ದುನಿಯಾ ವಿಜಯ್ 
ಸಿನಿಮಾ ಸುದ್ದಿ

ನಟ ದುನಿಯಾ ವಿಜಯ್ ಸಲಗ ಸಿನಿಮಾಗಾಗಿ ಪ್ರಖ್ಯಾತ ಗಾಯಕರ ಸಿಂಗಿಂಗ್!

ದುನಿಯಾ ವಿಜಯ್ ನಿರ್ದೇಶಿಸಿ ನಟಿಸುತ್ತಿರುವ ಸಲಗ ಸಿನಿಮಾ ಗೆ ಚರಣ್ ರಾಜ್ ಸಂಗೀತ ನೀಡುತ್ತಿದ್ದಾರೆ. ಕೆಪಿ ಶ್ರೀಕಾಂತ್ ನಿರ್ಮಿಸುತ್ತಿರುವ ಈ ಸಿನಿಮಾದಲ್ಲಿ  ಘಟಾನುಘಟಿ ಸಿಂಗರ್ಸ್ ಹಿನ್ನೆಲೆ ಗಾಯನ ನೀಡಿದ್ದಾರೆ. 

ದುನಿಯಾ ವಿಜಯ್ ನಿರ್ದೇಶಿಸಿ ನಟಿಸುತ್ತಿರುವ ಸಲಗ ಸಿನಿಮಾ ಗೆ ಚರಣ್ ರಾಜ್ ಸಂಗೀತ ನೀಡುತ್ತಿದ್ದಾರೆ. ಕೆಪಿ ಶ್ರೀಕಾಂತ್ ನಿರ್ಮಿಸುತ್ತಿರುವ ಈ ಸಿನಿಮಾದಲ್ಲಿ  ಘಟಾನುಘಟಿ ಸಿಂಗರ್ಸ್ ಹಿನ್ನೆಲೆ ಗಾಯನ ನೀಡಿದ್ದಾರೆ. 

ಟಗರು ಬಂತು ಟಗರು ಖ್ಯಾತಿಯ ಜಾನಪದ ಗಾಯಕ ಆಂಥೋಣಿ ದಾಸನ್, ಮಲೆೇಶಿಯನ್ ರ್ಯಾಪರ್ ಯೋಗಿ, ಸಂಜಿತ್ ಹೆಗಡೆ, ನವೀನ್ ಸಜ್ಜು ತಮ್ಮ ಹಾಡುಗಳನ್ನು ಹಾಡಿದ್ದಾರೆ.

ಸಲಗ ಸಿನಿಮಾ ತಂಡ 2 ಹಾಡುಗಳನ್ನು ರಿಲೀಸ್ ಮಾಡಿದೆ.  ಸೂರಿ ಅಣ್ಣ ಮತ್ತು ಐ ಲವ್ ಯೂ ಹಾಡುಗಳು ಈಗಾಗಲೇ ಸದ್ದು ಮಾಡುತ್ತಿವೆ.

ಸಲದ ಸಿನಿಮಾಜಲ್ಲಿ ಸಂಜನಾ ಆನಂದ್ ವಿಜಯ್ ಗೆ ನಾಯಕಿಯಾಗಿದ್ದಾರೆ. ಧನಂಜಯ್ ಪೊಲೀಸ್ ಅಧಿಕಾರಿ ಪಾತ್ರದಲ್ಲಿ ಅಭಿನಯಿಸುತ್ತಿದ್ದಾರೆ. 

ಸೆನ್ಸಾರ್ ಬೋರ್ಡ್ ಅನುಮತಿ ಸಿಕ್ಕದ ಮೇಲೆ ಸಿನಿಮಾ ರಿಲೀಸ್ ಡೇಟ್ ಪ್ರಕಟಿಸಲಾಗುತ್ತದೆ . ಯುಗಾದಿಗೆ  ಸಲಗ ರಿಲೀಸ್ ಆಗುವ ಸಾಧ್ಯತೆಯಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ದೆಹಲಿ SIR: ವಿದೇಶಾಂಗ ಸಚಿವ ಜೈಶಂಕರ್, ಎಲ್.ಕೆ ಅಡ್ವಾಣಿ ಸೇರಿದಂತೆ ಹಲವು ಮತದಾರರಿಗೆ ನೋಟಿಸ್; CEO ಕೊಟ್ಟ ಸ್ಪಷ್ಟನೆ ಏನು?

ಇದು ಎಂತಹ ವಿಶೇಷ ತೀವ್ರ ಪರಿಷ್ಕರಣೆ? ಅರ್ಹರನ್ನು ಕಿತ್ತುಹಾಕಿ, ಅನರ್ಹರನ್ನು ಸೇರಿಸುವುದೇ SIR: ಕಪಿಲ್ ಸಿಬಲ್ ಕಿಡಿ!

ಟಾಟಾ ಸನ್ಸ್ ಅಧ್ಯಕ್ಷರಾಗಿ ಎನ್ ಚಂದ್ರಶೇಖರನ್ ಮರುನೇಮಕ ಪ್ರಶ್ನಿಸಿದ ಟಾಟಾ ಟ್ರಸ್ಟ್ಸ್!

ಸಿಎಂ ಡಿಕೆ ಶಿವಕುಮಾರ್‌ ನೂರು ದಿನಗಳ ಆಡಳಿತಕ್ಕೆ ಬಿಜೆಪಿ ನಾಯಕ ಫಿದಾ! ಏನಂದ್ರು ಗೊತ್ತಾ?

ಅಂತಹ ಮನಸ್ಥಿತಿ ಇದ್ದಾಗ ಮೊದಲೇ ಅದರಿಂದ ದೂರ ಇರಬೇಕಿತ್ತು: ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಮಹದೇವಪ್ಪ ಟಾಂಗ್!