ರಚಿತಾ ರಾಮ್, ಹುಚ್ಚ ವೆಂಕಟ್ 
ಸಿನಿಮಾ ಸುದ್ದಿ

ಗುಳಿ ಕೆನ್ನೆ ಚೆಲುವೆ ರಚಿತಾ ರಾಮ್ ಗೆ ವಾರ್ನ್ ಮಾಡಿದ ಹುಚ್ಚ ವೆಂಕಟ್! ವಿಡಿಯೋ

ಹೊಸ ಚಿತ್ರ `ಏಕ್ ಲವ್ ಯಾ’ ಸಿನಿಮಾದಲ್ಲಿ ಮತ್ತೆ ಬೋಲ್ಡ್ ಅವತಾರದಲ್ಲಿ ಕಾಣಿಸಿಕೊಂಡಿರುವ ಸ್ಯಾಂಡಲ್ ವುಡ್ ಗುಳಿ ಕೆನ್ನೆ ಚೆಲುವೆ ರಚಿತಾ ರಾಮ್ ಗೆ ಹುಚ್ಚ ವೆಂಕಟ್ ವಾರ್ನ್ ಮಾಡಿದ್ದಾರೆ.

ಬೆಂಗಳೂರು: ಹೊಸ ಚಿತ್ರ `ಏಕ್ ಲವ್ ಯಾ’ ಸಿನಿಮಾದಲ್ಲಿ ಮತ್ತೆ ಬೋಲ್ಡ್ ಅವತಾರದಲ್ಲಿ ಕಾಣಿಸಿಕೊಂಡಿರುವ ಸ್ಯಾಂಡಲ್ ವುಡ್ ಗುಳಿ ಕೆನ್ನೆ ಚೆಲುವೆ ರಚಿತಾ ರಾಮ್ ಗೆ ಹುಚ್ಚ ವೆಂಕಟ್ ವಾರ್ನ್ ಮಾಡಿದ್ದಾರೆ.

ಯಾಕ್ರೀ, ಈ ರೀತಿ ಪಾತ್ರಗಳನ್ನು ಮಾಡಿ ಜನರನ್ನು ಹಾಳು ಮಾಡುತ್ತೀರಾ? ಲಿಪ್ ಕಿಸ್, ಸಿಗರೇಟ್ ಸೇದುವುದರಿಂದ ಹೆಣ್ಣು ಮಕ್ಕಳು ಸಿನಿಮಾ ಥಿಯೇಟರ್ ಗಳಲ್ಲಿ ಕುಳಿತು ಸಿನಿಮಾ ನೋಡಲು ಮುಜುಗರ ಪಡುವಂತಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. 

ಪ್ರತಿಭೆ ಪ್ರದರ್ಶನಕ್ಕೆ ಬೇರೆ ದಾರಿ ಇಲ್ಲವೇ, ಹುಡುಗರು ಪ್ರೀತಿ, ಗೌರವದ ದೃಷ್ಟಿಯಿಂದ ನೋಡಬೇಕು. ಇಂತಹ ಆಶ್ಲೀಲ ಸಿನಿಮಾಗಳಲ್ಲಿ ನಟಿಸಲು ಹಿರೋಯಿನ್ ಪೋಷಕರು ಅವಕಾಶ ನೀಡಬಾರದು ಎಂದು ಸಲಹೆ ನೀಡಿದ್ದಾರೆ. 

ಪ್ರೇಮ್ ನಿನಗೆ ಬೇಕಿತ್ತಾ? ಇದರಿಂದ ಜನರಿಗೆ ಏನು ತೋರಿಸುತ್ತಿದ್ದೀರಾ? ಎಂದು ಪ್ರಶ್ನಿಸಿದ್ದು, ರಚಿತಾ ರಾಮ್  ಲಿಪ್ ಕಿಸ್ , ಸಿಗರೇಟ್ ಸೇದುವ ದೃಶ್ಯಕ್ಕೆ ಕತ್ತರಿ ಹಾಕುವಂತೆ ಒತ್ತಾಯಿಸಿದ್ದಾರೆ. 

ಇತ್ತೀಚಿಗೆ ಬಿಡುಗಡೆಯಾಗಿರುವ ಏಕ್ ಲವ್ ಯಾ ಚಿತ್ರದ ಟೀಸರ್ ನಲ್ಲಿ ರಚಿತಾ ಸಿಗರೇಟ್ ಸೇದಿ, ಹೀರೋಗೆ ಲಿಪ್ ಕಿಸ್  ಕೊಡುವ  ದೃಶ್ಯ ಎಲ್ಲೆಡೆ ವೈರಲ್ ಆಗಿತ್ತು. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನಿರ್ಬಂಧದ ಹೊರತಾಗಿಯೂ ರಷ್ಯಾದಲ್ಲಿ ಇಳಿದ ಅಮೆರಿಕದ C-17 ಮಿಲಿಟರಿ ವಿಮಾನ: ಮಿಷನ್ ಮಾತ್ರ ನಿಗೂಢ!

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

2nd Test: ‘ಶ್ರೀಲಂಕಾ ಆಟಗಾರರ ವರ್ತನೆ ವೃತ್ತಿಪರವಾಗಿರಲಿಲ್ಲ’: ಬ್ಯಾಡ್ ಲೈಟ್ ವಿವಾದಕ್ಕೆ Sanjay Manjrekar ಕಿಡಿ

‘ಪ್ರಸಿದ್ಧ್ ಕೃಷ್ಣ ವಿಶ್ವದರ್ಜೆಯ ಬೌಲರ್ ಆಗಿ ಮಾರ್ಪಟ್ಟಿದ್ದಾರೆ’: ಕನ್ನಡಿಗನ ಶ್ಲಾಘಿಸಿದ ದಕ್ಷಿಣ ಆಫ್ರಿಕಾ ಮಾಜಿ ವೇಗಿ Morne Morkel