ಮೇಘನಾರಾಜ್ , ಚಿರಂಜೀವಿ ಸರ್ಜಾ ಚಿತ್ರ 
ಸಿನಿಮಾ ಸುದ್ದಿ

ಮೇಘನಾಳ ಉದರದಲ್ಲಿ ಎರಡು ಜೀವ: ಚಿರು ಎರಡು ಆತ್ಮವಾಗಿ ಮರುಹುಟ್ಟು- ಕುತೂಹಲಕ್ಕೆ ಕಾರಣವಾಯ್ತು ಜಗ್ಗೇಶ್ ಟ್ವೀಟ್!

ತನ್ನ ಪ್ರೀತಿಯ ಗಂಡ ಚಿರಂಜೀವಿ ಸರ್ಜಾನನ್ನು ಕಳೆದುಕೊಂಡ ನೋವಿನಲ್ಲಿರುವ  ಗರ್ಭಿಣಿ ಮೇಘನಾ ರಾಜ್ ಅವರಿಗೆ ಅವಳಿ ಮಕ್ಕಳಾಗಬಹುದು ಎಂದು ನವರಸ ನಾಯಕ ಜಗ್ಗೇಶ್ ಮಾಡಿರುವ  ಟ್ವೀಟ್ ಇದೀಗ ಸಾಕಷ್ಟು ಕುತೂಹಲಕ್ಕೆ ಕಾರಣವಾಗಿದೆ

ಬೆಂಗಳೂರು: ತನ್ನ ಪ್ರೀತಿಯ ಗಂಡ ಚಿರಂಜೀವಿ ಸರ್ಜಾನನ್ನು ಕಳೆದುಕೊಂಡ ನೋವಿನಲ್ಲಿರುವ  ಗರ್ಭಿಣಿ ಮೇಘನಾ ರಾಜ್ ಅವರಿಗೆ ಅವಳಿ ಮಕ್ಕಳಾಗಬಹುದು ಎಂದು ನವರಸ ನಾಯಕ ಜಗ್ಗೇಶ್ ಮಾಡಿರುವ  ಟ್ವೀಟ್ ಇದೀಗ ಸಾಕಷ್ಟು ಕುತೂಹಲಕ್ಕೆ ಕಾರಣವಾಗಿದೆ.

ಯಾಕೋ ಭೈರವ ಮೇಘನಳ ಉದರದಲ್ಲಿ ಎರಡು ಜೀವ ಬರುತ್ತದೆ ಎಂದು ನುಡಿದು ಬಿಟ್ಟ! ನಿಜವಾದರೆ ಚಿರಂಜೀವಿ ಎರಡು ಆತ್ಮವಾಗಿ ಮರು ಹುಟ್ಟು!  ಒಂದು ದು:ಖ, ಎರಡು ಸಂತೋಷ . ಸತ್ಯವಾಗಲಿ ಹರಸಿಬಿಡಿ ಎಂದು ಬರೆದುಕೊಂಡಿದ್ದಾರೆ.

ಚಿರಂಜೀವಿ ಸರ್ಜಾ ಮೃತಪಟ್ಟ ಬಳಿಕ ಮೇಘನಾ ಗರ್ಭಿಣಿ ಎಂಬ ವಿಚಾರ ತಿಳಿದುಬಂದಿತ್ತು. ಮೇಘನಾ ಹೊಟ್ಟೆಯಲ್ಲಿ ಅವಳಿ ಮಕ್ಕಳಿಗೆ ಎಂಬ ಮಾತುಗಳು ಕೇಳಿಬಂದಿದ್ದವು. ಮೇಘನಾ ಉದರದಲ್ಲಿ ಚಿರು ಮರು ಜನ್ಮ ಪಡೆದು ಬರುವ ಆಶಯವನ್ನು ವ್ಯಕ್ತಪಡಿಸಿ ಜಗ್ಗೇಶ್ ಮಾಡಿದ್ದ ಟ್ವೀಟ್ ನ್ನು ಕೆಲಸಮಯದ ನಂತರ ಡಿಲೀಟ್ ಮಾಡಲಾಗಿದೆ. 

ಮತ್ತೊಂದು ಟ್ವೀಟ್ ಮಾಡಿರುವ ಜಗ್ಗೇಶ್ , ಅರ್ಜುನ್ ಸರ್ಜಾ ಕುಟುಂಬದ ಜೊತೆಗಿನ ತಮ್ಮ ಒಡನಾಟವನ್ನು ಹಂಚಿಕೊಂಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಯುಕ್ರೇನ್-ರಷ್ಯಾ ಯುದ್ಧದ ಕುರಿತು ಫ್ರಾನ್ಸ್ ಅಧ್ಯಕ್ಷ ಮ್ಯಾಕ್ರನ್ ಜೊತೆ ಮೋದಿ ಮಹತ್ವದ ಮಾತುಕತೆ

ಗುಜರಾತ್: ರಾಹುಲ್ ಗಾಂಧಿ ಪರ ವಕಾಲತ್ತು ವಹಿಸಿದ್ದ ವಕೀಲ ಫಿರೋಜ್ ಪಠಾಣ್ ಮೃತದೇಹ ತಾಪಿ ನದಿಯ ದಡದಲ್ಲಿ ಪತ್ತೆ!

ಭಾರತಕ್ಕೆ ಉತ್ತಮ ವಿರೋಧಪಕ್ಷಕ್ಕಾಗಿ ಅಭಿಯಾನ ಅಗತ್ಯ: ಸೀತಾರಾಮನ್

ಧರ್ಮಸ್ಥಳ ಬುರುಡೆ ರಹಸ್ಯ ಬಹಿರಂಗ: ಮುಸುಕುಧಾರಿಗೆ 'ಬುರುಡೆ' ಕೊಟ್ಟಿದ್ದು ಸೌಜನ್ಯ ಮಾವ!

ಆಲಮಟ್ಟಿ ಜಲಾಶಯಕ್ಕೆ ಬಾಗಿನ ಅರ್ಪಿಸಿದ ಸಿಎಂ; ಕೃಷ್ಣಾ ಮೇಲ್ದಂಡೆ ಯೋಜನೆ 3ನೇ ಹಂತ ಅನುಷ್ಠಾನ

SCROLL FOR NEXT