ಪ್ರಾರಂಭ 
ಸಿನಿಮಾ ಸುದ್ದಿ

ಮನು ರವಿಚಂದ್ರನ್ ಅಭಿನಯದ 'ಪ್ರಾರಂಭ' ಚಿತ್ರಕ್ಕೆ ಯು/ಎ ಸರ್ಟಿಫಿಕೇಟ್

ಕ್ರೇಜಿಸ್ಟಾರ್ ರವಿಚಂದ್ರನ್ ಅವರ ಪುತ್ರ ಮನೋರಂಜನ್ ರವಿಚಂದ್ರನ್ ಅಭಿನಯದ ಪ್ರಾರಂಭ ಚಿತ್ರಕ್ಕೆ ಸೆನ್ಸಾರ್ ಮಂಡಳಿ ಯು/ಎ ಸರ್ಟಿಫಿಕೇಟ್ ನೀಡಿದೆ. 

ಕ್ರೇಜಿಸ್ಟಾರ್ ರವಿಚಂದ್ರನ್ ಅವರ ಪುತ್ರ ಮನೋರಂಜನ್ ರವಿಚಂದ್ರನ್ ಅಭಿನಯದ ಪ್ರಾರಂಭ ಚಿತ್ರಕ್ಕೆ ಸೆನ್ಸಾರ್ ಮಂಡಳಿ ಯು/ಎ ಸರ್ಟಿಫಿಕೇಟ್ ನೀಡಿದೆ. 

ಜನ-ಜೀವನ ಸಾಮಾನ್ಯ ಸ್ಥಿತಿಗೆ ಬರಲೀ ಎಂದು ಕಾಯುತ್ತಿದ್ದೇನೆ. ಕೊರೋನಾ ವೈರಸ್ ಬಗ್ಗೆ ಯೋಚನೆ ಮಾಡುವುದು, ಮಾತನಾಡುವುದು ನಿಲ್ಲುವುದಕ್ಕಾಗಿ ಕಾಯುತ್ತಿದ್ದೇನೆ. ಚಿತ್ರಮಂದಿರಗಳು ಮರಳಿ ತೆರೆದ ಬಳಿಕ ಚಿತ್ರ ಬಿಡುಗಡೆ ದಿನಾಂಕದ ಬಗ್ಗೆ ಚಿಂತನೆ ನಡೆಸಲಾಗುತ್ತದೆ ಎಂದು ಮನು ಹೇಳಿದ್ದಾರೆ. 

ಮನು ಕಲ್ಯಾಡಿ ರಚನೆ ಹಾಗೂ ನಿರ್ದೇಶನದ ಈ ಚಿತ್ರವನ್ನು ಜಗದೀಶ್ ಕಲ್ಯಾಡಿ ಅವರು ಜೇನುಶ್ರೀ ತನುಷ ಪ್ರೊಡಕ್ಷನ್ಸ್ ಮೂಲಕ ನಿರ್ಮಿಸಿದ್ದಾರೆ. 

ಪ್ರಾರಂಭ ಒಂದು ಅದ್ಭುತ ಕಥಾಹಂದರವಿರುವ ಚಿತ್ರವಾಗಿದ್ದು, ಚಿತ್ರ ಕಥೆಯಲ್ಲಿ ಈ ಸಮಾಜಕ್ಕೆ ಪ್ರತ್ಯೇಕವಾಗಿ ಯುವಕ-ಯುವತಿಯರಿಗೆ ಒಂದು ಒಳ್ಳೆಯ ಸಂದೇಶವನ್ನು ಸಾರಲಿದೆ. ಚಿತ್ರದಲ್ಲಿ ನಾಯಕ ಮನೋರಂಜನ್ ಅವರು ಮೂರು ವಿಭಿನ್ನ ಶೈಲಿಯಲ್ಲಿ ಕಾಣಿಸಿಕೊಂಡಿದ್ದಾರೆ. 5 ಹಾಡುಗಳಿರುವ ಈ ಚಿತ್ರಕ್ಕೆ ಪ್ರಜ್ವಲ್ ಪೈ ಅವರ ಸಂಗೀತ ನಿರ್ದೇಶನವಿದೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Karnataka CM News LIVE Updates | ಸಿದ್ದರಾಮಯ್ಯ ಬ್ರೇಕ್ ಫಾಸ್ಟ್ ಮೀಟಿಂಗ್; ಸಿಎಂ ಸ್ಥಾನಕ್ಕೆ ರಾಜೀನಾಮೆ?, ದಿಢೀರ್ ಮುಂಬೈಗೆ ತೆರಳಿದ ರಾಜ್ಯಪಾಲ ಗೆಹ್ಲೋಟ್..!

ಹೊಸದಾಗಿ ನೇಮಕಗೊಂಡಿದ್ದ Hamas ಮಿಲಿಟರಿ ನಾಯಕನನ್ನೂ ಹೊಡೆದುರುಳಿಸಿದ Israel!

ಸಿದ್ದರಾಮಯ್ಯ 2 ಬಾರಿ ಸಿಎಂ ಆಗಿದ್ದಾರೆ; ಡಿಕೆಶಿ ಹಲವು ಮುಖ್ಯಮಂತ್ರಿಗಳ ಜತೆ ಸಚಿವರಾಗಿ ಕೆಲಸ ಮಾಡಿದ್ದಾರೆ: ಸುರ್ಜೇವಾಲ ಮಾತಿನ ಅರ್ಥವೇನು?

ಇಲ್ಲಿಂದ ತೊಲಗಿ; ಭಾರತೀಯ ದಂಪತಿಗೆ ಅಮೆರಿಕಾದಲ್ಲಿ ಜನಾಂಗೀಯ ನಿಂದನೆ

ಸಿದ್ದರಾಮಯ್ಯ ರಾಜೀನಾಮೆ ಸುದ್ದಿ: ಕಣ್ಣೀರಿಟ್ಟ CM ಕಚೇರಿ ಸಿಬ್ಬಂದಿ; ಬೆಂಬಲಿಗರಿಂದ ಪ್ರತಿಭಟನೆ

SCROLL FOR NEXT