ರಜನಿಕಾಂತ್ 
ಸಿನಿಮಾ ಸುದ್ದಿ

ಕೊರೋನಾ ವೈರಸ್: ಸಂಕಷ್ಟದಲ್ಲಿರುವ ಸಿನಿಮಾ ಕಾರ್ಮಿಕ ವರ್ಗಕ್ಕೆ ರೂ.50 ಲಕ್ಷ ದೇಣಿಗೆ ನೀಡಿದ ರಜನಿಕಾಂತ್

ದೇಶದಾದ್ಯಂತ ಕೊರೋನಾ ವೈರಸ್ ರುದ್ರ ತಾಂಡವವಾಡುತ್ತಿದ್ದು, ವೈರಸ್ ವಿರುದ್ಧ ಕಠಿಣ ಕ್ರಮ ಕೈಗೊಂಡಿರುವ ತಮಿಳುನಾಡು ಸರ್ಕಾರ ಇಡೀ ರಾಜ್ಯವನ್ನು ಬಂದ್ ಮಾಡಿದೆ. ಬಂದ್ ನಿಂದಾಗಿ ಸಿನಿಮಾಮ ಕಾರ್ಮಿಕ ವರ್ಗ ಸಂಕಷ್ಟದಲ್ಲಿರುವ ಹಿನ್ನೆಲೆಯಲ್ಲಿ ಸೂಪರ್ ಸ್ಟಾರ್ ರಜನಿಕಾಂತ್ ಅವರು, 50 ಲಕ್ಷ ದೇಣಿಗೆ ನೀಡಿದ್ದಾರೆ. 

ಚೆನ್ನೈ: ದೇಶದಾದ್ಯಂತ ಕೊರೋನಾ ವೈರಸ್ ರುದ್ರ ತಾಂಡವವಾಡುತ್ತಿದ್ದು, ವೈರಸ್ ವಿರುದ್ಧ ಕಠಿಣ ಕ್ರಮ ಕೈಗೊಂಡಿರುವ ತಮಿಳುನಾಡು ಸರ್ಕಾರ ಇಡೀ ರಾಜ್ಯವನ್ನು ಬಂದ್ ಮಾಡಿದೆ. ಬಂದ್ ನಿಂದಾಗಿ ಸಿನಿಮಾಮ ಕಾರ್ಮಿಕ ವರ್ಗ ಸಂಕಷ್ಟದಲ್ಲಿರುವ ಹಿನ್ನೆಲೆಯಲ್ಲಿ ಸೂಪರ್ ಸ್ಟಾರ್ ರಜನಿಕಾಂತ್ ಅವರು, 50 ಲಕ್ಷ ದೇಣಿಗೆ ನೀಡಿದ್ದಾರೆ. 

ತಮಿಳುನಾಡು ರಾಜ್ಯವನ್ನು ಬಂದ್ ಮಾಡಿರುವ ಹಿನ್ನೆಲೆಯಲ್ಲಿ ಫಿಲ್ಮ್ ಎಂಪ್ಲಾಯೀಸ್ ಫೆಡರೇಶನ್ ಆಫ್ ಸೌತ್ ಇಂಡಿಯಾ ಯೂನಿಯನ್ ಕಾರ್ಮಿಕರು ಭಾರೀ ಸಂಕಷ್ಟಕ್ಕೀಡಾಗಿದ್ದು, ಈ ಹಿನ್ನೆಲೆಯಲ್ಲಿ ರಜನಿಕಾಂತ್ ಅವರು ರೂ.50 ಲಕ್ಷವನ್ನು ಕಾರ್ಮಿಕರಿಗೆ ನೀಡಿದ್ದಾರೆಂದು ತಿಳಿದುಬಂದಿದೆ. 

ದೇಶದಾದ್ಯಂತ ಕೊರೋನಾ ವೈರಸ್ ಹಾವಳಿ ಹೆಚ್ಚಾಗಿದ್ದು, 500 ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ. ಅಲ್ಲದೆ, 11 ಮಂದಿ ಬಲಿಯಾಗಿದ್ದಾರೆ. ಈ ಹಿನ್ನೆಲೆಯಲ್ಲಿ ದೇಶದ ಹಲವು ರಾಜ್ಯಗಳು ಸಂಪೂರ್ಣವಾಗಿ ಲಾಕ್'ಡೌನ್ ಆಗಿವೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೈಕಮಾಂಡ್ ಸೂಚನೆಗೆ ಮಣಿದ ಸಿದ್ದರಾಮಯ್ಯ: ಮುಖ್ಯಮಂತ್ರಿ ಸ್ಥಾನ ತ್ಯಜಿಸಲು ಸಮ್ಮತಿ; ಕಾಂಗ್ರೆಸ್ ಪವರ್ ಶಿಫ್ಟ್‌ಗೆ ಕೌಂಟ್‌ಡೌನ್ ಶುರು, ಡಿಕೆಶಿಗೆ ಸಿಎಂ ಪಟ್ಟ..?

CMRL ಹಣ ಅಕ್ರಮ ವರ್ಗಾವಣೆ ಪ್ರಕರಣ: ಕೇರಳ ಮಾಜಿ ಸಿಎಂ ಪಿಣರಾಯಿ ವಿಜಯನ್ ನಿವಾಸದ ಮೇಲೆ ED ದಾಳಿ..!

IPL 2026: ಗುಜರಾತ್ ವಿರುದ್ಧ ಭರ್ಜರಿ ಗೆಲುವು; ಸತತ 2ನೇ ಬಾರಿ ಫೈನಲ್ಸ್ ಪ್ರವೇಶಿಸಿದ RCB

IPL 2026: 33 ಎಸೆತ, 9 ಸಿಕ್ಸರ್, ಒಂದೇ ಒಂದು ಡಾಟ್.. Rajat Patidar ಸ್ಫೋಟಕ ಬ್ಯಾಟಿಂಗ್ ಗೆ ಕೊಹ್ಲಿ ಸೇರಿ ಕ್ರೀಡಾಂಗಣವೇ ದಂಗು!

ಈ ವಾರವೇ ಸಿದ್ದರಾಮಯ್ಯ ರಾಜೀನಾಮೆ ಸಾಧ್ಯತೆ; ಆಪ್ತರ ಬಳಿ CM ಹೇಳಿದ್ದೇನು?: ಮೇ.27 ರಂದು ರಾಜ್ಯಕ್ಕೆ ಹೈಕಮಾಂಡ್ ನಾಯಕರು

SCROLL FOR NEXT