ಸಂಜನಾ ಗಲ್ರಾನಿ 
ಸಿನಿಮಾ ಸುದ್ದಿ

ವಿಶ್ರಾಂತಿ ಮೊರೆ ಹೋದ ನಟಿ ಸಂಜನಾ ಗಲ್ರಾನಿ 

ಮಾದಕ ವಸ್ತು ದಂಧೆ ಪ್ರಕರಣದಲ್ಲಿ ಡ್ರಗ್ಸ್‌ ಜಾಲ ಪ್ರಕರಣದಲ್ಲಿ ಮೂರು ತಿಂಗಳು ಜೈಲಿನಲ್ಲಿದ್ದು, ಬಳಿಕ ಜಾಮೀನಿನ ಮೇಲೆ ಇತ್ತೀಚೆಗೆ ಬಿಡುಗಡೆ ಹೊಂದಿರುವ ನಟಿ ಸಂಜನಾ ಗಲ್ರಾನಿ ಯಲಹಂಕ ಬಳಿಯ ರೆಸಾರ್ಟ್ ವೊಂದರಲ್ಲಿ ವಿಶ್ರಾಂತಿ ಪಡೆಯುತ್ತಿದ್ದಾರೆ.

ಬೆಂಗಳೂರು: ಮಾದಕ ವಸ್ತು ದಂಧೆ ಪ್ರಕರಣದಲ್ಲಿ ಡ್ರಗ್ಸ್‌ ಜಾಲ ಪ್ರಕರಣದಲ್ಲಿ ಮೂರು ತಿಂಗಳು ಜೈಲಿನಲ್ಲಿದ್ದು, ಬಳಿಕ ಜಾಮೀನಿನ ಮೇಲೆ ಇತ್ತೀಚೆಗೆ ಬಿಡುಗಡೆ ಹೊಂದಿರುವ ನಟಿ ಸಂಜನಾ ಗಲ್ರಾನಿ ಯಲಹಂಕ ಬಳಿಯ ರೆಸಾರ್ಟ್ ವೊಂದರಲ್ಲಿ ವಿಶ್ರಾಂತಿ ಪಡೆಯುತ್ತಿದ್ದಾರೆ.

ಕಳೆದ ಡಿ.10ರ ರಾತ್ರಿ 9 ಗಂಟೆಗೆ ಪರಪ್ಪನ ಅಗ್ರಹಾರ ಜೈಲಿನಿಂದ ಹೊರ ಬಂದು ಈವರೆಗೂ ಯಾರ ಸಂಪರ್ಕಕ್ಕೂ ಸಿಗದ ಸಂಜನಾ ನೇರವಾಗಿ ರೆಸಾರ್ಟ್ ಗೆ ತೆರಳಿದ್ದಾರೆ. ಯಾರ ಮೊಬೈಲ್ ಕರೆಯನ್ನೂ ಸ್ವೀಕರಿಸದೆ ನೇರವಾಗಿ ಪೋಷಕರ ಜೊತೆ ರೆಸಾರ್ಟ್‌ ಸೇರಿದ್ದಾರೆ.

ಯಲಹಂಕದ ಹೊರ ವಲದಲ್ಲಿರುವ ಅಂಗ್ ಸಾನ್ ರೆಸಾರ್ಟ್ನಲ್ಲಿ ಸಂಜನಾ ಇರುವ ಬಗ್ಗೆ ಮಾಹಿತಿ ಇದೆ. ಅನಾರೋಗ್ಯದಿಂದ ಬಳಲುತ್ತಿದ್ದ ಕಾರಣ ವಿಶ್ರಾಂತಿಗಾಗಿ ರೆಸಾರ್ಟ್ಗೆ ತೆರಳಿದ್ದಾರೆ ಎಂದು ತಿಳಿದು ಬಂದಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಸಿದ್ದರಾಮಯ್ಯ 2 ಬಾರಿ ಸಿಎಂ ಆಗಿದ್ದಾರೆ; ಡಿಕೆಶಿ ಹಲವು ಮುಖ್ಯಮಂತ್ರಿಗಳ ಜತೆ ಸಚಿವರಾಗಿ ಕೆಲಸ ಮಾಡಿದ್ದಾರೆ: ಸುರ್ಜೇವಾಲ ಮಾತಿನ ಅರ್ಥವೇನು?

IPL 2026 Eliminator: ವೈಭವ್ ಸೂರ್ಯವಂಶಿ ಸ್ಫೋಟಕ ಬ್ಯಾಟಿಂಗ್, SRHಗೆ 244 ರನ್ ಬೃಹತ್ ಗುರಿ ನೀಡಿದ RR

ಹೊಸದಾಗಿ ನೇಮಕಗೊಂಡಿದ್ದ Hamas ಮಿಲಿಟರಿ ನಾಯಕನನ್ನೂ ಹೊಡೆದುರುಳಿಸಿದ Israel!

IPL 2026 Eliminator: ವಿಶ್ವದಾಖಲೆಯ ಹೊಸ್ತಿಲಲ್ಲಿ ಎಡವಿದ Vaibhav Suryavanshi, ಮತ್ತೊಂದು ರೆಕಾರ್ಡ್ ಜಸ್ಟ್ ಮಿಸ್!

ಬೆಂಗಳೂರು: ಮಾಜಿ ಪ್ರೇಯಸಿ ಕರೆದಳೆಂದು ಮನೆಗೆ ಹೋದ ಪ್ರಿಯಕರ ದುರಂತ ಸಾವು: ಅಷ್ಟಕ್ಕೂ ಆಗಿದ್ದೇನು?

SCROLL FOR NEXT