ಧನಂಜಯ್ 
ಸಿನಿಮಾ ಸುದ್ದಿ

ಟಾಲಿವುಡ್ ಗೆ ಧನಂಜಯ್: ಅಲ್ಲು ಅರ್ಜನ್ ನಟನೆಯ ಪುಷ್ಪ ಸಿನಿಮಾದಲ್ಲಿ ಡಾಲಿ

ನಿಮಾದಲ್ಲಿ ನಟಿಸಿದ್ದರು. ಆ ಮೂಲಕ ತೆಲುಗಿಗೆ ಪಾದರ್ಪಣೆ ಮಾಡಿದ್ದರು. ಕನ್ನಡದಲ್ಲಿ ಚಿತ್ರೀಕರಿಸಿದ್ದ ಈ ಸಿನಿಮಾವನ್ನು ತೆಲುಗಿಗೆ ಡಬ್ ಮಾಡಿ ಬಿಡುಗಡೆ ಆಗಿತ್ತು. ಇದೀಗ ಮತ್ತೆ ಟಾಲಿವುಡ್​​ನಲ್ಲಿ ನಟಿಸುವ ಅವಕಾಶ ಡಾಲಿಗೆ ಪಾಲಿಗೆ ಸಿಕ್ಕಿದೆ ಎಂದು ಹೇಳಲಾಗುತ್ತಿದೆ.

ಟಾಲಿವುಡ್ ನಟ ಅರ್ಲು ಅರ್ಜುನ್ ಪುಷ್ಟ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಈ ಸಿನಿಮಾದಲ್ಲಿ ನಾಯಕಿ ಪಾತ್ರವನ್ನ ಕೊಡಗಿನ ಕುವರಿ ರಶ್ಮಿಕಾ ಮಂದಣ್ಣ ಮಾಡುತ್ತಿದ್ದಾರೆ. ಇದೀಗ ಹರಿದಾಡುತ್ತಿರುವ ಸುದ್ದಿ ಪ್ರಕಾರ ಡಾಲಿ ಧನಂಜಯ್​ ಅವರಿಗೂ ಪುಷ್ಟ ಸಿನಿಮಾದಲ್ಲಿ ನಟಿಸುವಂತೆ ಆಫರ್ ಬಂದಿದೆ ಎಂದು ಹೇಳಲಾಗುತ್ತಿದೆ..

ಡಾಲಿ ಧನಂಜಯ್ ಈ ಹಿಂದೆ ರಾಮ್​ ಗೋಪಾಲ್ ವರ್ಮಾ ನಿರ್ದೇಶನದ ‘ಭೈರವ ಗೀತಾ‘ ಸಿನಿಮಾದಲ್ಲಿ ನಟಿಸಿದ್ದರು. ಆ ಮೂಲಕ ತೆಲುಗಿಗೆ ಪಾದರ್ಪಣೆ ಮಾಡಿದ್ದರು. ಕನ್ನಡದಲ್ಲಿ ಚಿತ್ರೀಕರಿಸಿದ್ದ ಈ ಸಿನಿಮಾವನ್ನು ತೆಲುಗಿಗೆ ಡಬ್ ಮಾಡಿ ಬಿಡುಗಡೆ ಆಗಿತ್ತು. ಇದೀಗ ಮತ್ತೆ ಟಾಲಿವುಡ್​​ನಲ್ಲಿ ನಟಿಸುವ ಅವಕಾಶ ಡಾಲಿಗೆ ಪಾಲಿಗೆ ಸಿಕ್ಕಿದೆ ಎಂದು ಹೇಳಲಾಗುತ್ತಿದೆ.

ಪುಷ್ಟ ಸಿನಿಮಾದಲ್ಲಿ ಡಾಲಿಗೆ ತಕ್ಕಂತಹ ನಿರ್ಣಾಯಕ ಪಾತ್ರವೊಂದಿದೆಯಂತೆ. ಈ ಹಿಂದೆ ಬಾಬ್ಬಿ ಸಿಂಹ ಮತ್ತು ರಾಜ್ ದೀಪಕ್ ಶೆಟ್ಟಿ ಅವರ ಹೆಸರುಗಳು ಕೇಳಿ ಬಂದಿದ್ದವು. ಆದರೀಗ ಧನಂಜಯ್ ಹೆಸರನ್ನು ಚಿತ್ರತಂಡ ಅಂತಿಮಗೊಳಿಸಿದೆ ಎಂಬ ಮಾತುಗಳು ಕೇಳಿಬರುತ್ತಿದೆ. ಮತ್ತೊಂದೆಡೆ ಡಾಲಿಯೇ ಈ ಪಾತ್ರಕ್ಕೆ ಸೂಕ್ತರಾದವರು ಎಂದು ಚಿತ್ರತಂಡ ಮಾತನಾಡಿಕೊಳ್ಳುತ್ತಿದ್ದಾರಂತೆ. ಆದರೆ  ಈ ಸುದ್ದಿ ನಿಜವೇ? ಡಾಲಿಗೆ ಇಂತದೊಂದು ಆಫರ್​ ಬಂದಿದೆಯೇ? ಎಂಬುದು ಲಾಕ್​ ಡೌನ್​ ಮುಗಿದ ನಂತರ ಗೊತ್ತಾಗಲಿದೆ.

ಪುಷ್ಪ ಸಿನಿಮಾವನ್ನು ಸುಕುಮಾರ್ ನಿರ್ದೇಶನ ಮಾಡಿದರೆ, ದೇವಿ ಶ್ರಿಪ್ರಸಾದ್ ಸಂಗೀತ ಸಂಯೋಜನೆ ಮಾಡುತ್ತಿದ್ದಾರೆ ಮಿರೋಸ್ಲಾ ಕುಬಾ ಬ್ರೋಜೆಕ್ ಸಿನಿಮಾಟೋಗ್ರಾಫಿ ಮಾಡುತ್ತಿದ್ದಾರೆ. ಈ ಸಿನಿಮಾ ಅಲ್ಲು ಅರ್ಜುನ್ ಅವರ 20ನೇ ಸಿನಿಮಾವಾಗಿದೆ .

Follow KannadaPrabha channel on WhatsApp

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

Subscribe to KannadaPrabha YouTube Channel and watch Videos

ಜಮ್ಮುವಿನಾದ್ಯಂತ ಭಾರೀ ಮಳೆ: ಪ್ರವಾಹ, ಭೂಕುಸಿತದಿಂದ ಮೂವರು ಸಾವು; ಕೊಚ್ಚಿ ಹೋದ ಸೇತುವೆ; Video

Indian Navyಗೆ ಮತ್ತಷ್ಟು ಬಲ: INS Udaygiri, INS Himgiri ಯುದ್ಧನೌಕೆಗಳು ಸೇರ್ಪಡೆ!

ಬಿಹಾರ: ಇನ್ನು 40-50 ವರ್ಷ ಅಧಿಕಾರದಲ್ಲಿ ಇರ್ತೀವಿ ಅಂತಾ ಅಮಿತ್ ಶಾ ಗೆ ಹೇಗೆ ಗೊತ್ತು? ರಾಹುಲ್ ಗಾಂಧಿ

ಭ್ರಷ್ಟಾಚಾರ ಪ್ರಕರಣ: ಬಂಧಿತ ಶ್ರೀಲಂಕಾ ಮಾಜಿ ಅಧ್ಯಕ್ಷ ವಿಕ್ರಮಸಿಂಘೆಗೆ ಜಾಮೀನು

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

SCROLL FOR NEXT