ಪೊಗರು ಸ್ಟಿಲ್ 
ಸಿನಿಮಾ ಸುದ್ದಿ

ಧ್ರುವ ಸರ್ಜಾ ಅಭಿಮಾನಿಗಳಿಗೆ ಗುಡ್ ನ್ಯೂಸ್: ಪೊಗರು ರಿಲೀಸ್ ಡೇಟ್ ಫಿಕ್ಸ್

ಪೊಗರು ಸಿನಿಮಾದ ಚಿತ್ರೀಕರಣ ಪ್ರಾರಂಭವಾಗಿ ಎರಡು ವರ್ಷದ ಮೇಲಾಗಿದೆ. ಸಿನಿಮಾ ಯಾವಾಗ ತೆರೆಗೆ ಬರುತ್ತೆ ಎಂದು ಕಾತರದಿಂದ ಕಾಯುತ್ತಿದ್ದ ಅಭಿಮಾನಿಗಳಿಗೆ ಗುಡ್ ನ್ಯೂಸ್ ಹೊರ ಬಿದ್ದಿದೆ.


ಪೊಗರು ಸಿನಿಮಾದ ಚಿತ್ರೀಕರಣ ಪ್ರಾರಂಭವಾಗಿ ಎರಡು ವರ್ಷದ ಮೇಲಾಗಿದೆ. ಸಿನಿಮಾ ಯಾವಾಗ ತೆರೆಗೆ ಬರುತ್ತೆ ಎಂದು ಕಾತರದಿಂದ ಕಾಯುತ್ತಿದ್ದ ಅಭಿಮಾನಿಗಳಿಗೆ ಗುಡ್ ನ್ಯೂಸ್ ಹೊರ ಬಿದ್ದಿದೆ.

ಧ್ರುವ ಸರ್ಜಾ ಅಭಿನಯದ ಬಹು ನಿರೀಕ್ಷೆಯ ಪೊಗರು ಸಿನಿಮಾ ಏಪ್ರಿಲ್ 24ಕ್ಕೆ ತೆರೆಗೆ ಬರಲಿದೆ.

ಏಪ್ರಿಲ್ ನಲ್ಲಿ ಸಿನಿಮಾ ರಿಲೀಸ್ ಮಾಡುವುದಾಗಿ ಚಿತ್ರತಂಡ ಹೇಳಿತ್ತು. ಆದರೆ ಯಾವಾಗ ಎನ್ನುವುದು ಬಹಿರಂಗವಾಗಿಲ್ಲ. ಸದ್ಯ 24ಕ್ಕೆ ಸಿನಿಮಾ ರಿಲೀಸ್ ಆಗುತ್ತಿದೆ ಎಂದು ಹೇಳಲಾಗುತ್ತಿದೆ.

ಸದ್ಯ ಕೊನೆ ಹಂತದ ಚಿತ್ರೀಕರಣದಲ್ಲಿರುವ ಪೊಗರು ಸಿನಿಮಾ, ರಿಲೀಸ್ ಗೂ ತಯಾರಿ ಮಾಡಿಕೊಳ್ಳುತ್ತಿದೆ. ಅಂದ್ಹಾಗೆ ಸಿನಿಮಾ ಸೆನ್ಸಾರ್ ಆದಮೇಲೆ ಚಿತ್ರದ ರಿಲೀಸ್ ಡೇಟ್ ಅಧಿಕೃತವಾಗಿ ಅನೌನ್ಸ್ ಮಾಡಲಿದೆಯಂತೆ ಚಿತ್ರತಂಡ. ಸಧ್ಯದಲ್ಲೇ ಚಿತ್ರೀಕರಣ ಮುಗಿಸಿ ಪೊಗರು ಸೆನ್ಸಾರ್ ಪರೀಕ್ಷೆಗೆ ಹೋಗಲಿದೆ.

ನಟಿ ರಶ್ಮಿಕಾ ಮಂದಣ್ಣ ಧ್ರುವ ಸರ್ಜಾಗೆ ನಾಯಕಿಯಾಗಿ ಕಾಣಿಸಿಕೊಂಡಿದ್ದಾರೆ. ಯಜಮಾನ ಸಿನಿಮಾ ನಂತರ ರಶ್ಮಿಕಾ ಕನ್ನಡದಲ್ಲಿ ಅಭಿನಯಿಸುತ್ತಿರುವ ಸಿನಿಮಾವಿದು. ಧ್ರುವ ಮತ್ತು ರಶ್ಮಿಕಾ ಕಾಂಬಿನೇಷನ್ ನ ಮೊದಲು ಸಿನಿಮಾ ಇದಾಗಿದ್ದು ಇಬ್ಬರನ್ನು ತೆರೆಮೇಲೆ ನೋಡಲು ಚಿತ್ರಪ್ರೀಯರು ಕಾತರರಾಗಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Super Emergency: ತಾರಕಕ್ಕೇರಿದ ದೆಹಲಿ ಪ್ರತಿಭಟನೆ, ಬರೊಬ್ಬರಿ 3 ಸಾವಿರ ಮಂದಿ ವಶಕ್ಕೆ, ವಿಪಕ್ಷಗಳ ಆಕ್ರೋಶ!

'vote chori' ಹೇಗಿರತ್ತೆ ನಮ್ಗೆ ಗೊತ್ತು, ಸಿನಿಮಾದಲ್ಲಿ ತೋರಿಸಿದ್ದ ರಿಗ್ಗಿಂಗ್ ವಾತಾವರಣ ನಿಜವಾಗಿಯೂ ನೋಡಿದ್ದೇವೆ: SIR ಗೆ 124 ಮಾಜಿ ಅಧಿಕಾರಿಗಳು, ರಾಜತಾಂತ್ರಿಕರಿಂದ ಬೆಂಬಲ

'ನಿಮಗೆ ನಾಚಿಕೆಯಾಗಬೇಕು': CJP ನಾಯಕರ ವಿರುದ್ಧ ವಿಮಾನದಲ್ಲಿ ಪ್ರಯಾಣಿಕರ ಆಕ್ರೋಶ, Video!

ಅಭಿಜೀತ್ ದೀಪ್ಕೆ ಸಂಪರ್ಕಿಸಲು ಸಾಧ್ಯವಾಗುತ್ತಿಲ್ಲ; ಅಜ್ಜಿ ಸಾವಿನ ಸುದ್ದಿ ತಿಳಿಸುವುದು ಹೇಗೆ? ಪೊಲೀಸ್ ಕ್ರಮಕ್ಕೆ ಪೋಷಕರ ಆಕ್ರೋಶ

ದೇಶವಿರೋಧಿ ಶಕ್ತಿಗಳಿಂದ ಅಶಾಂತಿ ಸೃಷ್ಟಿಗೆ ಯತ್ನ; CJP ಪ್ರತಿಭಟನೆಯಿಂದ ದೂರವಿರಿ: ಮುಸ್ಲಿಮರಿಗೆ ಇಮಾಮ್‌ ಮುಖ್ಯಸ್ಥ ಕರೆ