ಗೋಲ್ಡನ್ ಸ್ಚಾರ್ ಗಣೇಶ್ 
ಸಿನಿಮಾ ಸುದ್ದಿ

ಕೊರೋನಾ ಭೀತಿ: ಗೋಲ್ಡನ್ ಸ್ಟಾರ್ ಗಣೇಶ್ ಬರ್ತ್ ಡೇ ಆಚರಣೆಗೆ ಬ್ರೇಕ್!

ಮಾರಕ ಕೊರೋನಾ ವೈರಸ್ ಭೀತಿ ಚಿತ್ರರಂಗಕ್ಕೆ ಇನ್ನಿಲ್ಲದಂತೆ ಕಾಡುತ್ತಿದ್ದು, ಇದೀಗ ಸ್ಯಾಂಡಲ್ ವುಡ್ ಸ್ಟಾರ್ ನಟರ ಬರ್ತ್ ಡೇ ಆಚರಣೆಗೂ ಕೋವಿಡ್-19 ವೈರಸ್ ಭೀತಿ ಬ್ರೇಕ್ ಹಾಕಿದೆ.

ಬೆಂಗಳೂರು: ಮಾರಕ ಕೊರೋನಾ ವೈರಸ್ ಭೀತಿ ಚಿತ್ರರಂಗಕ್ಕೆ ಇನ್ನಿಲ್ಲದಂತೆ ಕಾಡುತ್ತಿದ್ದು, ಇದೀಗ ಸ್ಯಾಂಡಲ್ ವುಡ್ ಸ್ಟಾರ್ ನಟರ ಬರ್ತ್ ಡೇ ಆಚರಣೆಗೂ ಕೋವಿಡ್-19 ವೈರಸ್ ಭೀತಿ ಬ್ರೇಕ್ ಹಾಕಿದೆ.

ಹೌದು.. ಕೊರೋನ ವೈರಸ್ ಸೋಂಕು ಭೀತಿಯಿಂದಾಗಿ ಹಲವು ಸ್ಟಾರ್ ನಟರು ಈ ವರ್ಷ ತಮ್ಮ ಬರ್ತ್ ಡೇ ಆಚರಿಸುತ್ತಿಲ್ಲ. ಇದೀಗ ಗಣೇಶ್ ಕೂಡಾ ಇದೇ ಹಾದಿಯಲ್ಲಿ ನಡೆದಿದ್ದಾರೆ. ಜುಲೈ 4 ರಂದು ಗೋಲ್ಡನ್ ಸ್ಟಾರ್ ಗಣೇಶ್ ಅವರ ಹುಟ್ಟುಹಬ್ಬವಿದ್ದು ಅಂದು ಯಾವುದೇ ರೀತಿಯ ಆಚರಣೆ ಇರುವುದಿಲ್ಲ ಎಂದು ಗಣೇಶ್ ಮಾಹಿತಿ ನೀಡಿದ್ದಾರೆ. 

ಈ ಬಗ್ಗೆ ಟ್ವೀಟ್ ಮಾಡಿರುವ ಗಣೇಶ್, 'ಪ್ರೀತಿಯ ಸ್ನೇಹಿತರೇ, Covid 19 ನಿಂದಾಗಿ ಈ ವರ್ಷ ನನ್ನ ಹುಟ್ಟು ಹಬ್ಬವನ್ನು ನೇರವಾಗಿ ನಿಮ್ಮನ್ನು ಭೇಟಿಮಾಡಿ ಆಚರಿಸಲಾಗುತ್ತಿಲ್ಲ.. ಕ್ಷಮೆಯಿರಲಿ..  ನಿಮ್ಮ ಪ್ರೀತಿ ಹಾರೈಕೆ ಶುಭಾಶಯ ಸದಾ ನನ್ನ ಜೊತೆಯಿರಲಿ.. ಎಲ್ಲರಿಗೂ ಒಳ್ಳೆಯದಾಗಲಿ.." ಎಂದು ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದ್ದಾರೆ.  

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನೇಪಾಳ ಭೀಕರ ಪ್ರವಾಹ: 95 ಮಂದಿ ಸಾವು; 105 ಭಾರತೀಯರು ಸೇರಿ 400 ಮಂದಿ ನಾಪತ್ತೆ: ಬಿಹಾರ, ಯುಪಿಯಲ್ಲಿ ಹೈ ಅಲರ್ಟ್! Video

Nepal Floods: ನೇಪಾಳದ ವಿನಾಶಕಾರಿ ಪ್ರವಾಹಕ್ಕೆ ಇದೇನಾ ಕಾರಣ? ಉಪಗ್ರಹ ಚಿತ್ರಗಳಲ್ಲಿ ಸ್ಫೋಟಕ ಸುಳಿವು!

'Chhatron Ki Goonj' ಕಾರ್ಯಕ್ರಮದ ವೇಳೆ Rahul Gandhi ಮಾಡಿದ 29 ತಪ್ಪುಗಳ ದಾಖಲೆ ನೀಡಿದ ಜೂಟ್ ಕಿ ಗೂಂಜ್ ವೆಬ್​ಸೈಟ್!

ಆರ್ ಎಸ್ ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಕಾರ್ಯಕ್ರಮಕ್ಕೆ ವಿರೋಧ: ಮೇಯರ್ ಮಮ್ದಾನಿ ವಿರುದ್ಧ ಅಮೆರಿಕದ ಖ್ಯಾತ ಗಾಯಕಿ ಕಿಡಿ!

ನೇಪಾಳದಲ್ಲಿ ಭೀಕರ ಪ್ರವಾಹ: ಬಿಹಾರ, ಉತ್ತರ ಪ್ರದೇಶದಲ್ಲಿ NDRF ಹೈ ಅಲರ್ಟ್; ನದಿ ಪಾತ್ರದಲ್ಲಿ ಕಟ್ಟೆಚ್ಚರ