ರಿಷಿಕಾ ಸಿಂಗ್ 
ಸಿನಿಮಾ ಸುದ್ದಿ

ಬೆಂಗಳೂರು: ಅಪಘಾತದಿಂದ ಚಿತ್ರ ನಟಿ ರಿಷಿಕಾ ಸಿಂಗ್ ಗಾಯ

ನಿರ್ದೇಶಕ ರಾಜೇಂದ್ರ ಸಿಂಗ್​ ಬಾಬು ಪುತ್ರಿ ರಿಷಿಕಾ ಸಿಂಗ್​ ಕಾರು ಅಪಘಾತದಲ್ಲಿ ಗಾಯಗೊಂಡಿರುವ ಘಟನೆ ಯಲಹಂಕ ಬಳಿ ಇಂದು ಬೆಳಿಗ್ಗೆ ನಡೆದಿದೆ.

ಬೆಂಗಳೂರು: ನಿರ್ದೇಶಕ ರಾಜೇಂದ್ರ ಸಿಂಗ್​ ಬಾಬು ಪುತ್ರಿ ರಿಷಿಕಾ ಸಿಂಗ್​ ಕಾರು ಅಪಘಾತದಲ್ಲಿ ಗಾಯಗೊಂಡಿರುವ ಘಟನೆ ಯಲಹಂಕ ಬಳಿ ಇಂದು ಬೆಳಿಗ್ಗೆ ನಡೆದಿದೆ.

ಇದೇ ಕಾರಿನಲ್ಲಿ ಜೈ ಜಗದೀಶ್ ಮೊದಲ ಪತ್ನಿ, ಮಗಳು ಅರ್ಪಿತಾ ಕೂಡ ಇದ್ದರು. ಅವರಿಗೂ ಸಹ ಗಾಯವಾಗಿದ್ದು, ಇಬ್ಬರನ್ನು ಶೇಷಾದ್ರಿಪುರಂನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ​

ರಿಷಿಕಾ ಸಿಂಗ್​ ಅವರು ಕಳ್ಳ ಮಳ್ಳ ಸುಳ್ಳ ಹಾಗೂ ಕಂಠೀರವ ಸೇರಿದಂತೆ ಕೆಲ ಚಿತ್ರಗಳಲ್ಲಿ ನಟಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'FIR ಆಗೋ ತನಕ ಇಲ್ಲಿಂದ ಕದಲೋದಿಲ್ಲ': ಸಿಎಂ ಡಿ ಕೆ ಶಿವಕುಮಾರ್ ಪಟ್ಟು, ಧರಣಿ, CEO ಕಚೇರಿ ಮುಂದೆ ಹೈಡ್ರಾಮಾ; Video

ವಿಧಾನಸೌಧದ ಭವ್ಯ ಮೆಟ್ಟಿಲುಗಳ ಮೇಲೆ 'ಉರ್ದು ಹಬ್ಬ' ಇಲ್ಲ: ತೀವ್ರ ವಿರೋಧದ ನಂತರ CM ಕಚೇರಿ ಸ್ಪಷ್ಟನೆ

ಗುಜರಾತ್‌ ಮಾಜಿ ಮುಖ್ಯಮಂತ್ರಿ ಶಂಕರ್‌ಸಿಂಗ್ ವಘೇಲಾ ಶೀಘ್ರದಲ್ಲೇ ಕಾಂಗ್ರೆಸ್ ಸೇರ್ಪಡೆ ಸಾಧ್ಯತೆ

'ರಾಮನ ರಜಿನಿಕಾಂತ್ ಮಾಡಿದ್ರಲ್ಲೋ.. ರಾಮ ರಾಮನೇ, ಆ್ಯಕ್ಷನ್ ಹೀರೋ ಅಲ್ಲ'; ರಣಬೀರ್ ಕಪೂರ್ Ramayana ಅವತಾರಕ್ಕೆ Mukesh Khanna ಆಕ್ರೋಶ

ಯುಎಸ್ ಕಾಂಗ್ರೆಸ್ ನಲ್ಲಿ Graham Bill ಅಂಗೀಕಾರ: ಅನಿಶ್ಚಿತ ಸ್ಥಿತಿಯಲ್ಲಿ ಅಮೆರಿಕ-ಭಾರತ ವ್ಯಾಪಾರ ಸಂಬಂಧ