ರಾಬರ್ಟ್ 
ಸಿನಿಮಾ ಸುದ್ದಿ

ರಂಜಾನ್ ಹಬ್ಬಕ್ಕೆ ರಗಡ್ ಲುಕ್‍ನಲ್ಲಿ ಬಂದ ‘ರಾಬರ್ಟ್’

ದೇಶಾದ್ಯಂತ ಇಂದು ಮುಸ್ಲಿಂ ಬಾಂಧವರು ಪವಿತ್ರ ರಂಜಾನ್ ಹಬದ ಆಚರಣೆಯಲ್ಲಿ ತೊಡಗಿದ್ದಾರೆ. ಈ ಸಂದರ್ಭ ಸ್ಯಾಂಡಲ್ ವುಡ್ ಡಿ ಬಾಸ್ ದರ್ಶನ್ ತಮ್ಮ ಅಭಿಮಾನಿಗಳಿಗೆ ವಿಶೇಷ ಗಿಪ್ಟ್ ನೀಡಿದ್ದಾರೆ. ದರ್ಶನ್ ಅವರ ಬಹುನಿರೀಕ್ಷಿತ ‘ರಾಬರ್ಟ್‌’ ಚಿತ್ರದ ಹೊಸ ಪೋಸ್ಟರ್ ಬಿಡುಗಡೆಯಾಗಿದೆ.

ದೇಶಾದ್ಯಂತ ಇಂದು ಮುಸ್ಲಿಂ ಬಾಂಧವರು ಪವಿತ್ರ ರಂಜಾನ್ ಹಬದ ಆಚರಣೆಯಲ್ಲಿ ತೊಡಗಿದ್ದಾರೆ. ಈ ಸಂದರ್ಭ ಸ್ಯಾಂಡಲ್ ವುಡ್ ಡಿ ಬಾಸ್ ದರ್ಶನ್ ತಮ್ಮ ಅಭಿಮಾನಿಗಳಿಗೆ ವಿಶೇಷ ಗಿಪ್ಟ್ ನೀಡಿದ್ದಾರೆ. ದರ್ಶನ್ ಅವರ ಬಹುನಿರೀಕ್ಷಿತ ‘ರಾಬರ್ಟ್‌’ ಚಿತ್ರದ ಹೊಸ ಪೋಸ್ಟರ್ ಬಿಡುಗಡೆಯಾಗಿದೆ.

ರಾಬರ್ಟ್ ಚಿತ್ರದ ರಂಜಾನ್ ಸ್ಪೆಷಲ್ ಪೋಸ್ಟರ್ ಬಿಡುಗಡೆಯಾಗಿದ್ದು ದರ್ಶನ್ ಮತ್ತೊಮ್ಮೆ ಹೊಸ ಗೆಟಪ್ ನಲ್ಲಿ ಮಿಂಚಿದ್ದಾರೆ. ಜತೆಗೆ ಮುಸ್ಲಿಂ ಬಾಂಧವರಿಗೆ ರಾಬರ್ಟ್ ಈದ್ ಮುಬಾರಕ್ ತಿಳಿಸಿದ್ದಾರೆ. 

"ಎಲ್ಲಾ ನಲ್ಮೆಯ ಮುಸ್ಲಿಂ ಬಾಂಧವರಿಗೆ ರಂಜಾನ್ ಹಬ್ಬದ ಹಾರ್ಧಿಕ ಶುಭಾಶಯಗಳು. ನಮ್ಮ 'ರಾಬರ್ಟ್' ಚಿತ್ರದ ಪೋಸ್ಟರ್ ನಿಮಗಾಗಿ. ಎಲ್ಲರ ಜೀವನಶೈಲಿ ಸಹಜ ಸ್ಥಿತಿಗೆ ಬರುತ್ತಿದ್ದಂತೆ ಚಿತ್ರವೂ ನಿಮ್ಮ ಮಡಿಲಿಗೆ ಸೇರಲಿದೆ. ಮನೆಯಲ್ಲಿ ಇರಿ , ಮನೆಯವರಿಗಾಗಿ ಜಾಗೃತರಾಗಿರಿ." ದರ್ಶನ್ ಟ್ವಿಟ್ ಮೂಲಕ ಶುಭ ಕೋರಿದ್ದಾರೆ.

ಕೊರೋನಾ ಹಾವಳಿ ಇಲ್ಲದಿದಲ್ಲಿ ಏಪ್ರಿಲ್ ನಲ್ಲೇ ರಾಬರ್ಟ್ ತೆರೆಗೆ ಬರಬೇಕಿತ್ತು. ಆದರೆ ಇದೀಗ ದೇಶಾದ್ಯಂತ  ಲಾಕ್ ಡೌನ್ ಆಗಿರುವ ಕಾರಣ ತರುಣ್ ಸುಧೀರ್ ನಿರ್ದೇಶನದ   ಚಿತ್ರ ಬಿಡುಗಡೆ ಮುಂದೂಡಲ್ಪಟ್ಟಿದೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: MI vs RCB; ಫಿಲ್ ಸಾಲ್ಟ್, ಕೊಹ್ಲಿ, ಪಾಟಿದಾರ್ ಭರ್ಜರಿ ಬ್ಯಾಟಿಂಗ್, ಮುಂಬೈಗೆ ಗೆಲ್ಲಲು 241 ರನ್ ಬೃಹತ್ ಗುರಿ!

ಅತ್ಯಂತ ಸುಂದರ 'ಮದುವೆ ಹೆಣ್ಣು', 1 ಬಿಲಿಯನ್ ಡಾಲರ್ ಹಣ ಕೊಡಿ: Uganda ಸೇನಾ ಮುಖ್ಯಸ್ಥನ ವಿಚಿತ್ರ ಬೇಡಿಕೆ; Turkey ಬೇಸ್ತು!

IPL 2026: MI vs RCB; ವಾಂಖೆಡೆ ಕ್ರೀಡಾಂಗಣದಲ್ಲಿ ಇತಿಹಾಸ ಬರೆದ ಬೆಂಗಳೂರು, ಅತ್ಯಧಿಕ ಮೊತ್ತ!

ನೀವೇನ್ ಮುಚ್ಚೋದು.. ನಾವೇ ಬಂದ್ ಮಾಡ್ತೀವಿ: Hormuz ಜಲಸಂಧಿ ದಾಟುವ ಹಡಗುಗಳಿಗೆ US ನೌಕಾಪಡೆ ತಡೆ; ಇರಾನ್ ಗೆ ಟ್ರಂಪ್ ಶಾಕ್!

SCROLL FOR NEXT