ಲಾ ಸಿನಿಮಾ ಪೋಸ್ಟರ್ 
ಸಿನಿಮಾ ಸುದ್ದಿ

ನಾನು ಬಯಸಿದಂತ ಕಥೆ ಸಿಕ್ಕಿತು, ಅದಕ್ಕಾಗಿ 'ಲಾ' ಸಿನಿಮಾ ಒಪ್ಪಿಕೊಂಡೆ: ರಾಗಿಣಿ ಚಂದ್ರನ್

ರಘು ಸಮರ್ಥ್ ನಿರ್ದೇಶನದ ಲಾ ಸಿನಿಮಾದಲ್ಲಿ ರಾಗಿಣಿ ಚಂದ್ರನ್ ಮೊಟ್ಟ ಮೊದಲ ಬಾರಿಗೆ ನಟಿಸಿದ್ದು, ಈ ಸಿನಿಮಾ ಜುಲೈ 17 ರಂದು ಅಮೇಜಾನ್ ಪ್ರೈಮ್ ವಿಡಿಯೋದಲ್ಲಿ ಪ್ರಸಾರವಾಲಿದೆ.

ರಘು ಸಮರ್ಥ್ ನಿರ್ದೇಶನದ ಲಾ ಸಿನಿಮಾದಲ್ಲಿ ರಾಗಿಣಿ ಚಂದ್ರನ್ ಮೊಟ್ಟ ಮೊದಲ ಬಾರಿಗೆ ನಟಿಸಿದ್ದು, ಈ ಸಿನಿಮಾ ಜುಲೈ 17 ರಂದು ಅಮೇಜಾನ್ ಪ್ರೈಮ್ ವಿಡಿಯೋದಲ್ಲಿ ಪ್ರಸಾರವಾಲಿದೆ. 

ನಂದಿನಿ ಎಂಬ ಮಹಿಳೆ ನ್ಯಾಯಕ್ಕಾಗಿ ಹೋರಾಟ ಮಾಡುವ ಪಾತ್ರ ಇದಾಗಿದೆ, ಮೊದಲ ಸಿನಿಮಾವೇ ಕಾನೂನು ಹೋರಾಟವಾಗಿದೆ, ಹೇಗೆ ಆಯ್ಕೆ ಮಾಡಿಕೊಂಡಿರಿ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ಕಥೆ ನನಗೆ ಬಹಳ ಹಿಡಿಸಿತು.

ರಘು ಸಮರ್ಥ್  ವಿಶೇಷವಾಗಿ ಕಥೆ ನಿರೂಪಿಸಿದ್ದಾರೆ, ಕಥೆ ನನಗೆ ಬಹಳ ಆಸಕ್ತಿ ಮೂಡಿಸಿತು ಎಂದು ನಟ ಪ್ರಜ್ವಲ್ ದೇವರಾಜ್ ಪತ್ನಿ ರಾಗಿಣಿ ಚಂದ್ರನ್ ಹೇಳಿದ್ದಾರೆ.

ಪಾತ್ರದ ಹಿನ್ನೆಲೆ ಮತ್ತು ಅದರ ಸುತ್ತ ಸುತ್ತುವ ಕಥೆಯನ್ನು ನೋಡಿದಾಗ, ಅದು ಪರಿಣಾಮಕಾರಿಯಾಗಿದೆ ಎಂದು ಒತ್ತಿ ಹೇಳಿದ್ದಾರೆ. ಆದ್ದರಿಂದ ಈ ಚಲನಚಿತ್ರವು ನನ್ನ ಮೊದಲಆಯ್ಕೆಯಾಗಿದೆ ಎಂದು ನಾನು ಭಾವಿಸಿರುವುದಾಗಿ ತಿಳಿಸಿದ್ದಾರೆ. ಅಶ್ವಿನಿ ಪುನೀತ್ ರಾಜ್ ಕುಮಾರ್ ನಿರ್ಮಾಣ ಮಾಡುತ್ತಿರುವ ಈ ಸಿನಿಮಾವನ್ನು ರಘು ಸಮರ್ಥ್ ನಿರ್ದೇಶಿಸಿದ್ದಾರೆ. ಕಾನೂನು ಹೋರಾಟದ ಕನ್ನಡ ಸಿನಿಮಾದಲ್ಲಿ ರಾಗಿಣಿ ಚಂದ್ರನ್ ನಟಿಸಿದ್ದಾರೆ.

ಮುಖ್ಯಮಂತ್ರಿ ಚಂದ್ರು ಮತ್ತು ಅಚ್ಯುತ್ ಕುಮಾರ್ ಮತ್ತು ಸುಧಾರಾಣಿ ಅಭಿನಯಿಸಿದ್ದಾರೆ. ಪಿಆರ್ ಕೆ ಪ್ರೊಡಕ್ಷನ್ ನಲ್ಲಿ ನಿರ್ಮಾಣವಾಗುತ್ತಿರುವ ಈ ಸಿನಿಮಾ ಜುಲೈ 17 ರಂದು ಅಮೇಜಾನ್ ಪ್ರೈಮ್ ನಲ್ಲಿ 200 ದೇಶಗಳಲ್ಲಿ ಪ್ರದರ್ಶನಗೊಳ್ಳಲಿದೆ.
 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

KPSC ನೇಮಕಾತಿ ಹಗರಣಕ್ಕೆ ಬಿಗ್‌ ಟ್ವಿಸ್ಟ್‌ ; ₹40 ಲಕ್ಷಕ್ಕೆ ಪ್ರಶ್ನೆಪತ್ರಿಕೆ ಮಾರಾಟ ಮಾಡಿದ್ದ ಮಧ್ಯವರ್ತಿ, BJP ಮುಖಂಡನ ಬಂಧನ!

ನೇಪಾಳದಲ್ಲಿ ಭೀಕರ ಪ್ರವಾಹ; ಮೃತರ ಸಂಖ್ಯೆ 903ಕ್ಕೆ ಏರಿಕೆ, ವಿದೇಶಿಯರು ಸೇರಿ 4,000ಕ್ಕೂ ಹೆಚ್ಚು ಮಂದಿ ಇನ್ನೂ ನಾಪತ್ತೆ!

ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಸೋಗಿನಲ್ಲಿ ಪ್ರಭಾವ ಬೀರಲು ಯತ್ನ: ಸುಖೇಶ್ ಚಂದ್ರಶೇಖರ್‌ಗೆ 8 ವರ್ಷ ಕಠಿಣ ಜೈಲು ಶಿಕ್ಷೆ

ಮರ ಬಿದ್ದು ತುಂಡಾಗಿ ವೃದ್ದನ ಮೇಲೆ ಬಿದ್ದ ಹೈಟೆನ್ಷನ್ ವೈರ್, ಅಂಗಡಿ ಮಾಲೀಕನ ಸಮಯಪ್ರಜ್ಞೆಯಿಂದ ಜೀವ ರಕ್ಷಣೆ, Video Viral

ನೆರೆ ಸಂತ್ರಸ್ತರಿಗೆ ನೆರವು ಹೊತ್ತು ಹೋದವರಿಗೆ ಶಾಕ್: 'ಇಲ್ಲೇ ಖರೀದಿಸಿ' ಎಂದ ನೇಪಾಳ ಅಧಿಕಾರಿಗಳು! ಆಗಿದ್ದೇನು?