಎನ್ನಿ': ಕರ್ನಾಟಕದಲ್ಲಿ ‘ಪ್ರಜಾಸೇವಾ ಅಭಿಯಾನ’ಕ್ಕೆ CM ಡಿಕೆ ಶಿವಕುಮಾರ್ ಚಾಲನೆ

1,322 ಕೋಟಿ ರೂ. ವಂಚನೆ ಪ್ರಕರಣ: Zee ಮಾಲೀಕ ಸುಭಾಷ್ ಚಂದ್ರ ವಿರುದ್ಧ FIR ದಾಖಲಿಸಿದ ಸಿಬಿಐ!

ಹಲ್ಲೆ ಆರೋಪ: ಒಂದು ದಿನದ ಪೊಲೀಸ್ ಕಸ್ಟಡಿಗೆ ಹಿಂದುತ್ವ ಇನ್ ಫ್ಲ್ಯುಯೆನ್ಸರ್ ಸ್ವತಂತ್ರ ಭಾರದ್ವಾಜ್‌!

ಸೆ. 9ರಂದು ಗೃಹ ಸಚಿವಾಲಯದೊಂದಿಗೆ ಮಾತುಕತೆಗೆ ಮುನ್ನ ಹೋರಾಟ ತೀವ್ರ: ಲಡಾಖ್ ಉನ್ನತ ಮಂಡಳಿ ಎಚ್ಚರಿಕೆ