ಕನಿಕಾ ಕಪೂರ್ (ಸಂಗ್ರಹ ಚಿತ್ರ) 
ಸಿನಿಮಾ ಸುದ್ದಿ

ಕೋವಿಡ್-19: ಪ್ಲಾಸ್ಮಾ ದಾನ ಮಾಡಲು ಬಾಲಿವುಡ್ ನಟಿ ಕನಿಕಾ ಕಪೂರ್ ಮುಂದು

ಕೊರೋನಾ ವೈರಸ್ ಸೋಂಕಿಗೊಳಗಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಗುಣಮುಖರಾಗಿರುವ ಬಾಲಿವುಡ್ ನಟಿ ಕನಿಕಾ ಕಪೂರ್ ಅವರು ಅವರು, ಇದೀಗ ಇತರೆ ಸೋಂಕಿತರಿಗೆ ನೆರವಾಗಲು ಮುಂದಾಗಿದ್ದು, ಪ್ಲಾಸ್ಮಾ ದಾನ ಮಾಡುವುದಾಗಿ ತಿಳಿಸಿದ್ದಾರೆ. 

ನವದೆಹಲಿ: ಕೊರೋನಾ ವೈರಸ್ ಸೋಂಕಿಗೊಳಗಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಗುಣಮುಖರಾಗಿರುವ ಬಾಲಿವುಡ್ ನಟಿ ಕನಿಕಾ ಕಪೂರ್ ಅವರು ಅವರು, ಇದೀಗ ಇತರೆ ಸೋಂಕಿತರಿಗೆ ನೆರವಾಗಲು ಮುಂದಾಗಿದ್ದು, ಪ್ಲಾಸ್ಮಾ ದಾನ ಮಾಡುವುದಾಗಿ ತಿಳಿಸಿದ್ದಾರೆ. 

ಗಾಯಕಿ ಕನಿಕಾ ಕಪೂರ್ ಅವರು ಕೆಜಿಎಂಯು ವೈದ್ಯರ ಬಳಿ ಪ್ಲಾಸ್ಮಾ ದಾನ ಮಾಡುವುದಾಗಿ ತಿಳಿಸಿದ್ದಾರೆಂದು ತಿಳಿದುಬಂದಿದೆ. 

ಈ ಕುರಿತು ಆಸ್ಪತ್ರೆಯ ವೈದ್ಯೆ ತುಲಿಕಾ ಚಂದ್ರ ಅವರು ಮಾಹಿತಿ ನೀಡಿದ್ದು, ಕನಿಕಾ ಕಪೂರ್ ಅವರು ಪ್ಲಾಸ್ಮಾ ದಾನ ಮಾಡಲು ಮುಂದಾಗಿದ್ದಾರೆ. ಈಗಾಗಲೇ ಅವರ ರಕ್ತದ ಮಾದರಿಯನ್ನು ಸಂಗ್ರಹಿಸಲಾಗಿದ್ದು, ಪರೀಕ್ಷೆಗೆ ಕಳುಹಿಸಲಾಗಿದೆ. ಎಲ್ಲಾ ವರದಿಗಳು ಸರಿಯಾಗಿ ಬಂದಿದ್ದೇ ಅದರೆ, ಸೋಮವಾರ ಅಥವಾ ಮಂಗಳವಾರ ಅವರನ್ನು ಕರೆದು ಪ್ಲಾಸ್ಮಾ ತೆಗೆದುಕೊಳ್ಳಲಾಗುತ್ತದೆ ಎಂದು ಹೇಳಿದ್ದಾರೆ. 

ಆಸ್ಪತ್ರೆಯಲ್ಲಿ ಕೊರೋನಾಗೆ ಚಿಕಿತ್ಸೆ ಪಡೆದ ಎಲ್ಲಾ ಸೋಂಕಿತರು ಪ್ಲಾಸ್ಮಾ ದಾನ ಮಾಡಿದ್ದಾರೆ. ಇದರಲ್ಲಿ ಆಸ್ಪತ್ರೆಯ ವೈದ್ಯ ತೌಸೀಫ್ ಖಾನ್ ಕೂಡ ಸೇರಿದ್ದಾರೆಂದು ತಿಳಿಸಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ವಿಯೆಟ್ನಾಂ ದೋಣಿ ದುರಂತ: 15 ಭಾರತೀಯ ಪ್ರವಾಸಿಗರು ಸಾವು; ತಮಿಳುನಾಡು, ಆಂಧ್ರ ಮಂದಿ ಸಮುದ್ರಪಾಲು; Video

HMT ಆದಾಗ ನಾನು ಹುಟ್ಟಿರ್ಲಿಲ್ಲ, ನೀವೇನು? ಅರಣ್ಯ ಭೂಮಿ ಅಂತ ದಾಖಲೆ ತೋರಿಸಿ ಕುಮಾರಸ್ವಾಮಿಗೆ ಈಶ್ವರ್ ಖಂಡ್ರೆ ಟಾಂಗ್

ಪಾಕ್ ಉಗ್ರರ ರಣಬೇಟೆ: ಬಲೂಚಿಸ್ತಾನದಲ್ಲಿ 88 ಭಯೋತ್ಪಾದಕರ ಹತ್ಯೆ!

'10 Snakes' ಪೋಸ್ಟ್ ಗೆ ಶ್ರೇಷ್ಠ ಅಯ್ಯರ್‌ ಲೈಕ್, ಭಾರಿ ವಿವಾದಕ್ಕೆ ಗುರಿಯಾದ ಶ್ರೇಯಸ್ ಅಯ್ಯರ್! ನೆಟ್ಟಿಗರು ತೀವ್ರ ಚರ್ಚೆ

INS Mahendragiri: ಪ್ರಾಜೆಕ್ಟ್ 17A; ಕೇವಲ 18 ತಿಂಗಳಲ್ಲಿ 6ನೇ ಯುದ್ಧನೌಕೆ ನೌಕಾಪಡೆಗೆ ಸೇರ್ಪಡೆ; Video