ದಿಯಾ ಪೋಸ್ಟರ್ 
ಸಿನಿಮಾ ಸುದ್ದಿ

ದಿಯಾ ರಿಮೇಕ್ ರೈಟ್ಸ್ ಗಾಗಿ ಮುಗಿಬಿದ್ದ ನಿರ್ಮಾಪಕರು

ಕೆಎಸ್ ಅಶೋಕ್ ನಿರ್ದೇಶನದ ದಿಯಾ ಸಿನಿಮಾ ಸದ್ಯ ಡಿಜಿಟಲ್ ಸ್ಟ್ರೀಮಿಂಗ್ ನಲ್ಲಿ ಉತ್ತಮ ಪ್ರದರ್ಶನ ಕಾಣುತ್ತಿದೆ. ಇದೇ ವೇಳೆ ರಿಮೇಕ್ ರೈಟ್ಸ್ ಗೂ ಕೂಡ ಭಾರೀ ಬೇಡಿಕೆ ಬಂದಿದೆ.

ಕೆಎಸ್ ಅಶೋಕ್ ನಿರ್ದೇಶನದ ದಿಯಾ ಸಿನಿಮಾ ಸದ್ಯ ಡಿಜಿಟಲ್ ಸ್ಟ್ರೀಮಿಂಗ್ ನಲ್ಲಿ ಉತ್ತಮ ಪ್ರದರ್ಶನ ಕಾಣುತ್ತಿದೆ. ಇದೇ ವೇಳೆ ರಿಮೇಕ್ ರೈಟ್ಸ್ ಗೂ ಕೂಡ ಭಾರೀ ಬೇಡಿಕೆ ಬಂದಿದೆ,

ಹಲವು ಭಾಷೆಗಳಲ್ಲಿ ಸಿನಿಮಾ ಮಾಡಲು ಸುಮಾರು 60 ಮಂದಿ ನನಗೆ ಕರೆ ಮಾಡಿದ್ದರು ಎಂದು ನಿರ್ಮಾಪಕ ಕೃಷ್ಣ ಚೈತನ್ಯ ತಿಳಿಸಿದ್ದಾರೆ.

ಹಲವರು ಕರೆ ಮಾಡಿ ರಿಮೇಕ್ ರೈಟ್ಸ್ ಕೇಳಿದ್ದಾರೆ, ಆದರೆ ಈ ಸಂಬಂಧ ಇನ್ನೂ ಯಾವುದೂ ಫೈನಲ್ ಆಗಿಲ್ಲ, ಕುಳಿತು ಮಾತುಕತೆ ನಡೆಸಬೇಕಾಗಿದೆ ಎಂದು ನಿರ್ಮಾಪಕರು ಹೇಳಿದ್ದಾರೆ.

ತೆಲುಗು ಭಾಷೆಯ ನಿರ್ಮಾಪಕರು ಹಾಗೂ ಯುಎಸ್ ನಲ್ಲಿರುವ ನಿರ್ಮಾಪಕರೊಬ್ಬರು ಕರೆ ಮಾಡಿ ತೆಲುಗು ವರ್ಸನ್ ದಿಯಾ ಸಿನಿಮಾವನ್ನು ಥಿಯೇಟರ್ ಗಳಲ್ಲಿ ಬಿಡುಗಡೆ ಮಾಡಲು ರೈಟ್ಸ್ ಕೇಳಿದ್ದಾರೆ. ಆದರೆ ಯಾವುದು ಫೈನಲ್ ಆಗಿಲ್ಲ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಧಮ್ ಇದ್ರೆ ನನ್ನ ಕೊಲ್ಲಿ.. ಕನಿಷ್ಠ 1 ಸಾವಿರ ಕ್ಷಿಪಣಿಗಳು ಲೋಡ್ ಆಗಿ ನಿಂತಿವೆ': ಇರಾನ್ ಗೆ Donald Trump ಎಚ್ಚರಿಕೆ

ಭಾರತ–ನ್ಯೂಜಿಲ್ಯಾಂಡ್ ಸಂಬಂಧ ಕಾರ್ಯತಂತ್ರ ಪಾಲುದಾರಿಕೆಗೆ ಉನ್ನತಿ; 5 ವರ್ಷಗಳಲ್ಲಿ 35,000 ಕೋಟಿ ರೂ. ವ್ಯಾಪಾರದ ಗುರಿ

'ಮಟನ್ ಹಾಕ್ತೀವಿ ಅಂತ ಹೇಳಿ ಚಿಕನ್ ಕೊಟ್ರು': ರಣಾಂಗಣವಾಯ್ತು 'ನಿಕಾಹ್ ಸಮಾರಂಭ', 12 ಮಂದಿಗೆ ಗಾಯ, Video

ಕದನ ವಿರಾಮ ಅಂತ್ಯ; ಹೊಸ ಮಾತುಕತೆಗೆ ಡೊನಾಲ್ಡ್ ಟ್ರಂಪ್ ಒಪ್ಪಿಗೆ – 'ಶರಣಾಗುವುದಿಲ್ಲ' ಎಂದ ಇರಾನ್

ಬೆಂಗಳೂರು: ತಾಯಿ, ಅಜ್ಜಿ, ಮಾವನನ್ನು ಕೊಂದು ಆರೋಪಿ ಆತ್ಮಹತ್ಯೆ!