ಸುಮಲತಾ ಅಂಬರೀಷ್ 
ಸಿನಿಮಾ ಸುದ್ದಿ

ಸುಮಲತಾ ಜೀವನ ಕುರಿತ ವೆಬ್ ಸಿರೀಸ್ ತರಲು ನಿರ್ದೇಶಕ ಗುರು ದೇಶಪಾಂಡೆ ಯೋಜನೆ!

ಸಂಸದೆ ಸುಮಲತಾ ಅಂಬರೀಷ್ ಅವರನ್ನು ಇತ್ತೀಚೆಗೆ ರಾಜಾಹುಲಿ ನಿರ್ದೇಶಕ ಗುರು ದೇಶಪಾಂಡೆ ಭೇಟಿ ಮಾಡಿದ್ದರು. ಈ ಭೇಟಿ ಸಿನಿಮಾ ರಂಗದಲ್ಲಿ ಹಲವು ಊಹಾ ಪೋಹeಗಳಿಗೆ ಕಾರಣವಾಗಿತ್ತು.

ಸಂಸದೆ ಸುಮಲತಾ ಅಂಬರೀಷ್ ಅವರನ್ನು ಇತ್ತೀಚೆಗೆ ರಾಜಾಹುಲಿ ನಿರ್ದೇಶಕ ಗುರು ದೇಶಪಾಂಡೆ ಭೇಟಿ ಮಾಡಿದ್ದರು. ಈ ಭೇಟಿ ಸಿನಿಮಾ ರಂಗದಲ್ಲಿ ಹಲವು ಊಹಾ ಪೋಹಗಳಿಗೆ ಕಾರಣವಾಗಿತ್ತು. 

ಸುಮಲತಾ ಅವರ ಜೀವನ ಕುರಿತ ವೆಬ್ ಸಿರೀಸ್ ತಯಾರಿಸಲು ಗುರು ದೇಶಪಾಂಡೆ ಪ್ಲಾನ್ ಮಾಡಿದ್ದಾರೆ ಎಂದು ಮೂಲಗಳು ತಿಳಿಸಿವೆ, ಸುಮಾರು 10 ರಿಂದ 15 ಎಪಿಸೋಡ್ ನಲ್ಲಿ ಸುಮಲತಾ ಜೀವನ ತೆರೆಯ ಮೇಲೆ ಅನಾವರಣಗೊಳ್ಳಲಿದೆ.

ವೆಬ್ ಸಿರೀಸ್ ಅಥವಾ ಡಾಕ್ಯುಮೆಂಟರಿ ಇಲ್ಲವೇ ಸಿನಿಮಾ ಮಾಡಲಿದ್ದಾರೆ ಎಂಬು ಸುದ್ದಿಗಳು ಹರಿದಾಡುತ್ತಿವೆ.  ಆದರೆ ವಿಷಯ ಹೆಚ್ಚಿನ ಪ್ರಮಾಣದಲ್ಲಿ ಇರುವ ಕಾರಣ ಜೀವನ ಚರಿತ್ರೆಗಾಗಿ ಸಿದ್ಧತೆ ನಡೆಸಲಾಗುತ್ತಿದೆ.

220 ಸಿನಿಮಾಗಳಲ್ಲಿ ನಟಿಸಿರುವ ಸಂಸದೆ ಸುಮಲತಾ ಅವರ ಜೀವನ ಪಯಣ, ರಾಜಕೀಯ ವೃತ್ತಿ ಸಂಬಂಧ ಸುದೀರ್ಘ ಜೀವನ ಚರಿತ್ರೆಗಾಗಿ ಯೋಜಿಸಲಾಗುತ್ತಿದೆ ಎಂದು ತಿಳಿದು ಬಂದಿದೆ.

2019ರ ಮಂಡ್ಯ ಲೋಕಸಭಾ ಅಂದರೆ ಸ್ವತಂತ್ರ್ಯ ಅಭ್ಯರ್ಥಿಯಾಗಿ ಸ್ಪರ್ದಿಸಿ ಗೆದ್ದಿದ್ದನ್ನು  ಹೈಲೈಟ್ ಮಾಡಲು ನಿರ್ದೇಶಕರು ಪ್ಲಾನ್ ಮಾಡುತ್ತಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ

'ಕಿವಿಲಿ ಹೊಗೆ ಬರುವಂತಿದೆ': ಲಂಕಾ-ಭಾರತ ಟೆಸ್ಟ್ ಪಂದ್ಯದಲ್ಲಿ ಮತ್ತೊಂದು ವಿವಾದ, ಗ್ಲೌಸ್ ಕಿತ್ತೆಸೆದ ಬ್ಯಾಟರ್, ಆಗಿದ್ದೇನು?

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್