ಲಾಸ್ಯ ನಾಗರಾಜ್ 
ಸಿನಿಮಾ ಸುದ್ದಿ

ಕನ್ನಡದ ಹೆಲೆನ್ ಚಿತ್ರದಲ್ಲಿ ಲಾಸ್ಯ ನಾಗರಾಜ್!

ಮಲಯಾಳಂನಲ್ಲಿ ಬಿಡುಗಡೆಯಾಗಿ ಸೂಪರ್ ಹಿಟ್ ಆಗಿದ್ದ ಹೆಲೆನ್ ಚಿತ್ರವನ್ನು ಕನ್ನಡಕ್ಕೆ ರಿಮೇಕ್ ಮಾಡಲಾಗುತ್ತಿದ್ದು ಅನ್ನಾ ಬೆನ್ ಪಾತ್ರದಲ್ಲಿ ನಟಿ ಲಾಸ್ಯ ನಾಗರಾಜ್ ಅಭಿನಯಿಸಲಿದ್ದಾರೆ.

ಮಲಯಾಳಂನಲ್ಲಿ ಬಿಡುಗಡೆಯಾಗಿ ಸೂಪರ್ ಹಿಟ್ ಆಗಿದ್ದ ಹೆಲೆನ್ ಚಿತ್ರವನ್ನು ಕನ್ನಡಕ್ಕೆ ರಿಮೇಕ್ ಮಾಡಲಾಗುತ್ತಿದ್ದು ಅನ್ನಾ ಬೆನ್ ಪಾತ್ರದಲ್ಲಿ ನಟಿ ಲಾಸ್ಯ ನಾಗರಾಜ್ ಅಭಿನಯಿಸಲಿದ್ದಾರೆ.

ಫ್ರೀಜರ್ ರೂಂನಲ್ಲಿ ಸಿಲುಕಿಕೊಳ್ಳಲು ನಾಯಕಿ ಅಲ್ಲಿಂದ ಹೇಗೆ ಹೊರಬರುತ್ತಾರೆ ಎಂಬ ಕಥೆಯನ್ನು ಹೆಣೆಯಲಾಗಿದೆ. ಇನ್ನು ಮಗಳು ಎಲ್ಲಿದ್ದಾಳೆ ಎಂದು ತಿಳಿಯದ ತಂದೆ ಪರಿತಪಿಸುವ ದೃಶ್ಯಗಳ ಪ್ರೇಕ್ಷಕರ ಮನಮುಟ್ಟುತ್ತದೆ. 

ಚಿತ್ರವನ್ನು ಮಮ್ಮಿ ಮತ್ತು ದೇವಕಿ ಚಿತ್ರ ನಿರ್ದೇಶಿಸಿದ್ದ ಲೋಹಿತ್ ಈ ಚಿತ್ರವನ್ನು ಕಿಶೋರ್ ರೆಡ್ಡಿ ಎಂಬುವರ ಜೊತೆ ಸೇರಿ ನಿರ್ಮಿಸುತ್ತಿದ್ದಾರೆ. ಇನ್ನು ಚಿತ್ರವನ್ನು ಅರುಣ್ ಕುಮಾರ್ ಮತ್ತು ಸಬು ಅಲೋಶಿಯಸ್ ನಿರ್ದೇಶಿಸಲಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?