ನಿರ್ದೇಶಕ ಕೃಷ್ಣ 
ಸಿನಿಮಾ ಸುದ್ದಿ

ಕೃಷ್ಣ ನಿರ್ದೇಶನದ ಮುಂದಿನ ಸಿನಿಮಾದಲ್ಲಿ ಅನಂತ್ ನಾಗ್ ಲೀಡ್ ರೋಲ್

ನಿರ್ದೇಶಕ ಕೃಷ್ಣ ಲಾಕ್ ಡೌನ್ ಸಮದಲ್ಲಿ ಎರಡು ಕಥೆಗಳನ್ನು ಸಿದ್ಧ ಪಡಿಸಿದ್ದಾರೆ. ಎರಡು ಕಥೆಗಳನ್ನು ಅವರೇ ನಿರ್ದೇಶಿಸುತ್ತಿದ್ದಾರೆ. ಆರ್ ಆರ್ ಆರ್ ಮೋಷನ್ ಪಿಕ್ಚರ್ಸ್ ಬ್ಯಾನರ್ ನಲ್ಲಿ ಸಿದ್ದಗೊಳಿಸುವ ಸಿನಿಮಾದಲ್ಲಿ ಅನಂತ್ ನಾಗ್ ಪ್ರಧಾನ ಪಾತ್ರದಲ್ಲಿ ನಟಿಸಲಿದ್ದಾರೆ.

ನಿರ್ದೇಶಕ ಕೃಷ್ಣ ಲಾಕ್ ಡೌನ್ ಸಮದಲ್ಲಿ ಎರಡು ಕಥೆಗಳನ್ನು ಸಿದ್ಧ ಪಡಿಸಿದ್ದಾರೆ. ಎರಡು ಕಥೆಗಳನ್ನು ಅವರೇ ನಿರ್ದೇಶಿಸುತ್ತಿದ್ದಾರೆ. ಆರ್ ಆರ್ ಆರ್ ಮೋಷನ್ ಪಿಕ್ಚರ್ಸ್ ಬ್ಯಾನರ್ ನಲ್ಲಿ ಸಿದ್ದಗೊಳಿಸುವ ಸಿನಿಮಾದಲ್ಲಿ ಅನಂತ್ ನಾಗ್ ಪ್ರಧಾನ ಪಾತ್ರದಲ್ಲಿ ನಟಿಸಲಿದ್ದಾರೆ.

ತಮ್ಮ ಸಿನಿಮಾದಲ್ಲಿ ಪ್ರಧಾನ ಪಾತ್ರ ವಹಿಸುವಂತೆ ನಟ ಅನಂತ್ ನಾಗ್ ಅವರನ್ನು ಕೋರುವುದಾಗಿ ತಿಳಿಸಿದ್ದಾರೆ, ಕಥೆಗೆ ಅನಂತ್ ನಾಗ್ ಅವರ ಅವಶ್ಯಕತೆಯಿದೆ.ಇನ್ನೂ ಅವರ ಜೊತೆ ಚರ್ಚಿಸಿಲ್ಲ ಎಂದು ಹೇಳಿದ್ದಾರೆ, ಲಾಕ್ ಡೌನ್ ಮುಗಿಯಲು ಕೃಷ್ಣ ಕಾಯುತ್ತಿದ್ದಾರೆ,

ಈ ಕಥೆಯು ಉತ್ತಮವಾಗಿ ರೂಪುಗೊಂಡಿದ್ದು, ಶೀಘ್ರದಲ್ಲೇ ಸಿನಿಮಾಗೆ ಎಲ್ಲಾ ತಯಾರಿ ನಡೆಸುವುದಾಗಿ ತಿಳಿಸಿದ್ದಾರೆ. ಕೃಷ್ಣ ನಿರ್ದೇಶನದ ಫೈಲ್ವಾನ್ ಸಿನಿಮಾ ಉತ್ತಮ ಪ್ರದರ್ಶನ ಕಂಡಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

‘ಯುವಕರನ್ನು ಜೈಲಿಗೆ ಕಳುಹಿಸುವುದು ಹೇಡಿತನ’; ಸಿಜೆಪಿ ಪ್ರತಿಭಟನೆಗೆ ರಾಹುಲ್‌ ಗಾಂಧಿ ಬೆಂಬಲ

ವಿಮಾನ ಹೈಜಾಕ್ ಬೆದರಿಕೆ ಎಚ್ಚರಿಕೆ: ಫ್ರಾಂಕ್‌ಫರ್ಟ್‌- ದೆಹಲಿ Air India ಜೈಪುರದಲ್ಲಿ ಎಮೆರ್ಜೆನ್ಸಿ ಲ್ಯಾಂಡಿಂಗ್

ಹಲವು ರಾಜ್ಯಗಳಲ್ಲಿ ಭಾರೀ ಮಳೆ ಮುನ್ಸೂಚನೆ: ಕರ್ನಾಟಕಕ್ಕೂ ಗುಡುಗು, ಮಿಂಚಿನ ಎಚ್ಚರಿಕೆ ಕೊಟ್ಟ ಹವಾಮಾನ ಇಲಾಖೆ!

ಚಲಿಸುವ ರೈಲಿನಲ್ಲಿ ಮೊಬೈಲ್ ಕಳ್ಳತನಕ್ಕೆ ಯತ್ನ: ಕಳ್ಳನ ಕೈ ಹಿಡಿದ ಪ್ರಯಾಣಿಕರು, ಬಿಹಾರದಲ್ಲಿ ರೋಚಕ Video ವೈರಲ್‌

ಬಂಡೀಪುರದಲ್ಲಿ ದಂತವಿಲ್ಲದ ಆನೆಯ ಕಳೇಬರ ಪತ್ತೆ; ನಟೋರಿಯಸ್ ಬವಾರಿಯಾ ಗ್ಯಾಂಗ್‌ ನಂಟಿನ ಶಂಕೆ