ಸ್ಯಾಂಡಲ್ವುಡ್ ಹಾಸ್ಯ ನಟ 'ಮೈಕಲ್ ಮಧು' ಇನ್ನಿಲ್ಲ 
ಸಿನಿಮಾ ಸುದ್ದಿ

ಸ್ಯಾಂಡಲ್ವುಡ್ ಹಾಸ್ಯ ನಟ 'ಮೈಕಲ್ ಮಧು' ಇನ್ನಿಲ್ಲ

ಕನ್ನಡ ಸಿನಿ ರಂಗದ ಹಾಸ್ಯ ನಟ ಮೈಕಲ್ ಮಧು ನಿಧನರಾಗಿದ್ದಾರೆ. 

ಕನ್ನಡ ಸಿನಿ ರಂಗದ ಹಾಸ್ಯ ನಟ ಮೈಕಲ್ ಮಧು ನಿಧನರಾಗಿದ್ದಾರೆ. 

ಬೆಂಗಳೂರಿನ ಕಿಮ್ಸ್ ಆಸ್ಪತ್ರೆಯಲ್ಲಿ ಮೈಕಲ್ ಮಧು ವಿಧಿವಶರಾಗಿದ್ದು, ಮೈಕಲ್​ ಮಧು ಮನೆಯಲ್ಲಿ ಕಾಲು ಜಾರಿ ಬಿದ್ದು ಅಸ್ವಸ್ಥರಾಗಿದ್ದ
ಹಿನ್ನೆಲೆ ಅವರನ್ನು ಬೆಂಗಳೂರಿನ ಕಿಮ್ಸ್ ಆಸ್ಪತ್ರೆಗೆ ದಾಖಲಾಗಿತ್ತು.

ಕನ್ನಡದ ಸೂಪರ್ ಹಿಟ್ ಸಿನಿಮಾ ಸೂರ್ಯವಂಶ, ಓಂ, ಶ್ ಸೇರಿದಂತೆ ಸುಮಾರು 80ಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿದ್ದರು. ಮೈಕಲ್​ ಮಧು ಪತ್ನಿ ಹಾಗೂ ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ.

ಶಿವರಾಜ್​​ ಕುಮಾರ್​ ನಟನೆಯ ಓಂ ಚಿತ್ರದ ಮೂಲಕ ಮೈಕಲ್​ ಮಧು ಕನ್ನಡ ಚಿತ್ರರಂಗಕ್ಕೆ ಎಂಟ್ರಿ ನೀಡಿದ್ದರು. ಕನ್ನಡ ಚಿತ್ರರಂಗ ಮತ್ತೋರ್ವ ಹಾಸ್ಯ ನಟನನ್ನು ಕಳೆದುಕೊಂಡಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Iris Dena ನಾವಿಕರ ಹತ್ಯೆ: ಡೆಡ್ಲಿ ಪ್ರತೀಕಾರಕ್ಕಾಗಿ ಕಾಯುತ್ತಿದ್ದೇವೆ, ಯಾವಾಗ, ಏನು ಎಂಬ ಗುಟ್ಟು ಬಿಟ್ಟುಕೊಡದ ಇರಾನ್!

West Asia conflict: ಬಾಗ್ದಾದ್​ನಲ್ಲಿನ ಅಮೆರಿಕ ರಾಯಭಾರ ಕಚೇರಿ ಮೇಲೆ ಡ್ರೋನ್-ಕ್ಷಿಪಣಿ ದಾಳಿ, ಪರಿಸ್ಥಿತಿ ಮತ್ತಷ್ಟು ಉದ್ವಿಗ್ನ

Pakistan-Taliban Conflicts: ಅಫ್ಘಾನಿಸ್ತಾನದ ಆಸ್ಪತ್ರೆ ಮೇಲೆ ಪಾಕ್ ವಾಯುದಾಳಿ; ಬೆಚ್ಚಿದ ಕಾಬುಲ್, 400 ಜನರು ಸಾವು, 250 ಗಾಯ

ಕಾಬೂಲ್ ನಲ್ಲಿ ವೈಮಾನಿಕ ದಾಳಿ: ಪಾಕ್ ಸೇನೆಯಿಂದ ಹತ್ಯೆ, ರಶೀದ್ ಖಾನ್ ಸೇರಿದಂತೆ ಅಪ್ಘನ್ ಕ್ರಿಕೆಟಿಗರ ಆಕ್ರೋಶ

ಗ್ಯಾಸ್ ಟ್ರಬಲ್ ಮಧ್ಯೆ ಕೊಂಚ ನಿರಾಳ: ಭಾರತಕ್ಕೆ ಬಂದಿಳಿದ ಎರಡು ತೈಲ ಹಡಗು, ಇಂದು ಮಂಗಳೂರು ತಲುಪಲಿದೆ 26 ಸಾವಿರ ಮೆಟ್ರಿಕ್ ಟನ್

SCROLL FOR NEXT