ಗೋದ್ರಾ'ದೊಂದಿಗೆ ಹೊಸ ವರ್ಷ ಆರಂಭಿಸಿದ ನೀನಾಸಂ ಸತೀಶ್ 
ಸಿನಿಮಾ ಸುದ್ದಿ

ಗೋದ್ರಾ'ದೊಂದಿಗೆ ಹೊಸ ವರ್ಷ ಆರಂಭಿಸಿದ ನೀನಾಸಂ ಸತೀಶ್

ಅಯೋಗ್ಯ ಚಿತ್ರ ಯಶಸ್ವಿಯಾಗಿ ಪ್ರದರ್ಶನ ಕಂಡ ಬಳಿಕ ಇದೀಗ ಗೋದ್ರಾ ಚಿತ್ರದಲ್ಲಿ ನೀನಾಸಂ ಸತೀಶ್ ಅವರು ನಟಿಸುತ್ತಿದ್ದು, ಗೋದ್ರಾ ಚಿತ್ರದ ಮೂಲಕ ಹೊಸ ವರ್ಷವನ್ನು ಆರಂಭಿಸಿದ್ದಾರೆ. 

ಅಯೋಗ್ಯ ಚಿತ್ರ ಯಶಸ್ವಿಯಾಗಿ ಪ್ರದರ್ಶನ ಕಂಡ ಬಳಿಕ ಇದೀಗ ಗೋದ್ರಾ ಚಿತ್ರದಲ್ಲಿ ನೀನಾಸಂ ಸತೀಶ್ ಅವರು ನಟಿಸುತ್ತಿದ್ದು, ಗೋದ್ರಾ ಚಿತ್ರದ ಮೂಲಕ ಹೊಸ ವರ್ಷವನ್ನು ಆರಂಭಿಸಿದ್ದಾರೆ. 

ಗೋದ್ರಾ ಚಿತ್ರದಲ್ಲಿ ಶ್ರದ್ಧಾ ಶ್ರೀನಾಥ್ ಅವರು ಅಭಿನಯಿಸುತ್ತಿದ್ದು, ಚಿತ್ರ ತಂಡ ಚಿತ್ರದ ಫಸ್ಟ್ ಲುಕ್ ಮೋಷನ್ ಬಿಡುಗಡೆ ಮಾಡಲು ಸಿದ್ದತೆ ನಡೆಸುತ್ತಿದೆ. ಚಿತ್ರದ ಟ್ರೈಲರ್ ಜನವರಿ 17ಕ್ಕೆ ಬಿಡುಗಡೆಗೊಳ್ಳಲಿದೆ. 

ಜಾಕೋರ್ ವರ್ಗೀಸ್ ಅವರೊಂದಿಗೆ ಸಹಾಯಕ ನಿರ್ದೇಶಕರಾಗಿ ಕೆಲಸ ಮಾಡುತ್ತಿದ್ದ ನಂದೀಶ್ ಅವರು, ಗೋದ್ರಾ ಚಿತ್ರದ ಮೂಲಕ ಸ್ವತಂತ್ರ ನಿರ್ದೇಶಕರಾಗಿ ಹೊರಹೊಮ್ಮಲಿದ್ದಾರೆ. 

ಚಿತ್ರದ ಬಹುತೇಕ ಭಾಗವನ್ನು ನೈಸರ್ಗಿಕ ಪರಿಸರದಲ್ಲಿಯೇ ಚಿತ್ರೀಕರಣ ನಡೆಸಲಾಗುತ್ತಿದ್ದು, ಕೇರಳ, ಛತ್ತೀಸ್ಗಢ, ಕರ್ನೂಲ್, ಸಕಲೇಶಪುರ, ಹಾಸನ ಹಾಗೂ ಬೆಂಗಳೂರಿನಲ್ಲಿ ಚಿತ್ರೀಕರಣ ನಡೆಸಲಾಗುತ್ತಿದೆ. 

ಚಿತ್ರದ ಮೊದಲ ಹಾಡಿನ ಚಿತ್ರೀಕರಣವನ್ನು ಮಲೇಷಿಯಾದಲ್ಲಿ ನಡೆಸಲಾಗಿದ್ದು, ಚಿತ್ರದಲ್ಲಿ ಜುಡಾಹ್ ಹಾಗೂ ಕಾರ್ತಿಕ್ ಸಂಗೀತ ನಿರ್ದೇಶಕರಾಗಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಕಾವೇರಿ' ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೆ ಶಾಕ್: ತಮಿಳುನಾಡಿಗೆ ನೀರು ಬಿಡಬೇಕೆಂಬ CWRC ಆದೇಶ ಎತ್ತಿಹಿಡಿದ CWMA

'ಕಾಂಗ್ರೆಸ್ ಸರ್ಕಾರದ ವೈಫಲ್ಯ' ವಿರೋಧಿಸಿ ಸೆಪ್ಟೆಂಬರ್ 1 ರಿಂದ 10ರವರೆಗೆ ರಾಯಚೂರಿನಿಂದ ಬಳ್ಳಾರಿಗೆ BJP-JDS ಪಾದಯಾತ್ರೆ!

ಡಿಕೆಶಿ ಸಂಪುಟಕ್ಕೆ ಮತ್ತೆ ಸರ್ಜರಿ? ಭಾರಿ ಬದಲಾವಣೆ, 3-5 ಸಚಿವರಿಗೆ ಕೊಕ್?; ಮಹಿಳೆ ಸೇರಿ ಕೆಲ ರೆಬೆಲ್ ನಾಯಕರಿಗೆ ಅವಕಾಶ ಸಾಧ್ಯತೆ

ಮನೆ ಮುಂದೆ ನಿಲ್ಲಿಸೋ ವಾಹನಗಳಿಗೆ ಪಾರ್ಕಿಂಗ್ ಶುಲ್ಕಕ್ಕೆ ರಾಮಲಿಂಗಾರೆಡ್ಡಿ ತೀವ್ರ ಆಕ್ಷೇಪ; CM ಡಿಕೆಶಿಗೆ ಪತ್ರ

'30 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ,ಇನ್ನು ಸಾಧ್ಯವಿಲ್ಲ': ನಿವೃತ್ತಿಯ ಸುಳಿವು ನೀಡಿದ ಕೇಂದ್ರ ಸಚಿವ ನಿತಿನ್ ಗಡ್ಕರಿ; ಹೊಸ ಪೀಳಿಗೆಗೆ ದಾರಿ ಮಾಡಿಕೊಡುವ ಇಂಗಿತ!