ರಶ್ಮಿಕಾ ಮಂದಣ್ಣ 
ಸಿನಿಮಾ ಸುದ್ದಿ

ನಟಿ ರಶ್ಮಿಕಾ ಮಂದಣ್ಣ ಮನೆ ಮೇಲೆ ಐಟಿ ದಾಳಿ: ರಶ್ಮಿಕಾಗೆ ತಡರಾತ್ರಿ ಐಟಿ ಡ್ರಿಲ್

ಐಟಿ ಅಧಿಕಾರಿಗಳು ನಟಿ ರಶ್ಮಿಕಾ ಮಂದಣ್ಣ ಅವರಿಗೆ ಸೇರಿದ್ದು ಎನ್ನಲಾಗಿರುವ ಕೋಟ್ಯಾಂತರ ಬೆಲೆ ಬಾಳುವ ಆಸ್ತಿ ವಿವರ ಪಡೆದಿದ್ದಾರೆ.

ಕೊಡಗು: ಐಟಿ ಅಧಿಕಾರಿಗಳು ನಟಿ ರಶ್ಮಿಕಾ ಮಂದಣ್ಣ ಅವರಿಗೆ ಸೇರಿದ್ದು ಎನ್ನಲಾಗಿರುವ ಕೋಟ್ಯಾಂತರ ಬೆಲೆ ಬಾಳುವ ಆಸ್ತಿ ವಿವರ ಪಡೆದಿದ್ದಾರೆ.

ನಟಿ ರಶ್ಮಿಕಾ ಮಂದಣ್ಣ ತಂದೆ ಮದನ್ ಮಂದಣ್ಣರ ಹೆಸರಲ್ಲಿ ವೀರಾಜಪೇಟೆಯ ಕುಕ್ಲೂರು ಗ್ರಾಮದಲ್ಲಿರುವ ಎರಡು ಅಂತಸ್ತಿನ ಕೋಟಿ ಮೌಲ್ಯದ ಐಷರಾಮಿ ಬಂಗಲೆ, 2 ಐಷರಾಮಿ ಕಾರುಗಳು ಹಾಗೂ ವೀರಾಜಪೇಟೆ ಸಮೀಪದ ಮೈತಾಡಿ ಗ್ರಾಮದಲ್ಲಿ 24 ಎಕೆರೆ ಕಾಫಿ ತೋಟ ಇತ್ತೀಚೆಗೆ ಬಿಟ್ಟಂಗಾಲದಲ್ಲಿ 5.50 ಎಕರೆ ಜಾಗ ಇದೆ ಎನ್ನಲಾಗುತ್ತಿದೆ.

ಕೊಡಗಿನ ವಿರಾಜಪೇಟೆಯಲ್ಲಿರುವ ರಶ್ಮಿಕಾ ಮನೆ ಮೇಲೆ ಸುಮಾರು ಬೆಳಗ್ಗೆ 7.30ಕ್ಕೆ 10ಕ್ಕೂ ಹೆಚ್ಚು ಐಟಿ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ನಡೆಸಿದರು. ಸುದ್ದಿ ತಿಳಿದು ಮನೆಗೆ ಬಂದ ರಶ್ಮಿಕಾಗೆ ಐಟಿ ಅಧಿಕಾರಿಗಳು ತೀವ್ರ ವಿಚಾರಣೆ ನಡೆಸುತ್ತಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಮತ್ತೆ ಕದಡಿದ ಮಧ್ಯಪ್ರಾಚ್ಯ; ಇರಾನ್‌ನಲ್ಲಿನ ಗುರಿಗಳ ಮೇಲೆ ದಾಳಿ- ಅಮೆರಿಕ

ಭಯೋತ್ಪಾದನೆಯನ್ನು 'ರಾಜ್ಯ ನೀತಿಯ ಸಾಧನ'ವಾಗಿ ಬಳಸುವ ದೇಶಗಳನ್ನು ಎದುರಿಸಲು SCO ಸಭೆಯಲ್ಲಿ ಪ್ರಧಾನಿ ಮೋದಿ ಒತ್ತಾಯ

ಉತ್ತರಾಖಂಡ್: ರುದ್ರಪ್ರಯಾಗದಲ್ಲಿ ಮಳೆಯ ಅಬ್ಬರಕ್ಕೆ 8 ಮಂದಿ ಬಲಿ, ಭೂ ಕುಸಿತದಿಂದ ಮನೆಗಳಿಗೆ ಅಪಾಯ

ಮಾಜಿ ಸಿಎಂ ಸಿದ್ದರಾಮಯ್ಯಗೆ ಮತ್ತೆ 'ಮುಡಾ' ಸಂಕಷ್ಟ: 'ಬಿ' ರಿಪೋರ್ಟ್‌ ಪ್ರಶ್ನಿಸಿ ಹೈಕೋರ್ಟ್​ ಮೆಟ್ಟಿಲೇರಿದ ED

Toxic Box Office Collection: 300 ಕೋಟಿ ಕ್ಲಬ್ ಸೇರಿದ 'ಟಾಕ್ಸಿಕ್'; 6ನೇ ದಿನ ಯಶ್ ಸಿನಿಮಾ ಗಳಿಸಿದ್ದೆಷ್ಟು?