ನನ್ನ ಮಗ ನನಗಿಂತ ಚೆನ್ನಾಗಿ ಕಿಸ್ ಮಾಡ್ತಾನೆ, ಮಗನ ಬಗ್ಗೆ ಮಲ್ಲ ಹೇಳಿದ್ದೀಗೆ!
ನನ್ನ ಮಗ ನನಗಿಂತ ಕಮ್ಮಿ ಏನಲ್ಲ, ನನಗಿಂತ ಚೆನ್ನಾಗಿ ಕಿಸ್ ಮಾಡ್ತಾನೆ ಎಂದು ಸ್ಯಾಂಡಲ್ವುಡ್ ನ ಕ್ರೇಜಿಸ್ಟಾರ್ ರವಿಚಂದ್ರನ್ ಹೇಳಿದ್ದಾರೆ.
ನನ್ನ ಮಗ ನನಗಿಂತ ಕಮ್ಮಿ ಏನಲ್ಲ, ನನಗಿಂತ ಚೆನ್ನಾಗಿ ಕಿಸ್ ಮಾಡ್ತಾನೆ ಎಂದು ಸ್ಯಾಂಡಲ್ವುಡ್ ನ ಕ್ರೇಜಿಸ್ಟಾರ್ ರವಿಚಂದ್ರನ್ ಹೇಳಿದ್ದಾರೆ.
ಪ್ರಾರಂಭ ಚಿತ್ರದ ರೊಮ್ಯಾಂಟಿಕ್ ಸಾಂಗ್ ವೊಂದನ್ನು ಬಿಡುಗಡೆ ಮಾಡಲು ಬಂದಿದ್ದ ರವಿಚಂದ್ರನ್ ಅವರು ನನ್ನ ಮಗ ನನಗಿಂತ ಚೆನ್ನಾಗಿ ಕಿಸ್ ಮಾಡುತ್ತಾನೆ. ನನಗಿಂತ ಚೆನ್ನಾಗಿ ಸಿಗರೇಟು ಸೇದುತ್ತಾನೆ. ನಾನು ಇಷ್ಟೊಂದು ಚೆನ್ನಾಗಿ ನಟನೆ ಮಾಡಿರಲಿಲ್ಲ ಎಂದು ಮಗ ಮನೋರಂಜನ್ ನನ್ನು ಹೊಗಳಿದ್ದಾರೆ.
ಪ್ರಾರಂಭ ಚಿತ್ರವನ್ನು ಮನು ಕಲ್ಯಾಡಿ ನಿರ್ದೇಶಿಸಿದ್ದಾರೆ. ಮನರಂಜನ್ ಗೆ ಜೋಡಿಯಾಗಿ ಕೀರ್ತಿ ಅಭಿನಯಿಸಿದ್ದಾರೆ. ಚಿತ್ರಕ್ಕೆ ಪ್ರಜ್ವಲ್ ಪೈ ಸಂಗೀತಿ ಸಂಯೋಜಿಸಿದ್ದಾರೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.