ಶಂಕರ್ ಮಹದೇವನ್ ಹಾಡಿದ ಜೈಶ್ರೀರಾಮ್ ಹಾಡಿಗೆ ಅರ್ಧ ಗಂಟೆಯಲ್ಲಿ 3 ಲಕ್ಷಕ್ಕೂ ಅಧಿಕ ವೀಕ್ಷಣೆ 
ಸಿನಿಮಾ ಸುದ್ದಿ

ಶಂಕರ್ ಮಹದೇವನ್ ಹಾಡಿದ ಜೈಶ್ರೀರಾಮ್ ಹಾಡಿಗೆ ಅರ್ಧ ಗಂಟೆಯಲ್ಲಿ 1 ಲಕ್ಷಕ್ಕೂ ಅಧಿಕ ವೀಕ್ಷಣೆ

ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ಬಹುನಿರೀಕ್ಷಿತ ರಾಬರ್ಟ್ ಸಿನಿಮಾ ಸಖತ್ ಸದ್ದು ಮಾಡುತ್ತಿದೆ. ಈ ಸಿನಿಮಾಗಾಗಿ ಶಂಕರ್ ಮಹದೇವನ್ ಅವರ ಕಂಠಸಿರಿಯಲ್ಲಿ ಮೂಡಿರುವ  ಜೈ ಶ್ರೀರಾಮ್ ಹಾಡು ಅರ್ಧ ಗಂಟೆಯಲ್ಲೇ ಲಕ್ಷಕ್ಕೂ ಅಧಿಕ ವೀಕ್ಷಣೆ ಪಡೆದಿದೆ. 

ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ಬಹುನಿರೀಕ್ಷಿತ ರಾಬರ್ಟ್ ಸಿನಿಮಾ ಸದ್ದು ಮಾಡುತ್ತಿದೆ. ಈ ಸಿನಿಮಾಗಾಗಿ ಶಂಕರ್ ಮಹದೇವನ್ ಅವರ ಕಂಠಸಿರಿಯಲ್ಲಿ ಮೂಡಿರುವ ಜೈ ಶ್ರೀರಾಮ್ ಹಾಡು ಅರ್ಧ ಗಂಟೆಯಲ್ಲೇ ಲಕ್ಷಕ್ಕೂ ಅಧಿಕ ವೀಕ್ಷಣೆ ಪಡೆದಿದೆ. 

ರಾಮನವಮಿಯ ದಿನದಂದೇ ಜೈ ಶ್ರೀರಾಮ್ ಹಾಡು ಬಿಡುಗಡೆಯಾಗಿದ್ದು, ಕೇವಲ ಅರ್ಧಗಂಟೆಯಲ್ಲಿ ಲಕ್ಷಕ್ಕೂ ಹೆಚ್ಚು ವೀಕ್ಷಣೆ ದಾಖಲಾಗಿದ್ದು 3 ಗಂಟೆಗಳಿಗೆ 3 ಲಕ್ಷ 26 ಸಾವಿರ ವೀಕ್ಷಣೆ ದಾಖಲಾಗಿದ್ದು ಜೈ ಶ್ರೀರಾಮ್ ಹಾಡಿಗೆ ಭರ್ಜರಿ ಪ್ರತಿಕ್ರಿಯೆ ದೊರೆತಿದೆ. 

ಈ ಹಿಂದೆ ರಿಲೀಸ್ ಆಗಿದ್ದ ‘ಶ್ರೀ ರಾಮ’ನ ಹಾಡನ್ನು ಹೊಸ ವರ್ಸನ್​​ನಲ್ಲಿ ಚಿತ್ರ ತಂಡ ಬಿಡುಗಡೆ ಮಾಡಿದೆ. ಡಾ.ವಿ.ನಾಗೇಂದ್ರ ಪ್ರಸಾದ್ ಸಾಹಿತ್ಯ ಬರೆದಿದ್ದು, ಅರ್ಜುನ್ ಜನ್ಯ ಅವರ ಸಂಗೀತ ನಿರ್ದೇಶನದಲ್ಲಿ ಮೂಡಿ ಬಂದಿದೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

US-Iran ಶಾಂತಿ ಮಾತುಕತೆ ವಿಫಲ ಬೆನ್ನಲ್ಲೇ Pakistanಗೆ ಜಾಕ್‌ಪಾಟ್‌: ಕತಾರ್, ಸೌದಿಯಿಂದ 5 ಬಿಲಿಯನ್ ಡಾಲರ್ ಆರ್ಥಿಕ ನೆರವು!

'ಬಹು ಅಂಗಾಂಗ ವೈಫಲ್ಯದಿಂದ ಗಾಯಕಿ ಆಶಾ ಭೋಸ್ಲೆ ನಿಧನ': ಬ್ರೀಚ್ ಕ್ಯಾಂಡಿ ಆಸ್ಪತ್ರೆ ಸ್ಪಷ್ಟನೆ

US-Iran ಶಾಂತಿ ಒಪ್ಪಂದ ವಿಫಲ: ಪಾಕಿಸ್ತಾನ ಕುತಂತ್ರ; ಸೌದಿಗೆ 13,000 Pak ಸೈನಿಕರು, 18 ಯುದ್ಧ ವಿಮಾನ ರವಾನೆ!

ಇರಾನ್-ಅಮೆರಿಕ ಯುದ್ಧ ಮುಂದುವರೆದರೆ ಟ್ರಂಪ್ ಅಧ್ಯಕ್ಷ ಸ್ಥಾನಕ್ಕೇ ಕುತ್ತು!

40 ಲಕ್ಷ ರೂ ಸಂಬಳ, ದಿಢೀರ್ ಕೆಲಸದಿಂದ ವಜಾ; 1.4 ಕೋಟಿ ಮೌಲ್ಯದ ಮನೆ EMI ತೀರಿಸಲು Rapido ಚಾಲಕನಾದ ಟೆಕ್ಕಿ!

SCROLL FOR NEXT