ಸುಶಾಂತ್ ಸಿಂಗ್ ರಜಪೂತ್ 
ಸಿನಿಮಾ ಸುದ್ದಿ

ಸುಶಾಂತ್ ಸಿಂಗ್ ರಜಪೂತ್ ಸಾವಿನ ಪ್ರಕರಣ: ಸಿಬಿಐ ಅಧಿಕಾರಿಗಳಿಂದ ಅಡುಗೆ ಭಟ್ಟನ ವಿಚಾರಣೆ

ನಟ ಸುಶಾಂತ್ ಸಿಂಗ್ ರಜಪೂತ್ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ತನಿಖೆ ಮುಂದುವರಿಸಿದ್ದು, ನಟನ ಮನೆಯ ಅಡುಗೆ ಕೆಲಸದವನನ್ನು ವಿಚಾರಣೆಗೊಳಪಡಿಸಲಾಗಿದೆ.

ಮುಂಬಯಿ: ನಟ ಸುಶಾಂತ್ ಸಿಂಗ್ ರಜಪೂತ್ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ತನಿಖೆ ಮುಂದುವರಿಸಿದ್ದು, ನಟನ ಮನೆಯ ಅಡುಗೆ ಕೆಲಸದವನನ್ನು ವಿಚಾರಣೆಗೊಳಪಡಿಸಲಾಗಿದೆ.

ನಿನ್ನೆ ಸಿಬಿಐ ತಂಡ ಸಾಂತಾಕ್ರೂಜ್ ನಲ್ಲಿರುವ ಅತಿಥಿ ಗೃಹಕ್ಕೆ ಭಟ್ಟನನ್ನು ಕರೆತರಲಾಗಿತ್ತು,  ಪ್ರಕರಣದ ವಿಚಾರಣೆ ನಡೆಸುತ್ತಿರುವ ಅಧಿಕಾರಿಗಳು ಬಾಂದ್ರಾ ಪೊಲೀಸ್ ಠಾಣೆಗೆ ಆಗಮಿಸಿದ್ದರು.

ಶುಕ್ರವಾರ ಇಬ್ಬರು ಮುಂಬಯಿ ಪೊಲೀಸರು ಸುಶಾಂತ್ ಮನೆಗೆ ಭೇಟಿ ನೀಡಿದ್ದರು. ನಾವು ಸಿಬಿಐ ತನಿಖೆಗೆ ಎಲ್ಲಾ ರೀತಿಯ ಸಹಕಾರ ನೀಡುತ್ತಿರುವುದಾಗಿ ಮುಂಬಯಿ ಪೊಲೀಸ್ ಆಯುಕ್ತ ಪರಮ್ ಬೀರ್ ಸಿಂಗ್ ತಿಳಿಸಿದ್ದಾರೆ.

ಜೂನ್ 14 ರಂದು ನಟ ಸುಶಾಂತ್ ಸಿಂಗ್ ರಜಪೂತ್ ತಮ್ಮ ಅಪಾರ್ಟ್ ಮೆಂಟ್ ನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದರು. 
 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್: 56 ಸಾವಿರ ಹುದ್ದೆ ನೇಮಕಕ್ಕೆ ಸಚಿವ ಸಂಪುಟ ಅಸ್ತು

ದಲಿತ ಸಚಿವರ ನಿಯೋಗ ಭೇಟಿ ಬೆನ್ನಲ್ಲೇ SC ಒಳ ಮೀಸಲಾತಿ ಮಸೂದೆಗೆ ರಾಜ್ಯಪಾಲರ ಅಂಕಿತ

T20 World Cup 2026: ಅಭಿಷೇಕ್, ಹಾರ್ದಿಕ್ ಅಬ್ಬರ; ಜಿಂಬಾಬ್ವೆ ವಿರುದ್ಧ ಟೀಂ ಇಂಡಿಯಾ ಭರ್ಜರಿ ಗೆಲುವು

AI, ಕೃಷಿ, ಸೈಬರ್ ಭದ್ರತೆ, UPI ಸೇರಿದಂತೆ ಸರಣಿ ಒಪ್ಪಂದಗಳಿಗೆ ಭಾರತ ಮತ್ತು ಇಸ್ರೇಲ್ ಸಹಿ

'ಸಂಘರ್ಷಕ್ಕೆ ಮಾನವೀಯತೆ ಬಲಿಯಾಗಬಾರದು': ಗಾಜಾ ಶಾಂತಿ ಯೋಜನೆಗೆ ಪ್ರಧಾನಿ ಮೋದಿ ಬೆಂಬಲ

SCROLL FOR NEXT