ಸಿನಿಮಾ ಸುದ್ದಿ

ಗಿರೀಶ್ ಕಾಸರವಳ್ಳಿ 'ಇಲ್ಲಿರಲಾರೆ ಅಲ್ಲಿಗೆ ಹೋಗಲಾರೆ' ಚಿತ್ರಕ್ಕೆ ಅಂತರಾಷ್ಟ್ರೀಯ ಪ್ರಶಸ್ತಿ

ಕನ್ನಡದದ ಖ್ಯಾತ ನಿರ್ದೇಶಕ ಗಿರೀಶ್ ಕಾಸರವಳ್ಳಿನಿರ್ದೇಶನದ "ಇಲ್ಲಿರಲಾರೆ  ಅಲ್ಲಿಗೆ ಹೋಗಲಾರೆ" ಚಿತ್ರಕ್ಕೆ ಅಂತರಾಷ್ಟ್ರೀಯ ಪ್ರಶಸ್ತಿ ಲಭಿಸಿದೆ.

ಕನ್ನಡದದ ಖ್ಯಾತ ನಿರ್ದೇಶಕ ಗಿರೀಶ್ ಕಾಸರವಳ್ಳಿನಿರ್ದೇಶನದ "ಇಲ್ಲಿರಲಾರೆ  ಅಲ್ಲಿಗೆ ಹೋಗಲಾರೆ" ಚಿತ್ರಕ್ಕೆ ಅಂತರಾಷ್ಟ್ರೀಯ ಪ್ರಶಸ್ತಿ ಲಭಿಸಿದೆ.

ಎಸ್.ವಿ. ಕುಮಾರ್ ಸಂಗಮ ಫಿಲಂಸ್ ಬ್ಯಾನರ್ ನಲ್ಲಿ ತಯಾರಾದ "ಇಲ್ಲಿರಲಾರೆ ಅಲ್ಲಿಗೆ ಹೋಗಲಾರೆ" ಚಿತ್ರವು ರೋಮ್ ನಲ್ಲಿ ನಡೆದ ಏಷ್ಯಾಟಿಕ್ ಅಂತರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಸ್ಪರ್ಧಾತ್ಮಕ ವಿಭಾಗದಲ್ಲಿ ತೀರ್ಪುಗಾರರ ವಿಶೇಷ ಪ್ರಶಸ್ತಿಗೆ ಭಾಜನವಾಗಿದೆ.

ಚಿತ್ರವು ಜಯಂತ್ ಕಾಯ್ಕಿಣಿಯವರ "ಹಾಲಿನ ಮೀಸೆ" ಕಥೆಯನ್ನಾಧರಿಸಿದ ಈ ಚಿತ್ರದಲ್ಲಿ ಧ್ರುಶಾ ಕೊಡಗು, ಆರಾಧ್ಯಾ, ಪ್ರವರ್ತ ರಾಜು, ಮಾಲತೇಶ್ ಮತ್ತಿತರರು ಇದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Super Emergency: ತಾರಕಕ್ಕೇರಿದ ದೆಹಲಿ ಪ್ರತಿಭಟನೆ, ಬರೊಬ್ಬರಿ 3 ಸಾವಿರ ಮಂದಿ ವಶಕ್ಕೆ, ವಿಪಕ್ಷಗಳ ಆಕ್ರೋಶ!

'vote chori' ಹೇಗಿರತ್ತೆ ನಮ್ಗೆ ಗೊತ್ತು, ಸಿನಿಮಾದಲ್ಲಿದ್ದ ರಿಗ್ಗಿಂಗ್ ವಾತಾವರಣದಲ್ಲಿ ನಿಜವಾಗಿಯೂ ಕೆಲಸ ಮಾಡಿದ್ದೇವೆ: SIR ಗೆ 124 ಮಾಜಿ ಅಧಿಕಾರಿಗಳು, ರಾಜತಾಂತ್ರಿಕರಿಂದ ಬೆಂಬಲ

'ನಿಮಗೆ ನಾಚಿಕೆಯಾಗಬೇಕು': CJP ನಾಯಕರ ವಿರುದ್ಧ ವಿಮಾನದಲ್ಲಿ ಪ್ರಯಾಣಿಕರ ಆಕ್ರೋಶ, Video!

ಅಭಿಜೀತ್ ದೀಪ್ಕೆ ಸಂಪರ್ಕಿಸಲು ಸಾಧ್ಯವಾಗುತ್ತಿಲ್ಲ; ಅಜ್ಜಿ ಸಾವಿನ ಸುದ್ದಿ ತಿಳಿಸುವುದು ಹೇಗೆ? ಪೊಲೀಸ್ ಕ್ರಮಕ್ಕೆ ಪೋಷಕರ ಆಕ್ರೋಶ

ದೇಶವಿರೋಧಿ ಶಕ್ತಿಗಳಿಂದ ಅಶಾಂತಿ ಸೃಷ್ಟಿಗೆ ಯತ್ನ; CJP ಪ್ರತಿಭಟನೆಯಿಂದ ದೂರವಿರಿ: ಮುಸ್ಲಿಮರಿಗೆ ಇಮಾಮ್‌ ಮುಖ್ಯಸ್ಥ ಕರೆ