ಪ್ರೇಮ್ 
ಸಿನಿಮಾ ಸುದ್ದಿ

ನಟ, ನಿರ್ದೇಶಕ ಜೋಗಿ ಪ್ರೇಮ್ ಗೆ ಮಾತೃ ವಿಯೋಗ

ನಟ, ನಿರ್ದೇಶಕ ಜೋಗಿ ಪ್ರೇಮ್ ಅವರ ತಾಯಿ ಭಾಗ್ಯಮ್ಮ (75) ನಿಧನರಾಗಿದ್ದಾರೆ, ಭಾಗ್ಯಮ್ಮ ಕೆಲವು ತಿಂಗಳಿನಿಂದ ಲ್ಯುಕೇಮಿಯಾ ಕ್ಯಾನ್ಸರ್ ನಿಂದ (ರಕ್ತಕ್ಯಾನ್ಸರ್) ಬಳಲುತ್ತಿದ್ದರು.

ಬೆಂಗಳೂರು: ನಟ, ನಿರ್ದೇಶಕ ಜೋಗಿ ಪ್ರೇಮ್ ಅವರ ತಾಯಿ ಭಾಗ್ಯಮ್ಮ (75) ನಿಧನರಾಗಿದ್ದಾರೆ, ಭಾಗ್ಯಮ್ಮ ಕೆಲವು ತಿಂಗಳಿನಿಂದ ಲ್ಯುಕೇಮಿಯಾ ಕ್ಯಾನ್ಸರ್ ನಿಂದ (ರಕ್ತಕ್ಯಾನ್ಸರ್) ಬಳಲುತ್ತಿದ್ದರು.

ಹೀಗಾಗಿ ಬೆಂಗಳೂರಿನ ಜಯನಗರದ ಶಾಂತಿ ಆಸ್ಪತ್ರೆಯಲ್ಲಿ ಚಿಕಿತ್ಸೆ  ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಪ್ರೇಮ್ ಅವರ ತಾಯಿಶುಕ್ರವಾರ ರಾತ್ರಿ ಸುಮಾರು 9 ಗಂಟೆಗೆ ಕೊನೆಯುಸಿರೆಳೆದಿದ್ದಾರೆ.     

ಅತ್ತೆ ಭಾಗ್ಯಮ್ಯ ಅವರ ನಿಧನದ ಸುದ್ದಿಯನ್ನು ರಕ್ಷಿತಾ ಪ್ರೇಮ್ ಸಾಮಾಜಿಕ ಜಾಲತಾಣದಲ್ಲಿ ತಿಳಿಸಿದ್ದಾರೆ.  ಭಾಗ್ಯಮ್ಮ ಅವರಿಗೆ ಕೊರೊನಾ ಪರೀಕ್ಷೆ ಮಾಡಿಸಿದ್ದು, ವರದಿ ನೆಗೆಟಿವ್ ಬಂದಿದೆ. ಇಂದು ಮಂಡ್ಯದ ಬೆಸಗರಹಳ್ಳಿ ಫಾರ್ಮ್ ಹೌಸ್‍ನಲ್ಲಿ ಅಂತ್ಯಕ್ರಿಯೆ
ಮಾಡಲಾಗುವುದು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಮಳೆ ಬಳಿಕ ಸಿಲಿಕಾನ್ ಸಿಟಿ ಕೂಲ್-ಕೂಲ್: 10 ಡಿಗ್ರಿ ಸೆಲ್ಸಿಯಸ್ ತಾಪಮಾನ ಕುಸಿತ; ಮುಂದಿನ 2 ದಿನಗಳೂ ಬೆಂಗಳೂರು ಸೇರಿ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆ ಸಾಧ್ಯತೆ..!

ಇರಾನ್ ಯುದ್ಧ, ಉಕ್ರೇನ್ ಬಗ್ಗೆ ಪುಟಿನ್, ಟ್ರಂಪ್ ಚರ್ಚೆ: ಕ್ರೆಮ್ಲಿನ್ ಹೇಳಿದ್ದೇನು?

ಕಾಂಗ್ರೆಸ್ ಹೈಕಮಾಂಡ್​ನಿಂದ ರಾಜ್ಯದಲ್ಲಿ ಮಹತ್ವದ ಬದಲಾವಣೆಯ ಸುಳಿವು; ಇಡೀ ಸಂಪುಟವೇ ಚೇಂಜ್ ಸಾಧ್ಯತೆ

25 ವರ್ಷಗಳ ಬಳಿಕ ಬೆಂಗಳೂರಲ್ಲಿ ದಾಖಲೆ ಮಳೆ: ನಗರದಲ್ಲಿ ಭಾರೀ ಅವಾಂತರ, 9 ಜೀವಗಳು ಬಲಿ.!

ಬಿಹಾರ ಮೃಗಾಲಯ, ಡೈರಿ ಸಂಸ್ಥೆಗೆ ಸಂಜಯ್ ಗಾಂಧಿ ಹೆಸರು ತೆಗೆದು ಹಾಕಿದ ಬಿಜೆಪಿ ಸರ್ಕಾರ!

SCROLL FOR NEXT