ಶಾನ್ವಿ ಶ್ರೀವಾಸ್ತವ 
ಸಿನಿಮಾ ಸುದ್ದಿ

ಹೊಸವರ್ಷಕ್ಕೆ ಶಾನ್ವಿ ಶ್ರೀವಾಸ್ತವ್ ನಟನೆಯ 'ಕಸ್ತೂರಿ ಮಹಲ್' ಟೀಸರ್ ಬಿಡುಗಡೆ

ದಿನೇಶ್ ಬಾಬು ನಿರ್ದೇಶನದ 50ನೇ ಸಿನಿಮಾ ಇದಾಗಿದ್ದು ಜನವರಿ 1 ನೇ ತಾರಿಖು ಮಧ್ಯರಾತ್ರಿಯಲ್ಲಿ ಟೀಸರ್ ಬಿಡುಗಡೆ ಆಗಲಿದೆ. ಥ್ರಿಲ್ಲರ್ ಕಥೆ ಹೊಂದಿರುವ ಕಸ್ತೂರಿ ಮಹಲ್ ಶೂಟಿಂಗ್ ಪೂರ್ಣಗೊಂಡಿದೆ.

ಶಾನ್ವಿ ಶ್ರೀವಾಸ್ತವ್ ನಟನೆಯ ಕಸ್ತೂರಿ ಮಹಲ್ ಸಿನಿಮಾ ಟೀಸರ್ ಹೊಸ ವರ್ಷದಂದು ರಿಲೀಸ್ ಆಗಲಿದೆ. 

ದಿನೇಶ್ ಬಾಬು ನಿರ್ದೇಶನದ 50ನೇ ಸಿನಿಮಾ ಇದಾಗಿದ್ದು ಜನವರಿ 1 ನೇ ತಾರಿಖು ಮಧ್ಯರಾತ್ರಿಯಲ್ಲಿ ಟೀಸರ್ ಬಿಡುಗಡೆ ಆಗಲಿದೆ. ಥ್ರಿಲ್ಲರ್ ಕಥೆ ಹೊಂದಿರುವ ಕಸ್ತೂರಿ ಮಹಲ್ ಶೂಟಿಂಗ್ ಪೂರ್ಣಗೊಂಡಿದೆ.

ರುಬಿನಾ ರಾ ಮತ್ತು ರವೀಶ್ ಆರ್ ಸಿ ನಿರ್ಮಾಣ ಮಾಡುತ್ತಿರುವ ಕಸ್ತೂರಿ ಮಹಲ್  ಸಿನಿಮಾ ದಸರಾ ಸಂದರ್ಭದಲ್ಲಿ ಆರಂಭವಾಯಿತು. ಚಿಕ್ಕಮಗಳೂರಿನಲ್ಲಿ 20 ದಿನಗಳ ಕಾಲ ಚಿತ್ರೀಕರಣ ಮಾಡಿದೆ.

ಅಮೃತ ವರ್ಷಿಣಿ ಸಿನಿಮಾ ನಿರ್ದೇಶಕ ದಿನೇಶ್ ಬಾಬು ತಮ್ಮ  ವಯಕ್ತಿಕ ಅನುಭವಗಳ ಜೊತೆಗೆ ಕಥೆ ಹೆಣೆದಿದ್ದಾರೆ. ಸಿನಿಮಾದಲ್ಲಿ ಶೃತಿ ಪ್ರಕಾಶ್, ಸ್ಕಂದ ಮತ್ತು ಹಿರಿಯ ನಟ ರಂಗಾಯಣ ರಘು ಮುಂತಾದವರು ನಟಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?