ರಾಜ್ ದೀಪಕ್ ಶೆಟ್ಟಿ ನಿಶ್ಚಿತಾರ್ಥ 
ಸಿನಿಮಾ ಸುದ್ದಿ

ಭರವಸೆಯ ಖಳನಟ ರಾಜ್ ದೀಪಕ್ ಶೆಟ್ಟಿ ಎಂಗೇಜ್ ಮೆಂಟ್, ಕೊರೋನಾ ಕಡಿಮೆಯಾಗುತ್ತಲೇ ಮದ್ವೆ!

ಭರಾಟೆ, ಭರ್ಜರಿಯಂತಹಾ ಚಿತ್ರಗಳಲ್ಲಿ ಅಭಿನಯಿಸಿದ್ದ, ನಟ  ರಾಜ್ ದೀಪಕ್ ಶೆಟ್ಟಿ ಎಂಗೇಜ್ ಮೆಂಟ್ ನೆರವೇರಿದೆ. ಅವರು ತಮ್ಮ ಬಹುಕಾಲದ ಸ್ನೇಹಿತೆಯೊಂದಿಗೆ ಮಂಗಳೂರಿನಲ್ಲಿ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ. 

ಭರಾಟೆ, ಭರ್ಜರಿಯಂತಹಾ ಚಿತ್ರಗಳಲ್ಲಿ ಅಭಿನಯಿಸಿದ್ದ, ನಟ  ರಾಜ್ ದೀಪಕ್ ಶೆಟ್ಟಿ ಎಂಗೇಜ್ ಮೆಂಟ್ ನೆರವೇರಿದೆ. ಅವರು ತಮ್ಮ ಬಹುಕಾಲದ ಸ್ನೇಹಿತೆಯೊಂದಿಗೆ ಮಂಗಳೂರಿನಲ್ಲಿ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ. 

ಭರ್ಜರಿ, ಭರಾಟೆ, ಪಂಚತಂತ್ರ ಇನ್ನೂ ಮುಂತಾದ ಚಿತ್ರಗಳಲ್ಲಿ ನಟಿಸಿರುವ ರಾಜ್ ದೀಪಕ್ ಇವೆಂಟ್‌ ಆರ್ಗನೈಸರ್ ಆಗಿರುವ ಮಂಗಳೂರಿನ ಸೋನಿಯಾ ರಾಡ್ರಿಗಸ್ ಅವರಿಒಂದಿಗೆ ಹಸೆಮಣೆ ಏರಲು ಸಿದ್ದವಾಗಿದ್ದಾರೆ. ಈ ಇಬ್ಬರೂ ಬಹುಕಾಲದಿಂದ ಪ್ರೀತಿಸುತ್ತಿದ್ದರು. 

ಮೇ 17ರಂದು ಈ ಜೋಡಿಯ ಮದುವೆ ನಿಶ್ಚಯವಾಗಿತಾದರೂ ಇದೀಗ ಕೊರೋನಾವೈರಸ್ ಕಾರಣದಿಂದ ಮುಂದೂಡಿಕೆಯಾಗಿದೆ. 

ರಾಜ್ ದೀಪಕ್ ಸಧ್ಯ ಕೋಟಿಗೊಬ್ಬ 3, ನಲ್ಲಿ ಅಭಿನಯಿಸುತ್ತಿದ್ದಾರೆ. ಇದಲ್ಲದೆ ಹಲವಾರು ತೆಲುಗು ಚಿತ್ರಗಳಲ್ಲಿ ಅಸಹ ಅವರು ನಟಿಸುತ್ತಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಡಿಕೆಶಿ ಸಂಪುಟಕ್ಕೆ ಮತ್ತೆ ಸರ್ಜರಿ? ಭಾರಿ ಬದಲಾವಣೆ, 3-5 ಸಚಿವರಿಗೆ ಕೊಕ್?; ಮಹಿಳೆ ಸೇರಿ ಕೆಲ ರೆಬೆಲ್ ನಾಯಕರಿಗೆ ಅವಕಾಶ ಸಾಧ್ಯತೆ

20 TMC ನಾಯಕರ ಅನರ್ಹತೆ ಪ್ರಕರಣ: ಅಭಿಷೇಕ್‌ ಬ್ಯಾನರ್ಜಿ ಅರ್ಜಿ ವಿಚಾರಣೆಗೆ ಸುಪ್ರೀಂಕೋರ್ಟ್‌ ಅಸ್ತು; ಬಂಡಾಯ ಸಂಸದರಿಗೆ Notice ಜಾರಿ..!

"ಕೇಸರಿ ಧರಿಸುವ ಯೋಗ ಗುರು ಸಭ್ಯತೆಯ ಎಲ್ಲಾ ಮಿತಿಗಳನ್ನು ಮೀರಿದ್ದಾರೆ": ಬಾಬಾ ರಾಮ್‌ದೇವ್ ವಿರುದ್ಧ ಕಂಗನಾ ಮತ್ತೆ ಕಿಡಿ

KPSC ಪಶುವೈದ್ಯಾಧಿಕಾರಿ ನೇಮಕಾತಿ ಹಗರಣ: ಎಲ್ಲಾ 329 ಅಭ್ಯರ್ಥಿಗಳಿಗೆ CID ಶಾಕ್, ಇಂದೇ ವಿಚಾರಣೆಗೆ ಹಾಜರಾಗುವಂತೆ ನೋಟಿಸ್!

ನಮ್ಮಲ್ಲೂ ಅಸ್ತ್ರಗಳಿವೆ, ದಾಳಿಗೆ ಸಂಪೂರ್ಣ ಸಿದ್ಧ: ಅಮೆರಿಕಾ ಆರ್ಥಿಕ ದಿಗ್ಬಂಧನಕ್ಕೆ ಇರಾನ್‌ ಪ್ರತಿರೋಧ, ಭಾರೀ ಪ್ರತೀಕಾರದ ಎಚ್ಚರಿಕೆ