ಜಂಟಲ್'ಮ್ಯಾನ್ ಟ್ರೇಲರ್ ಬಿಡುಗಡೆ ಮಾಡಿದ ಪುನೀತ್, ಧ್ರುವ ಸರ್ಜಾ 
ಸಿನಿಮಾ ಸುದ್ದಿ

ಜಂಟಲ್'ಮ್ಯಾನ್ ಟ್ರೇಲರ್ ಬಿಡುಗಡೆ ಮಾಡಿದ ಪುನೀತ್, ಧ್ರುವ ಸರ್ಜಾ

ನಟ ಪ್ರಜ್ವಲ್ ದೇವರಾಜ್ ಅಭಿನಯದ ಜಂಟಲ್ ಮ್ಯಾನ್ ಚಿತ್ರದ ಟ್ರೇಲರ್'ನ್ನು ಪುನೀತ್ ರಾಜ್ ಕುಮಾರ್ ಹಾಗೂ ಧ್ರುವಸರ್ಜಾ ಅವರು ಬಿಡುಗಡೆ ಮಾಡಿದ್ದಾರೆ. 

ನಟ ಪ್ರಜ್ವಲ್ ದೇವರಾಜ್ ಅಭಿನಯದ ಜಂಟಲ್ ಮ್ಯಾನ್ ಚಿತ್ರದ ಟ್ರೇಲರ್'ನ್ನು ಪುನೀತ್ ರಾಜ್ ಕುಮಾರ್ ಹಾಗೂ ಧ್ರುವಸರ್ಜಾ ಅವರು ಬಿಡುಗಡೆ ಮಾಡಿದ್ದಾರೆ. 

ಚಿತ್ರದ ಟ್ರೇಲರ್ ಪ್ರೇಕ್ಷಕರ ಗಮನ ಸೆಳೆಯುತ್ತಿದೆ. ಟ್ರೇಲರ್ ನಲ್ಲಿ ದಿನದ 18 ಗಂಟೆಗಳ ಕಾಲ ನಿದ್ದೆ ಮಾಡೋ ಹೀರೋ ಉಳಿದ 6 ಗಂಟೆಯಲ್ಲಿ ಏನೆಲ್ಲಾ ಮಾಡುತ್ತಾನೆ. ಜೀವನದೊಂದಿಗೆ ಹೋರಾಟ, ಆತನ ಕನಸು ನನಸು ಮಾಡಿಕೊಳ್ಳುವುದು ಹೀಗೆ ಎಲ್ಲವನ್ನೂ ಟ್ರೇಲರ್ ನಲ್ಲಿ ಅದ್ಭುತವಾಗಿ ತೋರಿಸಲಾಗಿದೆ. 

ಅನ್ಯಾಯದ ವಿರುದ್ಧ ಹೋರಾಡುವ ನಾಯಕನಾಗಿ ಡೈನಾಮಿಕ್ ಪ್ರಿನ್ಸ್ ಪ್ರಜ್ವಲ್ ದೇವರಾಜ್ ಮಿಂಚಿದ್ದಾರೆ. ಇನ್ನು ನಿಶ್ಚಿಕಾ ನಾಯ್ಡು ಮುದ್ದು ಮುದ್ದಾಕಿ ಕಾಣಿಸಿಕೊಂಡಿದ್ದು, ಪ್ರೇಕ್ಷಕರನ್ನು ಆಕರ್ಷಿಸುತ್ತಿದೆ. ಚಿತ್ರದಲ್ಲಿ ಸಂಚಾರಿ ವಿಜಯ್ಅವರು ಖಡಕ್ ಪೊಲೀಸ್ ಅಧಿಕಾರಿ ಲುಕ್ ನಲ್ಲಿ ಮಿಂಚಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?