ಕೆಜಿಎಫ್ -2 ಚಿತ್ರದ ಪೋಸ್ಟರ್ 
ಸಿನಿಮಾ ಸುದ್ದಿ

ಕೆಜಿಎಫ್-2: ಸಂಜಯ್ ದತ್ ನಟನೆ ಆಕ್ಷೇಪಿಸಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಹೈಕೋರ್ಟ್  

ಬಾಲಿವುಡ್‌ ನಟ ಸಂಜಯ್ ದತ್ ಅಭಿನಯಿಸಿರುವ  'ಕೆಜಿಎಫ್‌- 2' ಚಿತ್ರದ ಬಿಡುಗಡೆಗೆ ತಡೆಯಾಜ್ಞೆ ಕೋರಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ.

ಬೆಂಗಳೂರು: ಬಾಲಿವುಡ್‌ ನಟ ಸಂಜಯ್ ದತ್ ಅಭಿನಯಿಸಿರುವ  'ಕೆಜಿಎಫ್‌- 2' ಚಿತ್ರದ ಬಿಡುಗಡೆಗೆ ತಡೆಯಾಜ್ಞೆ ಕೋರಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ.

ಹುಬ್ಬಳ್ಳಿಯ ಸಿದ್ಧಾರೂಢನಗರದ ನಿವಾಸಿ ಜಿ. ಶಿವಶಂಕರ್ ಎಂಬುವರು ಪಿಐಎಲ್‌ ಸಲ್ಲಿಸಿದ್ದು, ಸಿನಿಮಾದಲ್ಲಿ ಮುಂಬೈ ಬಾಂಬ್ ಸ್ಫೋಟ ಪ್ರಕರಣದ ಅಪರಾಧಿ ಸಂಜಯ್ ದತ್ ಅಭಿನಯಿಸಿದ್ದಾರೆ. ಆದ್ದರಿಂದ ಸಿನಿಮಾ ಬಿಡುಗಡೆಗೆ  ಅವಕಾಶ ನೀಡದಂತೆ ರಾಜ್ಯ ಸರ್ಕಾರಕ್ಕೆ ನಿರ್ದೇಶನ  ನೀಡಬೇಕು ಎಂದು ಮನವಿ ಮಾಡಿದರು.

 ಆದರೆ, ಅರ್ಜಿಯನ್ನು ಮಾನ್ಯ ಮಾಡಲು ನಿರಾಕರಿಸಿದ ಮುಖ್ಯ ನ್ಯಾಯಮುರ್ತಿ ಎ.ಎಸ್. ಓಕಾ ಮತ್ತು ನ್ಯಾಯಮೂರ್ತಿ ಅಶೋಕ್ 
ಎಸ್. ಕಿಣಗಿ ಅವರಿದ್ದ ವಿಭಾಗೀಯ  ಪೀಠ, ಸಿನಿಮಾದಲ್ಲಿ ಸಂಜಯ್ ದತ್ ಅಭಿನಯಿಸುವುದು ಕಾನೂನು  ಬಾಹಿರ ಎಂಬುದನ್ನು ಸಾಬೀತುಪಡಿಸುವಲ್ಲಿ ಅರ್ಜಿದಾರರು ವಿಫಲವಾಗಿದ್ದಾರೆ ಎಂದು ಅಭಿಪ್ರಾಯಪಟ್ಟಿತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಜರ್ಮನಿಯ ವಸತಿ ಕಟ್ಟಡದಲ್ಲಿ ಶಂಕಿತ ಬೆಂಕಿ ಅವಘಡ: 3 ಭಾರತೀಯರು ಸಾವು!

ಕಾಂಗ್ರೆಸ್‌ನ ಆಂತರಿಕ ಕಲಹದಿಂದ 'ಮೂರನೇ ಮುಖ್ಯಮಂತ್ರಿ' ಬಂದರೂ ಅಚ್ಚರಿ ಇಲ್ಲ: ಬಿ.ವೈ ವಿಜಯೇಂದ್ರ; Video

ಯೂಟ್ಯೂಬರ್ ಧ್ರುವ್ ರಾಠಿಗೆ ಸಂಕಷ್ಟ: 8 ವರ್ಷಗಳ ಹಿಂದಿನ ಪ್ರಕರಣಕ್ಕೆ ಮರುಜೀವ; ದೆಹಲಿ ಕೋರ್ಟ್ ಸಮನ್ಸ್!

"ತಿರಂಗಾ ಹಾರಿಸುವುದು ಅಪರಾಧವಲ್ಲ ಎಂಬುದನ್ನು ತೋರಿಸುತ್ತೇವೆ": ಅಕ್ಟೋಬರ್ 16ಕ್ಕೆ ತ್ರಿವರ್ಣ ಧ್ವಜದೊಂದಿಗೆ ಬನ್ನಿ- ಅಭಿಜಿತ್ ದೀಪ್ಕೆ ಕರೆ

ಸುಪ್ರೀಂಕೋರ್ಟ್​ಗೆ ನನ್ನ ಬಗ್ಗೆ ತಪ್ಪು ಮಾಹಿತಿ: ಸರ್ಕಾರದ ವಿರುದ್ಧ ಡಿಜಿಪಿ ಅಲೋಕ್ ಕುಮಾರ್ ಅಸಮಾಧಾನ!