ಬಿ.ಶಾಂತಮ್ಮ 
ಸಿನಿಮಾ ಸುದ್ದಿ

ಚಿನ್ನಾರಿ ಮುತ್ತ ಖ್ಯಾತಿಯ ಕನ್ನಡದ ಹಿರಿಯ ನಟಿ ಬಿ. ಶಾಂತಮ್ಮ ವಿಧಿವಶ

ಚಿನ್ನಾರಿ ಮುತ್ತ, ಚಂದವಳ್ಳಿ ತೋಟ ಸೇರಿದಂತೆ ಸುಮಾರು 250ಕ್ಕೂ ಹೆಚ್ಚು ಅಧಿಕ ಚಿತ್ರಗಳಲ್ಲಿ ನಟಿಸಿದ್ದ ಕನ್ನಡದ ಹಿರಿಯ ನಟಿ ಬಿ. ಶಾಂತಮ್ಮ ವಿಧಿವಶರಾಗಿದ್ದಾರೆ. 

ಮೈಸೂರು: ಚಿನ್ನಾರಿ ಮುತ್ತ, ಚಂದವಳ್ಳಿ ತೋಟ ಸೇರಿದಂತೆ ಸುಮಾರು 250ಕ್ಕೂ ಹೆಚ್ಚು ಅಧಿಕ ಚಿತ್ರಗಳಲ್ಲಿ ನಟಿಸಿದ್ದ ಕನ್ನಡದ ಹಿರಿಯ ನಟಿ ಬಿ. ಶಾಂತಮ್ಮ ವಿಧಿವಶರಾಗಿದ್ದಾರೆ. 

95 ವರ್ಷದ ಬಿ. ಶಾಂತಮ್ಮ ಅವರು ಸಂಜೆ 5.45ರ ಸುಮಾರಿಗೆ ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.  ರಂಗಭೂಮಿ ಹಿನ್ನೆಲೆಯಿಂದ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದ್ದರು. 

ನಟಸಾರ್ವಭೌಮ ಡಾ. ರಾಜಕುಮಾರ್ ಸೇರಿದಂತೆ ಹಲವು ಖ್ಯಾತ ನಟರ ಚಿತ್ರಗಳಲ್ಲಿ ಶಾಂತಮ್ಮ ಅವರು ಅಭಿನಯಿಸಿದ್ದರು. 

ಹಿರಿಯ ನಟ ದೊಡ್ಡಣ್ಣ ಅವರು ಶಾಂತಮ್ಮ ಸಾವಿನ ಸುದ್ದಿಯನ್ನು ಖಚಿತಪಡಿಸಿದ್ದಾರೆ. ಹಿರಿಯ ನಟಿ ನಿಧನಕ್ಕೆ ಕನ್ನಡ ಚಿತ್ರರಂಗ ಕಂಬನಿ ಮಿಡಿದಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

SIR ವಿವಾದ: ಚುನಾವಣಾ ಆಯೋಗ, ಜ್ಞಾನೇಶ್ ಕುಮಾರ್​ಗೆ ಸುಪ್ರೀಂ ಕೋರ್ಟ್ ನೋಟಿಸ್; ರಾಹುಲ್ ಗಾಂಧಿಗೂ ತರಾಟೆ

'ಮೋದಿ ವಿರೋಧಿ ಪ್ರತಿಭಟನೆಗಳಿಗೆ ಅಮೆರಿಕನ್ನರ ಆರ್ಥಿಕ ನೆರವು?'; Mary Millben ಸ್ಫೋಟಕ ಆರೋಪ!

‘ಮೋದಿಗೆ ಅಮೆರಿಕ ಬೇಕಿಲ್ಲ, ಆದರೆ ಅಮೆರಿಕಕ್ಕೆ ಮೋದಿ ಬೇಕು'.. 'ನಿಮ್ಮನ್ನು ಬಳಸಿಕೊಂಡು ಕೈ ಬಿಡುತ್ತಾರೆ': ಅಭಿಜಿತ್ ದೀಪ್ಕೆಗೆ ಹಾಲಿವುಡ್ ಗಾಯಕಿ ಎಚ್ಚರಿಕೆ

CJP ಪ್ರತಿಭಟನೆಯಲ್ಲಿ ಭಾಗಿ: ನಟ Imran Khanಗೆ ಮುಂಬೈ ಪೊಲೀಸರಿಂದ 'Leave India' ನೋಟಿಸ್, ಅ.28ರೊಳಗೆ ಭಾರತ ತೊರೆಯುವಂತೆ ಗಡುವು..!

ಜಿಯೋ - ಸ್ಟಾರ್‌ಲಿಂಕ್‌, ಸ್ಟಾರ್ ವಾರ್ ಹಿಂದಿನ ಆರ್ಥಿಕತೆ! (ಹಣಕ್ಲಾಸು)