ಸಂಜೀವ್ ಕುಲಕರ್ಣಿ 
ಸಿನಿಮಾ ಸುದ್ದಿ

ಪ್ರಖ್ಯಾತ ನಿರೂಪಕ, ನಟ ಸಂಜೀವ್ ಕುಲಕರ್ಣಿ ವಿಧಿವಶ

ಪ್ರಖ್ಯಾತ ನಿರೂಪಕ, ಕಿರುತೆರೆ ನಟ, ರಂಗಕರ್ಮಿ ಸಂಜೀವ ಕುಲಕರ್ಣಿ (49)ಯವರು ತೀವ್ರ ಅನಾರೋಗ್ಯದಿಂದಾಗಿ ವಿಧಿವಶರಾಗಿದ್ದಾರೆ. 

ಬೆಂಗಳೂರು: ಪ್ರಖ್ಯಾತ ನಿರೂಪಕ, ಕಿರುತೆರೆ ನಟ, ರಂಗಕರ್ಮಿ ಸಂಜೀವ ಕುಲಕರ್ಣಿ (49)ಯವರು ತೀವ್ರ ಅನಾರೋಗ್ಯದಿಂದಾಗಿ ವಿಧಿವಶರಾಗಿದ್ದಾರೆ. 

ಸಂಜೀವ ಕುಲಕರ್ಣಿಯವರು ಹಲವು ದಿನಗಳಿಂದರೂ ತೀವ್ರ ಆನಾರೋಗ್ಯದಿಂದ ಬಳಲುತ್ತಿದ್ದರು. ಕಳೆದ 15 ವರ್ಷಗಳಿಂದ ಕಾರ್ಡಿಯೋಮಪತಿ ಎಂದ ಕಾಯಿಲಿಂದ ಬಳಲುತ್ತಿದ್ದು, ನಗರದ ನಾರಾಯಣ ಹೃದಯ ವಿಜ್ಞಾನಸಂಸ್ಥೆಯ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಶನಿವಾರ ನಿಧನ ಹೊಂದಿದ್ದಾರೆಂದು ವರದಿಗಳು ತಿಳಿಸಿವೆ. 

ಸಂಜೀವ ಕುಲಕರ್ಣಿಯವರು ಕಿರುತರೆ ನಟರಾಗಿದ್ದು, ಸಾಕಷ್ಟು ಧಾರಾವಾಹಿಗಳಲ್ಲಿ ನಟಿಸಿದ್ದಾರೆ. ಅಲ್ಲದೆ, ಪ್ರಖ್ಯಾತ ನಿರೂಪಕರೂ ಆಗಿದ್ದು, ವಿವಿಧ ಕಾರ್ಯಕ್ರಮಗಳ ವೇದಿಕೆಯಲ್ಲಿ ನಿರೂಪಣೆ ಮಾಡಿ ಮೆಚ್ಚುಗೆ ಗಳಿಸಿದ್ದಾರೆ. 

ಅಂತ್ಯಕ್ರಿಯೆಯನ್ನು ಚಾಮರಾಮಪೇಟೆಯ ಟಿಆರ್' ಮಿಲ್ ಬಳಿಯ ಸ್ಮಶಾನದಲ್ಲಿ ಇಂದು ಬೆಳಿಗ್ಗೆ 9 ಗಂಟೆಗೆ ಅಂತ್ಯಕ್ರಿಯೆ ನಡೆಯಲಿದೆ ಎಂದು ಸಂಜೀವ ಕುಲಕರ್ಣಿಯವರ ಕುಟುಂಬ ಮೂಲಗಳು ಮಾಹಿತಿ ನೀಡಿವೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಮತಗಳ್ಳತನ' ನಡೆದಿರುವುದನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ನಿರಾಕರಿಸಲಿಲ್ಲ, ನನಗೆ ಆಶ್ಚರ್ಯವಾಯಿತು: ರಾಹುಲ್ ಗಾಂಧಿ

ಬೆಂಗಳೂರು: ನಮ್ಮ ಮೆಟ್ರೋದಲ್ಲಿ Alt News ಸಹ ಸ್ಥಾಪಕ ಮೊಹಮ್ಮದ್ ಜುಬೈರ್ ಗೆ ಹಿಗ್ಗಾಮುಗ್ಗ ಥಳಿತ?, Video Viral

19ನೇ ಓವರ್‌ನಲ್ಲೇ 250 ರನ್ ಚೇಸ್: ಟಿ20 ಕ್ರಿಕೆಟ್‌ನಲ್ಲಿ ಭಾರತವನ್ನು ಸೋಲಿಸಿ ದಾಖಲೆ ಬರೆದ ವಿಂಡೀಸ್

CJP Protest: ಭಾರತದ ಯುವಕರು ದೆಹಲಿಗೆ ತಲುಪುವುದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ: ಚಿರಾಗ್ ಪಾಸ್ವಾನ್

24 ಗಂಟೆ ಇಂಟರ್ನೆಟ್ ಕಟ್, 57 ಮೆಟ್ರೋ ನಿಲ್ದಾಣ ಬಂದ್: ಸಿಜೆಪಿ ಪ್ರತಿಭಟನೆಗೂ ಮುನ್ನ ದೆಹಲಿ ಹೈ ಅಲರ್ಟ್