ಡಾಲಿ ಸಿನಿಮಾ ತಂಡ 
ಸಿನಿಮಾ ಸುದ್ದಿ

ಲಕ್ನೋದಲ್ಲಿ ಧನಂಜಯ್ ನಟನೆಯ ಡಾಲಿ ಸಿನಿಮಾ ಶೂಟಿಂಗ್

ಡಾಲಿ ಸಿನಿಮಾ ಚಿತ್ರೀಕರಣ ಲಕ್ನೋದಲ್ಲಿ ಶುರುವಾಗಿದ್ದು ಭರ್ಜರಿಯಾಗಿ ಶೂಟಿಂಗ್ ಸಾಗಿದೆ. ಪ್ರಭು ಶ್ರೀನಿವಾಸ್‌ ಚಿತ್ರ ನಿರ್ದೇಶಿಸುತ್ತಿದ್ದು,  ಲಕ್ನೋದಲ್ಲಿ ಸುಮಾರು 23 ದಿನಗಳ ಕಾಲ ಚಿತ್ರೀಕರಣ ನಡೆಯಲಿದೆ.

ಡಾಲಿ ಸಿನಿಮಾ ಚಿತ್ರೀಕರಣ ಲಕ್ನೋದಲ್ಲಿ ಶುರುವಾಗಿದ್ದು ಭರ್ಜರಿಯಾಗಿ ಶೂಟಿಂಗ್ ಸಾಗಿದೆ. ಪ್ರಭು ಶ್ರೀನಿವಾಸ್‌ ಚಿತ್ರ ನಿರ್ದೇಶಿಸುತ್ತಿದ್ದು,  ಲಕ್ನೋದಲ್ಲಿ ಸುಮಾರು 23 ದಿನಗಳ ಕಾಲ ಚಿತ್ರೀಕರಣ ನಡೆಯಲಿದೆ.

ಟಗರು ಚಿತ್ರದಲ್ಲಿ ಡಾಲಿ ಹೆಸರಿನ ನೆಗೆಟಿವ್‌ ಕ್ಯಾರೆಕ್ಟರ್‌ನಲ್ಲಿ ನಟಿಸಿ ಜನಪ್ರಿಯತೆ ಗಳಿಸಿದ ಧನಂಜಯ್ ಆ ಪಾತ್ರದ ಹೆಸರನ್ನೇ ಚಿತ್ರದ ಟೈಟಲ್‌ಗಿಟ್ಟಿರೋ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. 

ಈಗಾಗಲೇ ಚಿತ್ರದಲ್ಲಿ ಧನಂಜಯ್‌ ಲುಕ್‌ ರಿವೀಲ್‌ ಆಗಿದ್ದು, ರಗಡ್‌ ಲುಕ್‌ನಲ್ಲಿ ವಯಲೆಂಟ್‌ ಆಗಿ ಡಾಲಿ ಹೆಸರಿಗೆ ತಕ್ಕಂತೆ ಕಾಣಿಸಿಕೊಂಡಿದ್ದಾರೆ.

ಚಿತ್ರವನ್ನು ಬೆಂಗಳೂರು ಮಾತ್ರವಲ್ಲದೆ, ಕೋಲ್ಕತ್ತಾ, ಆಗ್ರಾ, ಲಖನೌ ಮತ್ತಿತರ ನಗರಗಳಲ್ಲಿ ಚಿತ್ರೀಕರಣ ಮಾಡಲು ಚಿತ್ರತಂಡ ಪ್ಲಾನ್‌ ಮಾಡಿದೆ. 

ಸದ್ಯ ಪಾಪ್‌ಕಾರ್ನ್ ಮಂಕಿ ಟೈಗರ್, ಬಡವ ರಾಸ್ಕಲ್‌ ಸೇರಿದಂತೆ ಹಲವು ಚಿತ್ರಗಳಲ್ಲಿ ಡಾಲಿ ಬ್ಯುಸಿಯಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಗ್ಯಾಂಗ್‌ಸ್ಟರ್ ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್ ವಿರುದ್ಧ ಅಮೆರಿಕ ಆರೋಪ: ಗಡೀಪಾರು ಕುರಿತಂತೆ ವಿದೇಶಾಂಗ ಸಚಿವಾಲಯ ಸ್ಪಷ್ಟನೆ!

ಆದಿಚುಂಚನಗಿರಿ ಮಠಕ್ಕೆ ಸೇರಿದ 100 ಕೋಟಿ ರೂ. ಮೌಲ್ಯದ ಭೂಮಿ ಕಬಳಿಸಲು ನಕಲಿ ದಾಖಲೆ ಸೃಷ್ಟಿ: 6 ಸರ್ಕಾರಿ ಅಧಿಕಾರಿಗಳು ಸೇರಿ 11 ಜನರ ಬಂಧನ!

968 ದಿನಗಳ ಬಳಿಕ ಐತಿಹಾಸಿಕ ತ್ರಿವಳಿ ದಾಖಲೆ ಬರೆದ ಜಸ್ಪ್ರೀತ್ ಬುಮ್ರಾ; ಈ ಸಾಧನೆ ಮಾಡಿದ ಜಗತ್ತಿನ 3ನೇ ಬೌಲರ್!

ಸೇಲ್ ಆಗದೇ ಉಳಿದಿದ್ದ ಕೊನೆ ಟಿಕೆಟ್‌ನಿಂದ ಖುಲಾಯಿಸ್ತು ಅದೃಷ್ಟ! ಮೈ ತುಂಬಾ ಸಾಲ ಮಾಡಿಕೊಂಡಿದ್ದ ರೈತನಿಗೆ ಜಾಕ್‌ಪಾಟ್!

ವಾಹನ ಸವಾರರಿಗೆ ಗುಡ್ ನ್ಯೂಸ್: E20 ಪೆಟ್ರೋಲ್‌ನಿಂದ ಎಂಜಿನ್ ಹಾಳಾಗಲ್ಲ, ಮೈಲೇಜೂ​ ಕಮ್ಮಿಯಾಗಲ್ಲ; IIT ಸಂಶೋಧನೆ