ಕೆಜಿಎಫ್ 2 ಚಿತ್ರತಂಡ 
ಸಿನಿಮಾ ಸುದ್ದಿ

ಕ್ಲೈಮ್ಯಾಕ್ಸ್ ಶೂಟಿಂಗ್ ಮುಗಿಸಿದ ಕೆಜಿಎಫ್ 2 ಚಿತ್ರತಂಡ: ಸಂಜಯ್ ದತ್ ಗೆ ಪ್ರಶಾಂತ್ ನೀಲ್ ಬೀಳ್ಕೊಡುಗೆ

ಸುಮಾರು ಎರಡು ವರ್ಷಗಳಿಂದ ಚಿತ್ರೀಕರಣ ಮಾಡುತ್ತಿದ್ದ ಕೆಜಿಎಫ್ 2 ಸಿನಿಮಾ ತಂಡ ಇದೀಗ ಕ್ಲೈಮ್ಯಾಕ್ಸ್ ಚಿತ್ರೀಕರಣವನ್ನು ಯಶಸ್ವಿಯಾಗಿ ಮುಗಿಸಿದೆ.

ಮುಂಬಯಿ: ಸುಮಾರು ಎರಡು ವರ್ಷಗಳಿಂದ ಚಿತ್ರೀಕರಣ ಮಾಡುತ್ತಿದ್ದ ಕೆಜಿಎಫ್ 2 ಸಿನಿಮಾ ತಂಡ ಇದೀಗ ಕ್ಲೈಮ್ಯಾಕ್ಸ್ ಚಿತ್ರೀಕರಣವನ್ನು ಯಶಸ್ವಿಯಾಗಿ ಮುಗಿಸಿದೆ.

ಲಾಕ್ ಡೌನ್ ಬಳಿಕ ಕೊನೆಯ ಹಂತದ ಚಿತ್ರೀಕರಣ ಪ್ರಾರಂಭ ಮಾಡಿದ್ದ ಕೆಜಿಎಫ್-2 ಟೀಂ ಇದೀಗ ಚಿತ್ರೀಕರಣ ಮುಗಿಸಿದೆ. ಈ ಬಗ್ಗೆ ಚಿತ್ರತಂಡ ಸಾಮಾಜಿಕ ಜಾಲತಾಣದಲ್ಲಿ ಬಹಿರಂಗ ಪಡಿಸಿದೆ. 

ಅನೇಕ ದಿನಗಳಿಂದ ಬಾಲಿವುಡ್ ನಟ ಸಂಜಯ್ ದತ್ ಎಂಟ್ರಿಗಾಗಿ ಕೆಜಿಎಫ್-2 ತಂಡ ಕಾಯುತ್ತಿತ್ತು. ಕ್ಯಾನ್ಸರ್ ನಿಂದ ಬಳಲುತ್ತಿದ್ದ ಸಂಜಯ್ ದತ್ ಚಿಕಿತ್ಸೆ ಪಡೆದು, ಕ್ಯಾನ್ಸರ್ ಗೆದ್ದ ನಂತರ ಕೆಜಿಎಫ್-2 ತಂಡ ಸೇರಿಕೊಂಡಿದ್ದರು.

ಕೆಜಿಎಫ್-2 ಸಿನಿಮಾದ ರಾಕಿ ಭಾಯ್ ಮತ್ತ ಅಧೀರ ನಡುವಿನ ಫೈಟ್ ದೃಶ್ಯ ಸೆರೆಹಿಡಿಯಲಾಗಿದೆ. ಭಯಾನಕ ಫೈಟ್ ದೃಶ್ಯಕ್ಕಾಗಿ ಅನೇಕ ದಿನಗಳಿಂದ ತಯಾರಿ ನಡೆಸಲಾಗಿತ್ತು. ಕಳೆದ ಕೆಲವು ದಿನಗಳಿಂದ ಹೈದರಾಬಾದ್ ನಲ್ಲಿ ಚಿತ್ರದ ಫೈಟ್ ದೃಶ್ಯ ಶೂಟಿಂಗ್ ಮಾಡಲಾಗಿದೆ ಎಂದು ಛಾಯಾಗ್ರಾಹಕ ಭುವನ್ ಗೌಡ ಟ್ವೀಟ್ ಮಾಡಿದ್ದಾರೆ.

ಕೆಜಿಎಫ್-2 ಸಿನಿಮಾದ ರಾಕಿ ಭಾಯ್ ಮತ್ತ ಅಧೀರ ನಡುವಿನ ಫೈಟ್ ದೃಶ್ಯ ಸೆರೆಹಿಡಿಯಲಾಗಿದೆ. ಭಯಾನಕ ಫೈಟ್ ದೃಶ್ಯಕ್ಕಾಗಿ ಅನೇಕ ದಿನಗಳಿಂದ ತಯಾರಿ ನಡೆಸಲಾಗಿತ್ತು. ಕಳೆದ ಕೆಲವು ದಿನಗಳಿಂದ ಹೈದರಾಬಾದ್ ನಲ್ಲಿ ಚಿತ್ರದ ಫೈಟ್ ದೃಶ್ಯ ಸೆರೆಹಿಡಿಯಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

ಹಗರಣ ರಹಿತ ಹುದ್ದೆ ಭರ್ತಿಗೆ ಕ್ರಮ: ಯುವಕರು ಧೈರ್ಯವಾಗಿರಿ, ನಿಮ್ಮ ಸಮಸ್ಯೆ ಬಗೆಹರಿಸುತ್ತೇವೆ, ಸದ್ಯದಲ್ಲೇ ಸಂದೇಶ ನೀಡುತ್ತೇವೆ; ಡಿ ಕೆ ಶಿವಕುಮಾರ್

ದಲಿತಾಸ್ತ್ರದ ಮೂಲಕ ಕಟ್ಟಿಹಾಕಲು ಸಿದ್ದು ಬಣ ಕಸರತ್ತು: ತೆರಮರೆಯಲ್ಲಿ ಡಿಕೆಶಿ ಬೆಂಬಲಿಗರ ಮಸಲತ್ತು; ಅಂತರ್ಯುದ್ಧದಲ್ಲಿ ಯಾರಿಗಿದೆ ಗೆಲ್ಲುವ ತಾಕತ್ತು?

Gold Rate Today: ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟಿದೆ? ಇಲ್ಲಿದೆ ವಿವರ...

ಆರೋಗ್ಯ ಇಲಾಖೆಯಿಂದ ಉರ್ದು ಭಾಷೆ ಆಹ್ವಾನ ಪತ್ರಿಕೆ: ಜನರನ್ನು ದಾರಿ ತಪ್ಪಿಸಲೇಬೇಕು ಎಂಬ ಹಠಕ್ಕೆ ಬಿದ್ದಿದ್ದೀರಾ?

SCROLL FOR NEXT