ಖುಷಿ 
ಸಿನಿಮಾ ಸುದ್ದಿ

ಭರತ್ ಜಿ ನಿರ್ದೇಶನದ ಚಿತ್ರದಲ್ಲಿ 'ದಿಯಾ' ಖುಷಿ ಮತ್ತು ರಿಯಾಲಿಟಿ ಶೋ ಕಲಾವಿದ ವಿವೇಕ್ ಸಿಂಹ

103 ವರ್ಷಗಳ ಹಳೆಯ ಕಟ್ಟಡದಲ್ಲಿ ಚಿತ್ರೀಕರಿಸಲಾಗಿರುವ ಭರತ್ ಜಿಯವರ ಇನ್ನೂ ಶೀರ್ಷಿಕೆಯಿಡದ ಹಾರರ್ ಕಾಮಿಡಿ ಚಿತ್ರದಲ್ಲಿ ಹಲವು ಹೊಸ ಕಲಾವಿದರಿದ್ದಾರೆ. ದಿಯಾ ಚಿತ್ರದ ಖ್ಯಾತಿಯ ಖುಷಿ, ವಿವೇಕ್ ಸಿಮ್ಹಾ ಇದ್ದಾರೆ.

103 ವರ್ಷಗಳ ಹಳೆಯ ಕಟ್ಟಡದಲ್ಲಿ ಚಿತ್ರೀಕರಿಸಲಾಗಿರುವ ಭರತ್ ಜಿಯವರ ಇನ್ನೂ ಶೀರ್ಷಿಕೆಯಿಡದ ಹಾರರ್ ಕಾಮಿಡಿ ಚಿತ್ರದಲ್ಲಿ ಹಲವು ಹೊಸ ಕಲಾವಿದರಿದ್ದಾರೆ. ದಿಯಾ ಚಿತ್ರದ ಖ್ಯಾತಿಯ ಖುಷಿ, ವಿವೇಕ್ ಸಿಮ್ಹಾ ಇದ್ದಾರೆ.

ಶ್ರೀದೇವಿ ಎಂಟರ್ಟೈನರ್ಸ್ ನಡಿ ನಿರ್ಮಾಣಗೊಳ್ಳುತ್ತಿರುವ ರಂಗಿತರಂಗ ಚಿತ್ರ ತಯಾರಿಸಿದ್ದ ಹೆಚ್ ಕೆ ಪ್ರಕಾಶ್ ಈ ಚಿತ್ರಕ್ಕೆ ಬಂಡವಾಳ ಹಾಕಿದ್ದಾರೆ. ಅಕ್ಟೋಬರ್ ನಲ್ಲಿ ಚಿತ್ರೀಕರಣ ಆರಂಭವಾಗುವ ಸಾಧ್ಯತೆಯಿದೆ.

ಧಾರವಾಡ ಮತ್ತು ದಾಂಡೇಲಿ, ಕಾಳಿ ನದಿ ಸುತ್ತಮುತ್ತ ಶೂಟಿಂಗ್ ಮಾಡಲು ಚಿತ್ರತಂಡ ಸ್ಥಳಗಳನ್ನು ಹುಡುಕುತ್ತಿದೆ. ಸದ್ಯದಲ್ಲಿಯೇ ಚಿತ್ರದ ಇತರ ಕಲಾವಿದರ ಆಯ್ಕೆ ಮತ್ತು ಶೀರ್ಷಿಕೆಯನ್ನು ಬಹಿರಂಗಪಡಿಸಲಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೈಕಮಾಂಡ್ ಸೂಚನೆಗೆ ಮಣಿದ ಸಿದ್ದರಾಮಯ್ಯ: ಮುಖ್ಯಮಂತ್ರಿ ಸ್ಥಾನ ತ್ಯಜಿಸಲು ಸಮ್ಮತಿ; ಕಾಂಗ್ರೆಸ್ ಪವರ್ ಶಿಫ್ಟ್‌ಗೆ ಕೌಂಟ್‌ಡೌನ್ ಶುರು, ಡಿಕೆಶಿಗೆ ಸಿಎಂ ಪಟ್ಟ..?

CMRL ಹಣ ಅಕ್ರಮ ವರ್ಗಾವಣೆ ಪ್ರಕರಣ: ಕೇರಳ ಮಾಜಿ ಸಿಎಂ ಪಿಣರಾಯಿ ವಿಜಯನ್ ನಿವಾಸದ ಮೇಲೆ ED ದಾಳಿ..!

IPL 2026: ಗುಜರಾತ್ ವಿರುದ್ಧ ಭರ್ಜರಿ ಗೆಲುವು; ಸತತ 2ನೇ ಬಾರಿ ಫೈನಲ್ಸ್ ಪ್ರವೇಶಿಸಿದ RCB

IPL 2026: 33 ಎಸೆತ, 9 ಸಿಕ್ಸರ್, ಒಂದೇ ಒಂದು ಡಾಟ್.. Rajat Patidar ಸ್ಫೋಟಕ ಬ್ಯಾಟಿಂಗ್ ಗೆ ಕೊಹ್ಲಿ ಸೇರಿ ಕ್ರೀಡಾಂಗಣವೇ ದಂಗು!

ಈ ವಾರವೇ ಸಿದ್ದರಾಮಯ್ಯ ರಾಜೀನಾಮೆ ಸಾಧ್ಯತೆ; ಆಪ್ತರ ಬಳಿ CM ಹೇಳಿದ್ದೇನು?: ಮೇ.27 ರಂದು ರಾಜ್ಯಕ್ಕೆ ಹೈಕಮಾಂಡ್ ನಾಯಕರು

SCROLL FOR NEXT