ಪುನೀತ್ ರಾಜ್ ಕುಮಾರ್ 
ಸಿನಿಮಾ ಸುದ್ದಿ

ಪುನೀತ್ ವರ್ಕೌಟ್ ವಿಡಿಯೋ ವೈರಲ್!

ಕೋವಿಡ್-19 ಲಾಕ್ ಡೌನ್ ನಿಂದಾಗಿ ಮನೆಯಲ್ಲಿರುವ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಸಖತ್ ವರ್ಕೌಟ್ ಮಾಡುತ್ತಿದ್ದಾರೆ. ಅವರ ವರ್ಕೌಟ್ ವಿಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಲ್ ಆಗಿದೆ. 

ಬೆಂಗಳೂರು: ಕೋವಿಡ್-19 ಲಾಕ್ ಡೌನ್ ನಿಂದಾಗಿ ಮನೆಯಲ್ಲಿರುವ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಸಖತ್ ವರ್ಕೌಟ್ ಮಾಡುತ್ತಿದ್ದಾರೆ. ಅವರ ವರ್ಕೌಟ್ ವಿಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಲ್ ಆಗಿದೆ. 

ಓವರ್ ಹೆಡ್ ಬರ್ಪಿ, ಸೂಪರ್ ಮ್ಯಾನ್ ಬರ್ಪಿ, ಜಂಪಿಂಗ್ ಟೋ ಟಚಿಂಗ್ ಬರ್ಪಿಯ ಕರಾತಮತ್ತುಗಳನ್ನು ತೋರಿಸುವ 22 ಸೆಕೆಂಡುಗಳ ವಿಡಿಯೋ ತುಣುಕನ್ನು ಸಾಮಾಜಿಕ ಜಾಲತಾಣದಲ್ಲಿ (ಇನ್‌ಸ್ಟಾಗ್ರಾಂ) ಪುನೀತ್  ಹಂಚಿಕೊಂಡಿದ್ದಾರೆ. 

ಈ ವೀಡಿಯೋದಲ್ಲಿ ಎರಡು ಕೈ ಮತ್ತು ಕಾಲುಗಳನ್ನು ಒಂದೇ ಸಲಕ್ಕೆ ಊರಿ ಸೂಪರ್ ಮ್ಯಾನ್‌ ರೀತಿ ಜಂಪ್ ಮಾಡುವ ದೃಶ್ಯ ಅಭಿಮಾನಿಗಳಿಗೆ ಮುದ ನೀಡಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಬೆಂಗಳೂರಲ್ಲಿ ಆಪರೇಷನ್‌ ಫುಟ್‌ಪಾತ್‌: ಇದುವರೆಗೆ 9,878 ಅತಿಕ್ರಮಣ ತೆರವು; CM ಡಿಕೆಶಿ ಸಿಟಿ ರೌಂಡ್ಸ್!

Kumbh Mela viral girl ಮೊನಾಲಿಸಾ 'ನಾಪತ್ತೆ'​: ಪೊಲೀಸ್ ರಕ್ಷಣೆ ಹಿಂಪಡೆದ ಕೇರಳ ಹೈಕೋರ್ಟ್

BJP ಆರೋಪಗಳ ಬೆನ್ನಲ್ಲೇ ಮಂಗಳೂರಿನಲ್ಲಿ 8 ಬಾಂಗ್ಲಾದೇಶಿ ಪ್ರಜೆಗಳ ಬಂಧನ; ಗಡಿಪಾರಿಗೆ ಸಿದ್ಧತೆ

ವಿಜಯಪುರದಲ್ಲಿ ಭೀಕರ ಅಪಘಾತ: ಡಿವೈಡರ್‌ಗೆ ಕಾರು ಡಿಕ್ಕಿ; ಇಬ್ಬರು ಪುತ್ರರ ಜೊತೆ ತಾಯಿ ಸ್ಥಳದಲ್ಲೇ ಸಾವು!

'ಮಮತಾರಂತೆ ನಾನು ದುರ್ಬಲ, ಹೇಡಿ CM ಅಲ್ಲ': ಶಾಸಕ ಹುಮಾಯೂನ್ ಕಬೀರ್​ ಬೆವರಿಳಿಸಿದ ಸುವೇಂದು ಅಧಿಕಾರಿ