ಪವನ್ ಶೌರ್ಯ 
ಸಿನಿಮಾ ಸುದ್ದಿ

ಇಂದ್ರಜಿತ್ ಲಂಕೇಶ್ ಹೇಳಿಕೆಯಿಂದ ಸ್ಯಾಂಡಲ್ ವುಡ್ ನಟನ ಮದುವೆ ರದ್ದು?

ಕನ್ನಡ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡುತ್ತಿರಿವ ಕೆಲ ನಟ ನಟಿಯರು ಮಾದಕ ವಸ್ತುಗಳಿಗೆ ದಾಸರಾಗುತ್ತಿದ್ದಾರೆ ಎಂದು ಚಿತ್ರ ನಿರ್ದೇಶಕ ಇಂದ್ರಜಿತ್ ಲಂಕೇಶ್ ಮಾಡಿದ್ದ ಆರೋಪ ಸ್ಯಾಂಡಲ್ ವುಡ್ ನಟನೊಬ್ಬನ ಮದುವೆ ಮುರಿದು ಬೀಳಲು ಕಾರಣವಾಗಿದೆ! 

ಕನ್ನಡ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡುತ್ತಿರಿವ ಕೆಲ ನಟ ನಟಿಯರು ಮಾದಕ ವಸ್ತುಗಳಿಗೆ ದಾಸರಾಗುತ್ತಿದ್ದಾರೆ ಎಂದು ಚಿತ್ರ ನಿರ್ದೇಶಕ ಇಂದ್ರಜಿತ್ ಲಂಕೇಶ್ ಮಾಡಿದ್ದ ಆರೋಪ ಸ್ಯಾಂಡಲ್ ವುಡ್ ನಟನೊಬ್ಬನ ಮದುವೆ ಮುರಿದು ಬೀಳಲು ಕಾರಣವಾಗಿದೆ! 

ಯುನ ನಟ ಪವನ್ ಶೌರ್ಯ ಇಂದ್ರಜಿತ್ ಲಂಕೇಶ್ ಅವರ ಹೇಳಿಕೆಗೆ ಆಕ್ಷೇಪವೆತ್ತಿದ್ದು "ಅವರ ಹೇಳಿಕೆಯಿಂಡಾಗಿ ನನ್ನ ವೈಯುಕ್ತಿಕ ಜೀವನಕ್ಕೆ ತೊಂದರೆಯಾಗಿದೆ. ನನಗೆ ನಿಶ್ಚಯವಾಗಿದ್ದ ವಧುವುನ ಮನೆಯವರು ನೀನು ಚಿತ್ರರಂಗದಲ್ಲಿರುವ ಕಾರಣ ನಿನಗೆ ಹೆಣ್ಣು ನೀಡುವುದಿಲ್ಲ ಎಂದು ಮದುವೆ ಮುರಿದಿದ್ದಾರೆ" ಎಂದು ಅಲವತ್ತುಕೊಂಡಿದ್ದಾರೆ.

ಹಾಲು ತುಪ್ಪ, ಉಡುಂಬಾ, ಗೂಳಿಹಟ್ಟಿ ಮೊದಲಾದ ಚಿತ್ರಗಳಲ್ಲಿ ನಟಿಸಿರುವ ಪವನ್ ಶೌರ್ಯ ಇಂದ್ರಜಿತ್ ಲಂಕೇಶ್ ಅವರ ಮಾತಿಗೆ ಆಕ್ಷೇಪಿಸಿದ್ದು "ಅವರ ಹೇಳಿಕೆಯಿಂದ ನನ್ನ ವಿವಾಹ ಮಾತುಕತೆ ಮುರಿದಿದೆ" ಎಂದರು. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Delhi CJP Protest: ಅಭಿಜೀತ್ ದೀಪ್ಕೆ, ಸೌರವ್ ದಾಸ್, ಆಶುತೋಷ್ ರಂಕಾ,ಯೂಟ್ಯೂಬರ್ ಧ್ರುವ್ ರಾಠಿ ಸೇರಿ 200ಕ್ಕೂ ಹೆಚ್ಚು ಮಂದಿ ಪೊಲೀಸ್ ವಶಕ್ಕೆ; Video

ಶಾಕಿಂಗ್ Video: CJP ಪ್ರತಿಭಟನೆ ತಡೆಯಲು ಬ್ಯಾರಿಕೇಡ್‌ ಮಾತ್ರವಲ್ಲ, ರಸ್ತೆಯಲ್ಲಿ ಸ್ಪೈಕ್ ಸ್ಟ್ರಿಪ್‌ ಅಳವಡಿಕೆ!

ಜ್ಞಾನೇಶ್ ಕುಮಾರ್, ಪ್ರಧಾನಿ ಮೋದಿ ಇಬ್ಬರೂ ಮನೆಗೆ ಹೋಗುತ್ತಾರೆ, ನಂತರ ಪ್ರಜಾಪ್ರಭುತ್ವದ ದುರಸ್ತಿ: ರಾಹುಲ್ ಗಾಂಧಿ

‘ಪ್ರೇಮದ ಊರಲಿ’ ಭರ್ಜರಿ ಕಲೆಕ್ಷನ್: ಬಾಕ್ಸ್ ಆಫೀಸ್‌ನಲ್ಲಿ ಬರೋಬ್ಬರಿ 39 ಕೋಟಿ ರೂ. ಗಳಿಕೆ!

‘ಕಾನೂನು ಸುವ್ಯವಸ್ಥೆಗೆ ಗಂಭೀರ ಅಪಾಯವಿದೆ’: ಸಿಜೆಪಿ ಪ್ರತಿಭಟನೆಗೆ ಕೆಲವೇ ಗಂಟೆ ಮೊದಲು ರಾಜ್ಯಗಳಿಗೆ ಪತ್ರ ಬರೆದು MHA ಹೇಳಿದ್ದೇನು?